Saval
ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಆಯ್ಕೆಯಾದ ಸಿಎಂ ಅಲ್ಲ, ನೇಮಕವಾದ ಸಿಎಂ: ಸಿದ್ದರಾಮಯ್ಯ
ಮೈಸೂರು(Mysuru): ಬಸವರಾಜ ಬೊಮ್ಮಾಯಿ ಆಯ್ಕೆಯಾದ ಸಿಎಂ ಅಲ್ಲ, ನೇಮಕವಾದ ಸಿಎಂ. ಯಡಿಯೂರಪ್ಪ ಸಹ ನೇಮಕವಾದ ಸಿಎಂ, ಇವರಿಗೆ ಜನ ಬಹುಮತ ಕೊಟ್ಟಿರಲಿಲ್ಲ. ಹಣ ಬಳಸಿ ಚುನಾವಣೆ ಮಾಡಿ ಅಧಿಕಾರಕ್ಕೆ ಬಂದರು ಎಂದು ಪ್ರತಿಪಕ್ಷದ...
ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ಪತ್ನಿ, ಪುತ್ರರ ವಿರುದ್ಧ ಎಫ್ಐಆರ್
ಚಿತ್ರದುರ್ಗ(Chitrdurga): ಮೃತ ವ್ಯಕ್ತಿಗೆ ಸೇರಿದ ಆಸ್ತಿ ಲಪಟಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್, ದೀಪ್ ಚಂದನ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಶ್ರೀಧರ್ ಎಂಬುವರಿಗೆ ಸೇರಿದ ನಿವೇಶನಗಳನ್ನ ಕಬಳಿಸಿದ್ದಾರೆ...
ಹಗರಣದಲ್ಲಿ ಭಾಗಿಯಾಗಿದ್ರೆ ನನ್ನನ್ನು ಅರೆಸ್ಟ್ ಮಾಡಿ: ಶಾಸಕ ಪ್ರಿಯಾಂಕ್ ಖರ್ಗೆ
ಬೆಂಗಳೂರು(Bengaluru): ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ 3 ಬಾರಿ ನೋಟಿಸ್ ನೀಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದು, ಹಗರಣದಲ್ಲಿ ಭಾಗಿಯಾಗಿದ್ದರೆ ನನ್ನನ್ನು ಅರೆಸ್ಟ್ ಮಾಡಿ ಎಂದಿದ್ದಾರೆ.
ಈ...
ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು(Bengaluru): ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದ್ದು, ಇವರೊಂದಿಗೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷಣೆಯಲ್ಲಿದ್ದ ಎಡಿಜಿಪಿ ಜೆ. ಅರುಣ್...
ಸಚಿವ ಅಶ್ವತ್ಥ್ ನಾರಾಯಣ್ ಗೆ ನೇಮಕಾತಿ ಅಕ್ರಮದಲ್ಲಿ ಇತಿಹಾಸವೇ ಇದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru) : ಅಕ್ರಮ ನೇಮಕಾತಿಯಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರಿಗೆ ತುಂಬಾ ಅನುಭವವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಅಕ್ರಮದಲ್ಲಿ ಸಚಿವ ಡಾ.ಅಶ್ವತ್ಥ್...
ಜಮ್ಮುವಿನಲ್ಲಿ ಉಗ್ರರ ಭೂಗತ ಸುರಂಗ ಮಾರ್ಗ ಪತ್ತೆ: ಸ್ಥಳದಲ್ಲಿ ಹೆಚ್ಚಿನ ಭದ್ರತೆ
ಜಮ್ಮು(Jammu): ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಬುಧವಾರ ಉಗ್ರರ ಸುರಂಗ ಮಾರ್ಗ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಿದ್ದು, ಗಡಿ ಭದ್ರತಾ ಪಡೆ ಹೆಚ್ಚಿನ ಹುಡುಕಾಟ ನಡೆಸಿದೆ ಎಂದು ಬಿಎಸ್ ಎಫ್...
ಪಿಎಸ್‌ಐ ಪರೀಕ್ಷೆ ಅಕ್ರಮ: ಹಿಟ್ ಆ್ಯಂಡ್ ರನ್ ಮಾಡುತ್ತಿರುವ ಕಾಂಗ್ರೆಸ್-ಸಿಎಂ
ಬೆಂಗಳೂರು(Bengaluru): ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ನಿರಾಧಾರ ಆರೋಪ ಮಾಡಿದ್ದು, ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ...
24ನೇ ಡೆಫಿಲಿಂಪಿಕ್: ಭಾರತದ ಧನುಷ್ ಶ್ರೀಕಾಂತ್ ಗೆ ಚಿನ್ನ
ನವದೆಹಲಿ(New Delhi): ಬ್ರೆಜಿಲ್‌ನ ಕ್ಯಾಕ್ಸಿಯಾಸ್ ಡೊ ಸುಲ್‌ನಲ್ಲಿ ನಡೆಯುತ್ತಿರುವ 24ನೇ ಶ್ರವಣ ದೋಷವುಳ್ಳವರ ಒಲಿಂಪಿಕ್ಸ್(ಡೆಫಿಲಿಂಪಿಕ್) ಮೂರನೇ ದಿನ ಪುರುಷರ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಧನುಷ್ ಶ್ರೀಕಾಂತ್ ಚಿನ್ನದ...
ಚಾಮರಾಜನಗರ: ರಸ್ತೆ ಅಪಘಾತದಲ್ಲಿ 6 ಮಂದಿಗೆ ತೀವ್ರ ಗಾಯ
ಚಾಮರಾಜನಗರ(Chamarajanagara): ಊಟಿಗೆ ಸಂಪರ್ಕ ಕಲ್ಪಿಸುವ ಗುಂಡ್ಲುಪೇಟೆ ರಸ್ತೆಯ ತೊಂಡವಾಡಿ ಗೇಟಿನ ಬಳಿ ಟಿಟಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿಟಿ ಪಲ್ಟಿ ಹೊಡೆದು ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
ಸದ್ಯ...
ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ, ಇನ್ಸ್ ಪೆಕ್ಟರ್ ಅಮಾನತು
ಬೆಂಗಳೂರು(Bengaluru): ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಶಾಮೀಲಾದ ಆರೋಪದ ಮೇಲೆ ಕಲಬುರಗಿ ಬೆರಳಚ್ಚು ವಿಭಾಗದ ಡಿವೈಎಸ್‌ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ...




















