ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಂಗ್ರೆಸ್ ನಿಂದ ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನ: ಸಚಿವ ಆರಗ ಜ್ಞಾನೇಂದ್ರ

0
ಕಲಬುರಗಿ(Kalburgi): ಕಾಂಗ್ರೆಸ್​ನವರು ಆರೋಪ ಮಾಡ್ತಾರೆ, ದಾಖಲಾತಿ ಕೇಳಿದ್ರೆ ಓಡಿ ಹೋಗ್ತಾರೆ. ತನಿಖೆ ಸರಿಯಾಗಿ ನಡೆದರೆ ಎಲ್ಲಿ ತಮ್ಮ ಬುಡಕ್ಕೆ ಬರುತ್ತೋ ಎಂದು ತನಿಖೆಯನ್ನು ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್‌ನವರು ಮಾಡ್ತಿದ್ದಾರೆ ಎಂದು ಗೃಹ...

ಅಶ್ವಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ಸಚಿವ ಗೋಪಾಲಯ್ಯ

0
ಬೆಂಗಳೂರು(Bengaluru): ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಭಂದಿ  ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು...

ನಡುರಸ್ತೆಯಲ್ಲಿ ಶಿಕ್ಷಕನನ್ನು ಎಳೆದೊಯ್ದು ದರ್ಪ ತೋರಿದ ಪಿಎಸ್ಐಗೆ ಸಾರ್ವಜನಿಕರಿಂದ ತರಾಟೆ

0
ಚಿಕ್ಕೋಡಿ(Chikkodi): ಶಿಕ್ಷಕರೊಬ್ಬರನ್ನು ಕೊರಳಪಟ್ಟಿ ಹಿಡಿದು ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ಹೊರಹಾಕಿದ್ದಾರೆ‌. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಘಟನೆ ನಡೆದಿದ್ದು, ಮುಗಳಖೋಡ ಪಟ್ಟಣದ...

ಕೌಟುಂಬಿಕ ಕಿರುಕುಳ ಪ್ರಕರಣ: ಪತ್ನಿ ಜೀವನಾಂಶಕ್ಕೆ ಅರ್ಹಳು- ಹೈಕೋರ್ಟ್

0
ಬೆಂಗಳೂರು(Bengaluru): ಕೌಟುಂಬಿಕ ಕಿರುಕುಳದ ಕಾರಣಕ್ಕೆ ಪತ್ನಿ ಗಂಡನ ಮನೆ ತೊರೆದ ಸಂದರ್ಭದಲ್ಲಿ ಆಕೆಯು ಪರಸ್ಪರ ಒಪ್ಪಿಗೆ ಮೇರೆಗೆ ಪ್ರತ್ಯೇಕ ವಾಸವಿದ್ದಾಳೆ ಎಂದು ಪತಿಗೆ ವಾದಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ಇಂತಹ ಸಂದರ್ಭಗಳಲ್ಲಿ ಪತ್ನಿ...

ಎಲ್ಲಾ ಧರ್ಮಗ್ರಂಥಗಳನ್ನೂ ಮಕ್ಕಳಿಗೆ ಪರಿಚಯಿಸಿ: ಪ್ರೊ.ಬಿ.ಕೆ.ಚಂದ್ರಶೇಖರ್

0
ಮೈಸೂರು(Mysuru): ಶಾಲೆಯಲ್ಲಿ ನೀತಿ ಶಿಕ್ಷಣವಾಗಿ ಭಗವದ್ಗೀತೆಯನ್ನು ಬೋಧಿಸಲು ಮುಂದಾಗಿದ್ದು, ಗೀತೆಯಂತೆ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಮಕ್ಕಳಿಗೆ ಪರಿಚಯಿಸಲಿ ಪರಿಚಯಿಸಲಿ’ ಎಂದು ಕಾಂಗ್ರೆಸ್‌ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್‌ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೀತೆ ಧಾರ್ಮಿಕ...

ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

0
ಬೆಂಗಳೂರು (Bengaluru)- ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವನ ಮಂಟಪ ನಿರ್ಮಾಣವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಅವರ ಅಧ್ಯಕ್ಷತೆಯಲ್ಲಿ...

ಜಮ್ಮುವಿನಲ್ಲಿ ಸುರಂಗ ಪತ್ತೆ: ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಉಗ್ರರು ರೂಪಿಸಿದ್ದ ಸಂಚು ವಿಫಲಗೊಳಿಸಿದ ಬಿಎಸ್‌...

0
ಸಾಂಬಾ-ಮುಂಬರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕರ ಕುಕೃತ್ಯವನ್ನು ಗಡಿ ಭದ್ರತಾ ಪಡೆ (BSF)ವಿಫಲಗೊಳಿಸಿದೆ.   ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ (IB) ಉದ್ದಕ್ಕೂ ಗಡಿಯಾಚೆಗಿನ...

ನೈಸ್‌ ರಸ್ತೆಯಲ್ಲಿ ಅಪಘಾತ: ಇಬ್ಬರ ಸಾವು

0
ಬೆಂಗಳೂರು(Bengaluru)- ನೈಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಸುಮುಖ್ (22) ಮತ್ತು ಲೀನಾ ನಾಯ್ಡು (19)ಎಂದು ಗುರುತಿಸಲಾಗಿದೆ. ಸುಮುಖ್...

ಪಿಎಸ್‌ ಐ ಹಗರಣ: ಹೈಕೋರ್ಟ್‌ ಮೊರೆಹೋದ 2 ಆರೋಪಿಗಳು

0
ಬೆಂಗಳೂರು (Bengaluru)- ಪಿಎಸ್‌ ಐ ನೇಮಕಾತಿ ಹಗರಣದ ಇಬ್ಬರು ಆರೋಪಿಗಳು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮೊರೆಹೋಗಿದ್ದಾರೆ. ಹಗರಣದ 22 ಆರೋಪಿಗಳ ಪೈಕಿ ಆರೋಪಿಗಳಾದ ಎಸ್.ಜಾಗೃತ್ ಹಾಗೂ ರಚನಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆಂದು...

ಉಷ್ಣಹವೆಯಿಂದ ಜೀವಹಾನಿ ತಪ್ಪಿಸಲು ಅಗತ್ಯ ಕ್ರಮಕೈಗೊಳ್ಳಿ: ಪ್ರಧಾನಿ ಮೋದಿ

0
ನವದೆಹಲಿ (New Delhi)- ಉಷ್ಣಹವೆಯ ಪರಿಣಾಮ ಉಂಟಾಗಬಹುದಾದ ಜೀವಹಾನಿಯನ್ನು ತಡೆಗಟ್ಟಲು ಹಾಗೂ ಬೆಂಕಿ ಅವಘಡಗಳನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೂಚನೆ ನೀಡಿದ್ದಾರೆ. ಭಾರತದಲ್ಲಿ ಬಿಸಿಲಿನ...

EDITOR PICKS