ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38492 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊರೊನಾ: 6561 ಹೊಸ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 6,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ. ಬುಧವಾರ 7,554 ಸೋಂಕು...

ಭೀಕರ ದಾಳಿ: ನಾಗರಿಕರ ಜೀವ ಉಳಿಸಲು ಖೇರ್ಸನ್ ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೇನೆ

0
ಕೀವ್: ಭೀಕರ ದಾಳಿ ಹಿನ್ನೆಲೆಯಲ್ಲಿ ನಾಗರಿಕರ ಜೀವ ಉಳಿಸಲು ಖೇರ್ಸನ್ ನಲ್ಲಿ ಉಕ್ರೇನ್ ಸೇನೆ ರಷ್ಯಾಗೆ ಶರಣಾಗತಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಷ್ಯಾ ಇಂದು ಮುಂಜಾನೆಯೇ ಉಕ್ರೇನ್ ಮೇಲೆ ರಾಕೆಟ್​ ದಾಳಿ, ಕ್ಷಿಪಣಿ...

ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ

0
ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಎರಡನೇ ಹಂತದ ಹೋರಾಟ ಇದೇ 27ರಂದು ರಾಮನಗರದಲ್ಲಿ ಆರಂಭವಾಗಿ ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್...

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ದೇಶಕ್ಕೆ ಮರಳುವ ವಿಶ್ವಾಸ: ಸಿಎಂ ಬೊಮ್ಮಾಯಿ

0
ಬೆಂಗಳೂರು: ಉಕ್ರೇನ್‌ ದೇಶದಲ್ಲಿ ಸಿಲುಕಿರುವ ಎಲ್ಲ ಭಾರತೀಯರೂ ಸುರಕ್ಷಿತವಾಗಿ ದೇಶಕ್ಕೆ ಮರಳುವ ವಿಶ್ವಾಸ ತಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಭಾರತೀಯರು ಸುರಕ್ಷಿತವಾಗಿ ದೇಶಕ್ಕೆ ಮರಳಲು...

ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸಚಿವ ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....

ತರಬೇತಿ ವಿಮಾನ ಪತನ: ಪೈಲಟ್, ಟ್ರೈನಿ ಪೈಲಟ್ ದುರ್ಮರಣ

0
ತೆಲಂಗಾಣ: ತರಬೇತಿ ವಿಮಾನ ಪತನವಾಗಿ ಪೈಲಟ್​ ಮತ್ತು ಟ್ರೈನಿ ಪೈಲಟ್​ ಸಾವನ್ನಪ್ಪಿರುವ ಘಟನೆ ನಲ್ಗೊಂಡ ನಲ್ಗೊಂಡ ಜಿಲ್ಲೆಯ ಪೆದ್ದವೂರ ಮಂಡಲದ ರಾಮಣ್ಣಗುಡೆಂ ತಾಂಡಾದಲ್ಲಿ ಸಂಭವಿಸಿದೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಪರಿಶೀಲನೆ...

ಕೋವಿಡ್ ಕಾಲದಲ್ಲಿ ವೈದ್ಯರು, ವಿಜ್ಞಾನಿಗಳೇ ದೇವರಾದರು: ಪ್ರೊ.ಎಸ್.ಅಯ್ಯಪ್ಪನ್

0
ಮೈಸೂರು:  ಕೋವಿಡ್‌ ಕಾಲದಲ್ಲಿ ಜನರಿಗೆ ವೈದ್ಯರು, ವಿಜ್ಞಾನಿಗಳೇ ನಿಜವಾದ ದೇವರಾದರು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಎಸ್.ಅಯ್ಯಪ್ಪನ್ ತಿಳಿಸಿದರು. ಮಾನಸ ಗಂಗೋತ್ರಿಯ ಅಣು ಜೀವಶಾಸ್ತ್ರ ಹಾಗೂ ಸಾವಯವ ರಾಸಾಯನ ಶಾಸ್ತ್ರ  ವಿಭಾಗದ ವತಿಯಿಂದ ವಿಜ್ಞಾನ...

ರಾಜ್ಯದಲ್ಲಿ 12 ವರ್ಷದಲ್ಲಿ 8,207 ರೈತರ ಆತ್ಮಹತ್ಯೆ ಪ್ರಕರಣ ವರದಿ

0
ಬೆಳಗಾವಿ: ರಾಜ್ಯದಲ್ಲಿ 12 ವರ್ಷದಲ್ಲಿ 8,207 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ವರ್ಷಕ್ಕೆ ಸರಾಸರಿ 683 ಕೃಷಿಕರು ಪ್ರಾಣ ಕಳೆದುಕೊಂಡಿರುವುದು ಕಳವಳಕ್ಕೆ ಕಾರಣವಾಗಿದೆ. ಜಿಲ್ಲೆಯ ಅಥಣಿಯ ವಕೀಲ ಭೀಮನಗೌಡ ಪರಗೊಂಡ ಅವರು ಮಾಹಿತಿ ಹಕ್ಕು...

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಏರ್ ಇಂಡಿಯಾದ ಎರಡು ವಿಮಾನಗಳ ಕಾರ್ಯಾಚರಣೆ

0
ನವದೆಹಲಿ : ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಏರ್ ಇಂಡಿಯಾದ ಎರಡು ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ. ಈ ವಿಮಾನಗಳು ದೆಹಲಿಯಿಂದ ಬುಕಾರೆಸ್ಟ್ (ರೊಮೇನಿಯಾ) ಮತ್ತು ಬುಡಾಪೆಸ್ಟ್ (ಹಂಗೇರಿ)ನಿಂದ...

ಹಳೆ ದ್ವೇಷಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

0
ಮೈಸೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಬಿಳಿಗೆರೆ ಗ್ರಾಮದ ಮಂಜು ಎಂಬುವವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಫೆ.23 ರಂದು...

EDITOR PICKS