Saval
ದೆಹಲಿಗೆ ತೆರಳಿದ ರಾಜ್ಯ ಕಾಂಗ್ರೆಸ್ ನಾಯಕರು
ಬೆಂಗಳೂರು: ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ.
ವಿವಿಧ...
2020-21ನೇ ಸಾಲಿನ ಬಯಲಾಟ ಪ್ರಶಸ್ತಿ ಪ್ರಕಟ
ಬೆಂಗಳೂರು: ಕರ್ನಾಟಕ ಬಯಲಾಟ ಅಕಾಡೆಮಿಯಿಂದ 2020-21ನೇ ಸಾಲಿನ ಗೌರವ ಮತ್ತು ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ 2020-21 ನೇ ಸಾಲಿನ ಗೌರವ ಪ್ರಶಸ್ತಿಗೆ 05 ಜನ...
ಹರ್ಷ ಕೊಲೆ ಪ್ರಕರಣ: ಹಂತಕರಿಗೆ ಕಠಿಣ ಶಿಕ್ಷೆಯಾಗಲಿದೆ- ಸಚಿವ ಆರಗ ಜ್ಞಾನೇಂದ್ರ
ಕೋಲಾರ: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣವನ್ನ ಪ್ರಾಮಾಣಿಕವಾಗಿ ತನಿಖೆ ಮಾಡಲಾಗುತ್ತಿದ್ದು, ಹಂತಕರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕೋಲಾರದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಎಸ್‌ಡಿಪಿಐ ಜೊತೆಗೆ ಸಂಬಂದ ಇರಲು...
ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಾಸ್ಕೊ: ಯುದ್ಧ ಭೀತಿಯಿಂದ ಉಕ್ರೇನ್ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡುತ್ತಿದ್ದಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ.
ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಅವರು ಉಕ್ರೇನ್ ನ ಮಿಲಿಟರಿಗೆ ಕರೆ...
ಇಂದಿನ ನಿಮ್ಮ ರಾಶಿ ಭವಿಷ್ಯ
2022 ಫೆಬ್ರವರಿ 24 ರ ಗುರುವಾರವಾದ ಇಂದು ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ-
ಸಮಾಜದಲ್ಲಿ ಒಳ್ಳೆ ಕೆಲಸ ಮಾಡುವ ನಿಮ್ಮನ್ನು ಜನ ಹೊಗಳುತ್ತಾರೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು...
ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗೆ ಅನ್ವಯ, ಶಿಕ್ಷಕಿಯರಿಗಲ್ಲ: ಹೈಕೋರ್ಟ್
ಬೆಂಗಳೂರು: 'ಯಾವುದೇ ಧರ್ಮ ಅಥವಾ ನಂಬಿಕೆಗೆ ಸೇರಿದ ವಿದ್ಯಾರ್ಥಿಗಳು ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್, ಧಾರ್ಮಿಕ ಬಾವುಟಗಳನ್ನು ಮುಂದಿನ ಆದೇಶದವರೆಗೆ ತರಗತಿಗೆ ಕೊಂಡೊಯ್ಯುವಂತಿಲ್ಲ' ಎಂಬ ಫೆಬ್ರವರಿ 10ರ ನಮ್ಮ ಆದೇಶವು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ....
ಯುದ್ಧ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ ಉಕ್ರೇನ್
ವಾಷಿಂಗ್ಟನ್: ರಷ್ಯಾ ಜೊತೆಗಿನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರ ಪೂರ್ವ ಉಕ್ರೇನ್ ನಲ್ಲಿ ವಿಮಾನ ನಿಲ್ದಾಣಗಳನ್ನು ಮಧ್ಯರಾತ್ರಿಯಿಂದ ಮುಚ್ಚಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ರಷ್ಯಾದ ವಾಯುಯಾನ ಅಧಿಕಾರಿಗಳು ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ...
ತಂಪು ಪಾನಿಯದಲ್ಲಿ ಮದ್ಯ ಬೆರೆಸಿ, ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಯ ಕೊಲೆಗೆ ಯತ್ನಿಸಿದ ಪತಿ
ಪಾಂಡವಪುರ : ಗಂಡನೇ ತನ್ನ ಹೆಂಡತಿಗೆ ತಂಪು ಪಾನಿಯದಲ್ಲಿ ಮಧ್ಯ ಬೆರಸಿ ಕಂಠಪೂರ್ತಿ ಕುಡಿಸಿ ಆಕೆಯ ಮೇಲೆ ಚಾಕು ಮತ್ತು ರಾಡಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಕೆನ್ನಾಳು...
ಹುಕ್ಕಾ-ಬಾರ್ ಮೇಲೆ ದಾಳಿ: ಅಪ್ರಾಪ್ತರನ್ನು ನೋಡಿ ದಂಗಾದ ಅಧಿಕಾರಿಗಳು
ಮೈಸೂರು: ಹುಕ್ಕಾ ಬಾರ್‌ಗಳ ಮೇಲೆ ಮೇಯರ್ ಸುನಂದ ಫಾಲನೇತ್ರದಲ್ಲಿ ಸ್ಥಾಯಿ ಸಮಿತಿ ಸದಸ್ಯರು ಹಾಗೂ ಆರೋಗ್ಯಾಧಿಕಾರಿ ತಂಡ ದಾಳಿ ನಡೆಸಿದಾಗ, ಅಪ್ರಾಪ್ತರು ಹುಕ್ಕಾ ಸೇದುತ್ತಾ ಕುಳಿತಿರುವುದನ್ನು ಕಂಡು, ಕ್ಷಣಕಾಲ ಅಧಿಕಾರಿಗಳು ದಂಗಾದರು.
ಮೈಸೂರು ನಗರದಲ್ಲಿ ಹುಕ್ಕಾ...
ಹಿಜಾಬ್ ವಿವಾದ: ಸಿಎಫ್ಐ ಪಾತ್ರದ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್‌ಐ) ಪಾತ್ರದ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಸೂಚಿಸಿದೆ.
ಜನವರಿ 1 ರಂದು ಉಡುಪಿಯ ಕಾಲೇಜೊಂದರ...





















