Saval
ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಡಿಲಿಮಿಟೇಶನ್ ಪ್ಯಾನೆಲ್ ಸಹಿ
ನವದೆಹಲಿ(New Delhi): ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಜಮ್ಮು ಮತ್ತು ಕಾಶ್ಮೀರದ ಮೂರು ಸದಸ್ಯರ ಡಿಲಿಮಿಟೇಶನ್ ಆಯೋಗವು ಗುರುವಾರ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಸಹಿ ಹಾಕಿದೆ.
ಈ...
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜೈಲು ಶಿಕ್ಷೆ
ಮೆಹ್ಸಾನಾ: ಅನುಮತಿಯಿಲ್ಲದೆ 'ಆಜಾದಿ ಮೆರವಣಿಗೆ' ನಡೆಸಿದ ಐದು ವರ್ಷಗಳ ಹಿಂದಿನ ಪ್ರಕರಣದಲ್ಲಿ ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಮಂದಿಯನ್ನು ದೋಷಿಗಳೆಂದು ಘೋಷಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ...
ಪ್ರೀತಿಸಿದ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ನಾಪತ್ತೆ
ಚಾಮರಾಜನಗರ(Mysuru): ಎರಡು ವರ್ಷ ಪ್ರೀತಿಯ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ನೋಂದಣಾಧಿಕಾರಿ ಕಚೇರಿಗೆ ಬರುವ ಮಾರ್ಗ ಮಧ್ಯದಲ್ಲೇ ಯುವಕ ನಾಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೋಣನಕೆರೆಯ ವಸಂತ (20) ಮೋಸ ಹೋದ...
ನ್ಯಾಯಮಂಡಳಿ ಸುಧಾರಣಾ ಕಾಯಿದೆ ಕುರಿತ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ ಜುಲೈನಲ್ಲಿ...
ನ್ಯಾಯಮಂಡಳಿ ಸುಧಾರಣಾ ಕಾಯಿದೆ 2021ರ ಸಾಂವಿಧಾನಿಕ ಸಿಂಧುತ್ವಕ್ಕೆ ಸಂಬಂಧಿಸಿದ ಎಲ್ಲಾ ಆಕ್ಷೇಪಣೆಗಳ ಅಂತಿಮ ವಿಲೇವಾರಿಗಾಗಿ ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ. ಅಂತಿಮ ವಿಲೇವಾರಿಗಾಗಿ ಪ್ರಕರಣಗಳ ವಿಚಾರಣೆಯನ್ನು ಜುಲೈ 26 ರಂದು ನಡೆಸುವುದಾಗಿ ನ್ಯಾಯಮೂರ್ತಿಗಳಾದ ಡಿ...
ವಾಚ್ ಪ್ರಕರಣವೇನು 300 ಕೋಟಿ ಅವ್ಯವಹಾರವೇ?: ಸಿದ್ದರಾಮಯ್ಯ
ಮೈಸೂರು: ವಾಚ್ ಪ್ರಕರಣ ಇತ್ಯರ್ಥವಾಗಿದ್ದರೂ, ಮತ್ತೆ ಕೆದಕುತ್ತಿದ್ದಾರೆ. ಆ ಪ್ರಕರಣವೇನು 300 ಕೋಟಿ ಅವ್ಯವಹಾರವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಾಚ್ ಕಟ್ಟಿಕೊಂಡಿರಲಿಲ್ವಾ ಎಂದು ಈಗ...
ಆರ್ ಟಿಐ ಅಡಿ ಕೇಳಿದ ಮಾಹಿತಿ ನೀಡದ ತಹಶೀಲ್ದಾರ್ ಗೆ ದಂಡ
ಮಂಡ್ಯ(Mandya): ಆರ್ಟಿಐ ಅಡಿ ಮಾಹಿತಿ ಕೋರಿದ ಅರ್ಜಿದಾರನಿಗೆ ಮಾಹಿತಿ ನೀಡದ ಮದ್ದೂರು ತಹಸೀಲ್ದಾರ್ ನರಸಿಂಹಮೂರ್ತಿಗೆ 7,500 ರೂಪಾಯಿ ದಂಡ ವಿಧಿಸಲಾಗಿದೆ.
ಮಾಹಿತಿ ಕೇಳಿ ಆರ್ಟಿಐ ಮೂಲಕ ನಾರಾಯಣಸ್ವಾಮಿ ಎಂಬುವವರು ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ 30...
ಮೇ 25 ರಂದು ನಂಜನಗೂಡು ಶೀ ಕಂಠೇಶ್ವರ ಸನ್ನಿಧಿಯಲ್ಲಿ ಸಪ್ತಪದಿ ಸಾಮೂಹಿಕ ಸರಳ ವಿವಾಹ
ಮೈಸೂರು(Mysuru): ಜಿಲ್ಲಾಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಆಯೋಜಿಸಿರುವ ಸಪ್ತಪದಿ ಉಚಿತ ಸಾಮೂಹಿಕ ಸರಳ ವಿವಾಹವನ್ನು 2022 ರ ಮೇ 25 ರಂದು ನಂಜನಗೂಡಿನ ಶ್ರಿ ಕಂಠೇಶ್ವರ ದೇವಸ್ಥಾನದಲಿ ವಿವಾಹ ಕಾರ್ಯಕ್ರಮವನ್ನು...
ಅಶ್ವತ್ಥ್ ನಾರಾಯಣ್ ಭ್ರಷ್ಟಾಚಾರದ ವಿಶ್ವಮಾನವ: ಡಿ.ಕೆ.ಶಿವಕುಮಾರ್
ಬೆಂಗಳೂರು(Bengaluru): ಸಚಿವ ಅಶ್ವತ್ಥ್ ನಾರಾಯಣ್ ಭ್ರಷ್ಟಾಚಾರದ ವಿಶ್ವ ಮಾನವ. ಅವರ ಸಂಪರ್ಕದಲ್ಲಿರುವ ಸಂಸ್ಥೆಗಳಲ್ಲಿ ಇದೆಲ್ಲಾ ಆಗ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸದಾಶಿವ ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಅಶ್ವತ್ಥ್...
ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಆಯ್ಕೆಯಾದ ಸಿಎಂ ಅಲ್ಲ, ನೇಮಕವಾದ ಸಿಎಂ: ಸಿದ್ದರಾಮಯ್ಯ
ಮೈಸೂರು(Mysuru): ಬಸವರಾಜ ಬೊಮ್ಮಾಯಿ ಆಯ್ಕೆಯಾದ ಸಿಎಂ ಅಲ್ಲ, ನೇಮಕವಾದ ಸಿಎಂ. ಯಡಿಯೂರಪ್ಪ ಸಹ ನೇಮಕವಾದ ಸಿಎಂ, ಇವರಿಗೆ ಜನ ಬಹುಮತ ಕೊಟ್ಟಿರಲಿಲ್ಲ. ಹಣ ಬಳಸಿ ಚುನಾವಣೆ ಮಾಡಿ ಅಧಿಕಾರಕ್ಕೆ ಬಂದರು ಎಂದು ಪ್ರತಿಪಕ್ಷದ...
ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ಪತ್ನಿ, ಪುತ್ರರ ವಿರುದ್ಧ ಎಫ್ಐಆರ್
ಚಿತ್ರದುರ್ಗ(Chitrdurga): ಮೃತ ವ್ಯಕ್ತಿಗೆ ಸೇರಿದ ಆಸ್ತಿ ಲಪಟಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್, ದೀಪ್ ಚಂದನ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಶ್ರೀಧರ್ ಎಂಬುವರಿಗೆ ಸೇರಿದ ನಿವೇಶನಗಳನ್ನ ಕಬಳಿಸಿದ್ದಾರೆ...





















