Saval
ಪ್ರತ್ಯೇಕ ಪ್ರಕರಣ: ಬಿಬಿಎಂಪಿ, ಬೆಸ್ಕಾಂ ನ 6 ಮಂದಿ ಬಂಧನ
ಬೆಂಗಳೂರು: ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳು, ನೌಕರರು ಸೇರಿದಂತೆ ಆರು ಮಂದಿಯನ್ನು ಎರಡು ಪ್ರತ್ಯೇಕ ಲಂಚ ಪ್ರಕರಣಗಳಲ್ಲಿ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದ್ದು, ₹ 1.60 ಲಕ್ಷ ನಗದು ವಶಪಡಿಸಿಕೊಂಡಿದೆ.
ಮುರುಗೇಶ...
ಮದುವೆ ಸದ್ಯಕ್ಕಿಲ್ಲ ಎಂದ ನಟಿ ಆಲಿಯಾ ಭಟ್
ಮುಂಬೈ: ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಮದುವೆ ಕುರಿತಾದ ಗಾಳಿ ಸುದ್ದಿಗಳು ಹರಿದಾಡುತ್ತಿದ್ದ ಬೆನ್ನಲ್ಲೆ ಈ ವಿಚಾರವಾಗಿ ಮೌನ ಮುರಿದಿರುವ ಆಲಿಯಾ ಭಟ್ ಸದ್ಯ ಮದುವೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಗಂಗೂಬಾಯಿ...
ತುಲಾ ರಾಶಿಯವರ ಗುಣಸ್ವಭಾವ
ಹನ್ನೆರಡು ರಾಶಿಗಳಲ್ಲಿ ಏಳನೇ ರಾಶಿ ತುಲಾ. ಈ ರಾಶಿಯ ಅಧಿಪತಿ ಶುಕ್ರ. ಈ ಚಿಹ್ನೆಯಲ್ಲಿ ಗಾಳಿಯ ಅಂಶವು ಹೆಚ್ಚು ಪ್ರಮುಖವಾಗಿದೆ. ಇದು ಚಲಿಸಬಲ್ಲ ಚಿಹ್ನೆ. ಈ ರಾಶಿಯಲ್ಲಿ ಶನಿಯು ಉತ್ಕೃಷ್ಟನಾಗಿರುತ್ತಾನೆ ಮತ್ತು ಸೂರ್ಯನು...
ಸಿಸಿಎಸ್‌ಎಸ್ ಪ್ರಶಸ್ತಿಯ 7 ವಿಭಾಗಕ್ಕೆ ‘ಗರುಡ ಗಮನ ವೃಷಭ ವಾಹನ’ಚಿತ್ರ ನಾಮನಿರ್ದೇಶನ
ಬೆಂಗಳೂರು: ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಕ್ರಿಟಿಕ್ಸ್ ಚಾಯ್ಸ್ ಶಾರ್ಟ್ಸ್ ಆಯಂಡ್ ಸಿರೀಸ್(ಸಿಸಿಎಸ್‌ಎಸ್) ಪ್ರಶಸ್ತಿಯ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ವಿಭಿನ್ನ ಮಾದರಿಯ ಕಥೆ, ರಾಜ್ ಬಿ. ಶೆಟ್ಟಿ ನಟನೆ ಹಾಗೂ ನಿರ್ದೇಶನಕ್ಕೆ ಪ್ರೇಕ್ಷಕರು...
ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯ ಬಂಧನ, ಇಬ್ಬರ ರಕ್ಷಣೆ
ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಮೈಸೂರು ಪೊಲೀಸರು ಬಂಧಿಸಿ, ಇಬ್ಬರು ಮಹಿಳೆಯರ ರಕ್ಷಣೆ ಮಾಡಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.
ಸಂಘಟಿತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರು...
ಶ್ರೀಲಂಕಾ ಸರಣಿಗೂ ಮುನ್ನವೇ ಭಾರತ ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್
ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ.
ಫೆಬ್ರವರಿ 24 ರಿಂದ...
ಮಂಡ್ಯದ ಉದ್ಯಮಿ ಮನೆ ಮೇಲೆ ಐಟಿ ದಾಳಿ
ನಾಗಮಂಗಲ: ಉದ್ಯಮಿ, ಸ್ಟಾರ್ ಗ್ರೂಪ್ ಮಾಲೀಕ ಅಮಾನುಲ್ಲಾ ಮುರ್ತುಜಾ ಅವರ ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿರುವ ಮುರ್ತುಜಾ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳು ಮುರ್ತುಜಾ ಒಡೆತನದ...
ಏರ್ಥಿಂಗ್ ಮಾಸ್ಟರ್ಸ್ ಟೂರ್ನಿಯ ನಾಕೌಟ್ ಹಂತ ತಲುಪುವಲ್ಲಿ ಆರ್.ಪ್ರಜ್ಞಾನಂದ್ ವಿಫಲ
ತಮಿಳುನಾಡು: ಭಾರತದ ಲಿಟಲ್ ಗ್ರ್ಯಾಂಡ್ ಮಾಸ್ಟರ್ ತಮಿಳುನಾಡಿನ ಆರ್.ಪ್ರಜ್ಞಾನಂದ್ ಏರ್ಥಿಂಗ್ ಮಾಸ್ಟರ್ಸ್ ಆನ್ಲೈನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ನಾಕೌಟ್ ಹಂತಕ್ಕೆ ತಲುಪುವಲ್ಲಿ ವಿಫಲವಾಗಿದ್ದಾರೆ.
ಪ್ರಜ್ಞಾನಂದ್ ಅವರು ಅಂಕಪಟ್ಟಿಯಲ್ಲಿ 11ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿದ್ದಾರೆ.
ರೌಂಡ್-ರಾಬಿನ್...
ರಾಜ್ಯದಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗೆ ಕೈಗೊಂಡಿರುವ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದ ವಿವಿಧ ಬಾಲಮಂದಿರಗಳಿಂದ ನಾಪತ್ತೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ಹಾಗೂ ಈವರೆಗೆ ನಡೆಸಿರುವ ತನಿಖೆಯ ಸಮಗ್ರ ಮಾಹಿತಿಯನ್ನು ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ...
ಮತದಾನದ ಮೂಲಕ ಪ್ರಜಾಪ್ರಭುತ್ವ ಬಲಪಡಿಸಿ: ಪ್ರಧಾನಿ
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ಸಚಿವರು ಟ್ವೀಟ್ ಮಾಡಿ, ಮತದಾನ...





















