Saval
ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರಾಜ್ಯ ಸರ್ಕಾರಕ್ಕೆ ಆಡಳಿತ ನ್ಯಾಯ ಮಂಡಳಿ ನೋಟಿಸ್ ...
ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಿಗೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು...
ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಸುಕಿನಲ್ಲಿ 5ರ ತೀವ್ರತೆಯ ಭೂಕಂಪ ಸಂಭವಿಸಿರುವುದು ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NSC) ಮಾಹಿತಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಿಕ್ಟರ್ ಮಾಪಕದಲ್ಲಿ 5 ಅಳತೆಯ...
ಹಾಸನ ಡಿಸಿ ಅದೆಷ್ಟು ದಿನ ಆಡ್ತಾನೋ ಆಡ್ಲಿ: ಎಚ್.ಡಿ.ರೇವಣ್ಣ ಆಕ್ರೋಶ
ಹಾಸನ(Hassan): ಒಬ್ಬ ಶಾಸಕ ಧರಣಿ ಕೂತಿದ್ದಾನೆ ಎಂದರೆ ಸ್ಥಳಕ್ಕೆ ಒಬ್ಬ ಜಿಲ್ಲಾಧಿಕಾರಿ ಆದವರು ಬರುವುದಿಲ್ಲ ಎಂದರೆ ನಾನೇನು ದನ ಕಾಯೋನಾ? ಜಿಲ್ಲಾಧಿಕಾರಿ ಎಷ್ಟು ದಿನ ಆಡ್ತಾನೆ ಆಡ್ಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಜಿಲ್ಲಾಧಿಕಾರಿ...
ಈ ದಿನದ ನಿಮ್ಮ ರಾಶಿ ಭವಿಷ್ಯ
ಮೇಷ: ಇಂದು, ನೀವು ಯಾರದೋ ಒಬ್ಬರ ಹೃದಯಕ್ಕೆ ಘಾಸಿಯುಂಟು ಮಾಡುತ್ತೀರಿ. ಮತ್ತೊಂದೆಡೆ, ನೀವು ಸ್ಥಿರವಾದ ಬಾಂಧವ್ಯಕ್ಕೆ ಬದ್ಧರಾಗಿರಲು ಕೂಡಾ ಬಯಸುತ್ತಿದ್ದೀರಿ. ವಿವಾಹಿತರಿಗೆ ಬಂಧಗಳು ಸದೃಢವಾಗಿರುತ್ತವೆ.
ವೃಷಭ: ನೀವು ಹಾಕಿದ ಕಠಿಣ ಪರಿಶ್ರಮದ ನಂತರವೂ ಪ್ರತಿಫಲ...
ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಾಧ್ಯಾಪಕ ಅಮಾನತು
ಮೈಸೂರು(Mysuru): ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಆರೋಪದಲ್ಲಿ ಬಂಧಿತರಾಗಿರುವ ಇಲ್ಲಿನ ಭೂಗೋಳ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಎಚ್.ನಾಗರಾಜ್ ಅವರನ್ನು ಮೈಸೂರು ವಿಶ್ವವಿದ್ಯಾಲಯವು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಧಾರವಾಡದ ಕರ್ನಾಟಕ ವಿ.ವಿ....
ಸಂಪುಟ ಸಭೆ 11ಕ್ಕೆ ಮುಂದೂಡಿಕೆ
ಬೆಂಗಳೂರು (Bengaluru)- ಇಂದು ನಿಗದಿಯಾಗಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ. ಬಗ್ಗೆ ಬುಧವಾರ ಪರಿಷ್ಕೃತ ಸೂಚನಾ ಪತ್ರವನ್ನು ಹೊರಡಿಸಲಾಗಿದೆ.
ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11.30ರಿಂದ ಸಂಪುಟ ಸಭೆ ನಡೆಯಬೇಕಿತ್ತು....
ರಸ್ತೆ ಅಪಘಾತದಲ್ಲಿ ಯೋಧನ ಸಾವು
ಹಾಸನ (Hassan)- ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ದಾಸರಕೊಪ್ಪಲು ಗ್ರಾಮದ ಯೋಧ ಸಂಜಯ್ (22) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್,...
ಕಾಂಗ್ರೆಸ್ ಪಕ್ಷ ಆರೋಪ ಮಾಡುವ ಜನಕವಾಗಿದೆ: ಬಿ.ಶ್ರೀರಾಮುಲು
ಶಿರಸಿ/ಗದಗ (Sirsi/Gadag)- ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗಿದೆ. ಕಾಂಗ್ರೆಸ್ ಪಕ್ಷ ಆರೋಪಗಳನ್ನು ಮಾಡುವ ಜನಕವಾಗಿದೆ ಎಂದು ಸಚಿವ ಬಿ.ಶ್ರೀರಾಮುಲು (B.Sriramulu) ಹೇಳಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ವಿಚಾರದಲ್ಲಿಆಗಿರುವ ತಪ್ಪನ್ನು ನಾವೇ...
ಸೆಸ್ಕ್ ನಿಂದ ಮೈಸೂರು ಸೇರಿದಂತೆ 5 ಜಿಲ್ಲೆಗಳಲ್ಲಿ 155 ಚಾರ್ಜಿಂಗ್ ಕೇಂದ್ರ ಸ್ಥಾಪನೆ
ಮೈಸೂರು (Mysuru)-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ವ್ಯಾಪ್ತಿಯಲ್ಲಿ 155 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಗುರಿ ನೀಡಿದೆ. ಪೆಟ್ರೋಲ್ ಉತ್ಪನ್ನಗಳ ಬಳಕೆ ಕಡಿಮೆ ಮಾಡಿ ಪರಿಸರ ಮಾಲಿನ್ಯ ತಡೆಗಟ್ಟಲು ವಿದ್ಯುತ್...
ಕಾಂಗ್ರೆಸ್ ನಿಂದ ವೈಯಕ್ತಿಕ ದ್ವೇಷದ ರಾಜಕಾರಣ: ಸಂಸದ ಪ್ರತಾಪ್ ಸಿಂಹ
ಮೈಸೂರು (Mysuru)- ಕಾಂಗ್ರೆಸ್‌ನವರು (Congress) ಸಚಿವ ಅಶ್ವತ್ಥ್ ನಾರಾಯಣ (Ashwath Narayan) ಅವರ ಮೇಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡುತ್ತಿದ್ದು, ಇದು ವೈಯಕ್ತಿಕ ದ್ವೇಷದ ರಾಜಕಾರಣ ಎಂದು ಸಂಸದ ಪ್ರತಾಪ್ ಸಿಂಹ...





















