Saval
ದಿ ಮೈ ಷುಗರ್ ಕಾರ್ಖಾನೆ ಪುನರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನ: ಸಚಿವ ಶಂಕರ್.ಬ.ಪಾಟೀಲ
ಮಂಡ್ಯ: 2019-20ರಿಂದ ಸ್ಥಗಿತಗೊಂಡಿದ್ದ ಮೈ ಷುಗರ್ ಕಾರ್ಖಾನೆಯನ್ನು ಇದೇ ವರ್ಷದಲ್ಲಿ ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ರಾಜ್ಯ ಸರ್ಕಾರ ಮಂಡ್ಯ ರೈತರ ಪರವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ...
ಬಿಆರ್‌ಟಿ ವ್ಯಾಪ್ತಿಯ ಕೆ.ಗುಡಿ ಸಫಾರಿ ಜೋನ್‌ನಲ್ಲಿ ರಾಜಹುಲಿ ದರ್ಶನ
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಸಫಾರಿ ತೆರಳಿದ್ದ ಪ್ರವಾಸಿಗರಿಗೆ ರಾಜಹುಲಿ ದರ್ಶನವಾಗಿದ್ದು, ಪ್ರವಾಸಿಗರು ಫುಲ್ ದಿಲ್ ಖುಷ್ ಆಗಿದ್ದಾರೆಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ...
ಅಕ್ರಮವಾಗಿ ಸಾಗಿಸುತಿದ್ದ ಅನ್ನಭಾಗ್ಯ ಅಕ್ಕಿ ವಶ
ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಬಳಿ ಈಚರ್ ವಾಹನದಲ್ಲಿ ಸಾಗಿಸುತಿದ್ದ ಸುಮಾರು 6250 ಕೆಜಿ ಅರು ಟನ್ ಗು ಹೆಚ್ಚಿನ ಅಕ್ಕಿ ಮೂಟೆಯನ್ನು ಈಚರ್ ನಲ್ಲಿ ಹಾಕಿಕೊಂಡು ಹಿಂದೆ ಖಾಲಿ ಟಮೋಟೋ ಟ್ರೈ ಗಳನ್ನು...
ಸಚಿವ ಕೆ.ಸಿ.ನಾರಾಯಣಗೌಡರ ಬೇಜವಬ್ದಾರಿತನ ಖಂಡಿಸಿ ತಮಟೆ ಚಳವಳಿ
ಕೆ.ಆರ್.ಪೇಟೆ: ನಮ್ಮ ತಾಲ್ಲೂಕಿನಲ್ಲಿ ಅನ್ನದಾತನ ಕಷ್ಟಸುಖಗಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ತಾಲ್ಲೂಕಿನ ಸರ್ಕಾರಿ ಕಛೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಲ್ಲಿಸುವವರೆಗೂ ಹಾಗೂ ಕ್ಷೇತ್ರದ ಶಾಸಕ, ಸಚಿವ ಕೆ.ಸಿ.ನಾರಾಯಣಗೌಡ ಅವರ ಬೇಜವಾಬ್ಧಾರಿತನವನ್ನು ಖಂಡಿಸಿ ತಾಲ್ಲೂಕು ರೈತಸಂಘದ...
ದೇಶಾದ್ಯಂತ ಹಿಜಾಬ್ ನಿಷೇಧಿಸಬೇಕು: ಸಾಕ್ಷಿ ಮಹಾರಾಜ್
ಉನ್ನಾವೋ : ದೇಶದಾದ್ಯಂತ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾನೂನು ಜಾರಿಗೆ ತರಬೇಕು ಎಂದು ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಹಿಜಾಬ್ ವಿಚಾರ ಚುನಾವಣೆಯಿಂದ ಮುನ್ನೆಲೆಗೆ ಬಂದರೂ ಈ ವಿಚಾರ ಜನರಿಗೆ...
ಇಡಿಯಿಂದ ಮಹಾರಾಷ್ಟ್ರ ಸಚಿವ ನಾಯಕ ನವಾಬ್ ಮಲಿಕ್ ಬಂಧನ
ಮುಂಬೈ: ಮುಂಬೈ ಭೂಗತ ಜಗತ್ತಿನ ಜೊತೆ ನಂಟು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ...
ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ
ಮೈಸೂರು: ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಕೇಶ್ (25), ಅರ್ಚನಾ(20)ಮೃತ ಪ್ರೇಮಿಗಳು. ಎರಡು ವರ್ಷಗಳಿಂದ ರಾಕೇಶ್, ಅರ್ಚನಾ...
ರಾಜಕೀಯ ಕೊರೊನಾ ಹಬ್ಬಿಸುತ್ತಿರುವ ರಾಜಕೀಯ ಪಕ್ಷಗಳು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ...
ಸಿಸಿಬಿ ಪೊಲೀಸರಿಂದ ಇಬ್ಬರು ಮನೆ ಕಳ್ಳರ ಬಂಧನ: ಚಿನ್ನಾಭರಣ, ಬೆಳ್ಳಿ ಪದಾರ್ಥ ವಶಕ್ಕೆ
ಮೈಸೂರು: ಸಿಸಿಬಿ ಪೊಲೀಸರು ಇಬ್ಬರು ಕುಖ್ಯಾತ ಮನೆ ಕಳ್ಳರನ್ನ ಬಂಧಿಸಿ ಚಿನ್ನಾಭರಣ, ಬೆಳ್ಳಿ ಪದಾರ್ಥಗಳನ್ನ ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದಲ್ಲಿ ವರದಿಯಾದ ಮನೆ ಕಳ್ಳತನ ಪ್ರಕರಣಗಳ ಪತ್ತೆ ಸಂಬಂಧ ಪೊಲೀಸ್ ಆಯುಕ್ತರು, ಸಿ.ಸಿ.ಐ. ಘಟಕದ...
ಟಿಟಿಡಿಯಿಂದ ಮತ್ತಷ್ಟು ದರ್ಶನ ಟಿಕೆಟ್ ಬಿಡುಗಡೆ
ತಿರುಮಲ: ತಿರುಮಲ ದೇಗುಲದಲ್ಲಿ ಮತ್ತಷ್ಟು ದರ್ಶನ ಟಿಕೆಟ್ ಗಳನ್ನು ಬಿಡುಗಡೆ ಮಾಡಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಬೋರ್ಡ್ ತೀರ್ಮಾನಿಸಿದೆ.
ಆಂಧ್ರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿದ್ದು, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಸ್ಲಾಟೆಡ್ ಸರ್ವ...





















