Saval
ಯೂಟ್ಯೂಬ್‌ನಲ್ಲಿ ಹಿಜಾಬ್ ಕಲಾಪ: ಭಾರತದ ನ್ಯಾಯಾಂಗ ಇತಿಹಾಸದಲ್ಲಿ ನೂತನ ದಾಖಲೆ ಬರೆದ ಕರ್ನಾಟಕ ಹೈಕೋರ್ಟ್
ಹೊಸ ವರ್ಷದ ಮೊದಲ ದಿನದಿಂದಲೇ ನ್ಯಾಯಾಲಯದ ಕಲಾಪಗಳನ್ನು ಯೂಟ್ಯೂಬ್ ಮೂಲಕ ಲೈವ್ ಸ್ಟ್ರೀಮ್ ಮಾಡುವುದನ್ನು ಕಡ್ಡಾಯಗೊಳಿಸಿರುವ ಕರ್ನಾಟಕ ಹೈಕೋರ್ಟ್‌ಗೆ ಹಿಜಾಬ್ ಕುರಿತಾದ ಪ್ರಕರಣದ ವಿಚಾರಣೆಯು ಅಪಾರ ನೋಡುಗರು ಮತ್ತು ಚಂದಾದಾರನ್ನು ತಂದುಕೊಟ್ಟಿದ್ದು, ಭಾರತದ...
ಕಾಂಗ್ರೆಸ್ ಮುಖಂಡ ಗಂಟಪ್ಪ ಹತ್ಯೆ
ರಾಮನಗರ: ಕಾಂಗ್ರೆಸ್ ಮುಖಂಡ ಗಂಟಪ್ಪ(60) ಅವರನ್ನು ದುಷ್ಕರ್ಮಿಗಳು ಅವರ ತೋಟದ ಮನೆಯಲ್ಲಿ ಹತ್ಯೆ ಮಾಡಿದ್ದಾರೆ.
ಕೊಲೆಯಾದವರು ಬಿಡದಿ ತಾಲೂಕಿನ ಬಾನಂದೂರು ಗ್ರಾಮದ ನಿವಾಸಿಯಾಗಿದ್ದಾರೆ.. ಅವರು ನಿನ್ನೆ ರಾತ್ರಿ ಊಟ ಮಾಡಿ, ಭೈರವನ ದೊಡ್ಡಿ ಗ್ರಾಮದ...
ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ಬಂಧನ
ನಂಜನಗೂಡು: ಪೊಲೀಸ್ ಮುಖ್ಯ ಪೇದೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಈ ಸಂಬಂಧ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಠಾಣೆ ಮುಖ್ಯಪೇದೆ...
ರಣಜಿ ಟ್ರೋಫಿ: ಮಗಳ ಸಾವಿನ ನೋವಿನ ನಡುವೆ ಶತಕ ಸಿಡಿಸಿದ ಸೋಲಂಕಿ
ಚಂಡಿಗಡ್: ಬರೋಡಾ ಕ್ರಿಕೆಟಿಗ ವಿಷ್ಣು ಸೋಲಂಕಿ ಅವರು 2022ರ ರಣಜಿ ಟ್ರೋಫಿ ಸೀಸನ್ ನಲ್ಲಿ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಶತಕದೊಂದಿಗೆ ಮಿಂಚಿದ್ದಾರೆ.
ವಿಷ್ಣು ಸೋಲಂಕಿ ಅವರ ಪುತ್ರಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ಆರೋಗ್ಯ ಸಮಸ್ಯೆಯಿಂದ...
ನನ್ನ ಪಾಲಿಸಿ ನನ್ನ ಕೈಯಲ್ಲಿ: ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ
ಬೆಂಗಳೂರು:ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನಗನು ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು " ನನ್ನ ಪಾಲಿಸಿ ನನ್ನ ಕೈಯಲ್ಲಿ ” ಎಂಬ ಬೆಳೆ ವಿಮೆ ಪಾಲಿಸಿ...
ಉಕ್ರೇನ್ ನಲ್ಲಿ ಮಂಡ್ಯ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಸಚಿವ ಕೆ.ಗೋಪಾಲಯ್ಯ
ಮಂಡ್ಯ: ಯುದ್ದ ಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ...
ನೋಟು ಅಮಾನ್ಯೀಕರಣಗೊಂಡ 6 ವರ್ಷಗಳ ಬಳಿಕ ವ್ಯಕ್ತಿಯೊಬ್ಬರಿಗೆ ನೋಟುಗಳ ಬದಲಾವಣೆಗೆ ಅವಕಾಶ
ಮುಂಬೈ: ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಆರು ವರ್ಷಗಳ ಬಳಿಕ ಮುಂಬೈ ನಿವಾಸಿಯೊಬ್ಬರಿಗೆ ಸೇರಿದ 1.6 ಲಕ್ಷ ರೂಪಾಯಿ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ಗೆ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ನಿರ್ದೇಶನ...
ಉಕ್ರೇನ್‌ನಲ್ಲಿ ಮೈಸೂರಿನ ವಿದ್ಯಾರ್ಥಿಗಳು ಸುರಕ್ಷಿತ
ಮೈಸೂರು: ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಉಕ್ರೇನ್‌ನಲ್ಲಿ ಮೈಸೂರು ಮೂಲದ ವಿದ್ಯಾರ್ಥಿಗಳು ಸಿಲುಕಿದ್ದು, ಸುರಕ್ಷಿತವಾಗಿದ್ದಾರೆ.
ಮೈಸೂರಿನ ಕುವೆಂಪುನಗರದಲ್ಲಿ ವಾಸವಿರುವ ಉದ್ಯಮಿ, ಶಿವಕುಮಾರ್ ಮತ್ತು ಗೀತಾ ಅವರ ಪುತ್ರಿಯಾದ ಐಸಿರಿ ಅವರು ಸದ್ಯಕ್ಕೆ ಸುರಕ್ಷಿತವಾಗಿದ್ದು, ಭಾರತೀಯ ರಾಯಭಾರ ಕಚೇರಿಯವರು...
ಇಂದಿನ ನಿಮ್ಮ ರಾಶಿ ಭವಿಷ್ಯ
2022 ಫೆಬ್ರವರಿ 26 ರ ಶನಿವಾರವಾದ ಇಂದು ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ-
ಮೇಷ ರಾಶಿಯ ಮಹಿಳೆಯರಿಗೆ ಇಂದು ಮಂಗಳಕರ ದಿನ. ರಾಜಕೀಯ ಕ್ಷೇತ್ರದೊಂದಿಗೆ ಸಂಬಂಧ ಹೊಂದಿರುವವರು ಇಂದು...
ದೇಶದಲ್ಲಿಂದು 11,499 ಕೊರೊನಾ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,499 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 255 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,05,544...




















