Saval
ಅಪ್ರಾಪ್ತಿಯನ್ನು ಅಪಹರಿಸಿ ಮದುವೆಯಾದ ವ್ಯಕ್ತಿಯ ಬಂಧನ
ಮೈಸೂರು (Mysuru)- ಮದುವೆ ಮನೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರತಾಪ್ ಬಂಧಿತ ಆರೋಪಿ. ನಗರದ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಚೌಟ್ರಿಯಿಂದ ಬಾಲಕಿಯನ್ನು ಆರೋಪಿಸಲಾಗಿತ್ತು.
ಸಂಬಂಧಿಕರ ಮದುವೆಗೆ ಪೋಷಕರೊಂದಿಗೆ ಮೇ...
ಮೀಸಲಾತಿಗಾಗಿ ಮಾಡು ಇಲ್ಲವೆ ಮಡಿ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ರಾಮದುರ್ಗ (ಬೆಳಗಾವಿ ಜಿಲ್ಲೆ)- (Ramadurga)-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವವರೆಗೂ ʻಮಾಡು ಇಲ್ಲವೆ ಮಡಿʼ ಹೋರಾಟ ಮಾಡಲಾಗುತ್ತಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mrityunjaya...
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡದಿದ್ದರೆ ಮನೆಗೆ ಹೋಗುತ್ತೀರಿ: ಬೊಮ್ಮಾಯಿಗೆ ಯತ್ನಾಳ ಎಚ್ಚರಿಕೆ
ರಾಮದುರ್ಗ(ಬೆಳಗಾವಿ ಜಿಲ್ಲೆ)- ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ಮನೆಗೆ ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ (Basavaraj Bommai) ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagowda patil yatnal) ಅವರು...
ಬಿಎಸ್ವೈ, ಸಿದ್ದು, ಹೆಚ್ಡಿಕೆ, ಡಿಕೆಶಿ ನಿತ್ಯ ಮಾತನಾಡುತ್ತಾರೆ: ಬಸನಗೌಡ ಪಾಟೀಲ ಯತ್ನಾಳ
ಬೆಳಗಾವಿ (Belagavi)-ಬಿಎಸ್ವೈ, ಸಿದ್ದರಾಮಯ್ಯ, ಹೆಚ್ಡಿಕೆ, ಡಿಕೆಶಿ ಇವರೆಲ್ಲರೂ ನಿತ್ಯ ರಾತ್ರಿ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagowda Patil Yatnal) ಆರೋಪಿಸಿದ್ದಾರೆ.
ಜಿಲ್ಲೆಯ ಗೋಕಾಕದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿರುವ...
ನೇಮಕಾತಿ ಆದೇಶಕ್ಕೂ ಮುನ್ನವೇ ಪಿಎಸ್ ಐ ಸಮವಸ್ತ್ರ ಧರಿಸಿ ಪೋಸ್ ಕೊಟ್ಟಿದ್ದ ಕಾನ್ ಸ್ಟೇಬಲ್...
ಬೆಂಗಳೂರು (Bengaluru)- ಪಿಎಸ್ಐ ನೇಮಕಾತಿ ಆದೇಶಕ್ಕೂ ಮುನ್ನವೇ ಸಮವಸ್ತ್ರ ಧರಿಸಿ ಪೋಸ್ ಕೊಟ್ಟಿದ್ದ ಕಾನ್ ಸ್ಟೇಬಲ್ ಬಸನಗೌಡನನ್ನು ಅಮಾನತು ಮಾಡಲಾಗಿದೆ.
545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27ನೇ ರ‍್ಯಾಂಕ್...
ಕವಲಂದೆಯನ್ನು ʼಚೋಟಾ ಪಾಕಿಸ್ತಾನʼ ಎಂದ ವಿಡಿಯೋ ವೈರಲ್: ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಸಿಎಂ ಬೊಮ್ಮಾಯಿ...
ಬೆಂಗಳೂರು/ಮೈಸೂರು (Bengaluru)/(Mysuru)-ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು “ಚೋಟಾ ಪಾಕಿಸ್ತಾನ” ಎಂದು ಬಣ್ಣಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಕವಲಂದೆಯನ್ನು “ಚೋಟಾ ಪಾಕಿಸ್ತಾನ”...
ರಾಜ್ಯದಲ್ಲಿ 191 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್ (Covid) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,48,283ಕ್ಕೆ ಏರಿಕೆಯಾಗಿದೆ. 138 ಸೋಂಕಿತರು ಗುಣಮುಖರಾಗಿ...
ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕು, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ರಮೇಶ್ ಜಾರಕಿಹೊಳಿ
ಅಥಣಿ (Athani )- ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಗೋಕಾಕ ಶಾಸಕ, ಸಚಿವ ಸ್ಥಾನ ಆಕಾಂಕ್ಷಿ ರಮೇಶ ಜಾರಕಿಹೊಳಿ (Ramesh Jarakiholi) ಹೇಳಿದ್ದಾರೆ.
ಸಚಿವ ಸಂಪುಟ ಪುನರ್‌ರಚನೆ ಮಾತುಗಳು ಕೇಳಿಬರುತ್ತಿರುವ ನಡುವೆ, ಆಕಾಂಕ್ಷಿಗಳಾಗಿರುವ...
ಪಿಎಸ್ ಐ ಹಗರಣ: ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನ
ಕಲಬುರಗಿ (Kalaburagi)- ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಬ್ಬರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ...
ಆರೋಪಿಸುವವರು ಮಾಹಿತಿ ಕೊಟ್ಟರೆ ತನಿಖೆ ಸಮರ್ಪಕವಾಗಿ ನಡೆಯಲಿದೆ: ಎಸ್.ಟಿ.ಸೋಮಶೇಖರ್
ಬೆಂಗಳೂರು (Bengaluru)- ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಮಾಡುವವರು ಮಾಹಿತಿ ಕೊಟ್ಟರೆ ತನಿಖೆ ಸಮರ್ಪಕವಾಗಿ ನಡೆಯಲು ಸಹಕಾರಿಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (S.T.Somshekar) ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...




















