Saval
ಹರ್ಷ ಕೊಲೆ ಪ್ರಕರಣ: 8 ಜನರ ಬಂಧನ, ಶುಕ್ರವಾರದವರೆಗೆ ನಿಷೇಧಾಜ್ಞೆ ಮುಂದುವರಿಕೆ
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರನ್ನು ಅಧಿಕೃತವಾಗಿ ಬಂದಿಸಲಾಗಿದ್ದು, ಇನ್ನು ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,...
ಉತ್ತರಪ್ರದೇಶ ಚುನಾವಣೆ: 4ನೇ ಹಂತದ ಮತದಾನ ಆರಂಭ
ಲಖನೌ: ಉತ್ತರ ಪ್ರದೇಶದ 9 ಜಿಲ್ಲೆಗಳ ವ್ಯಾಪ್ತಿಯ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, 4ನೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್ ಪಿ, ಕಾಂಗ್ರೆಸ್, ಬಿಎಸ್ ಪಿ ಸೇರಿ 625...
ದೇಶದಲ್ಲಿ 15,102 ಕೊರೊನಾ ಪ್ರಕರಣ ಪತ್ತೆ
ನವದೆಹಲಿ: ಮಹಾಮಾರಿ ಕೊರೊನಾ ಅಬ್ಬರ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,102 ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ ವೇಳೆ 278 ಮಂದಿ ಸೋಂಕಿತರು...
ರಾಜ್ಯದಲ್ಲಿ ಶಾಂತಿ ಭದ್ರತೆಗೆ ಅಪಾಯ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ...
ಬೆಂಗಳೂರು: ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಹಿಜಾಬ್ ವಿವಾದ: ವಾರದೊಳಗೆ ವಾದ ಪೂರ್ಣಗೊಳಿಸಲು ವಕೀಲರಿಗೆ ಸಿಜೆ ಸೂಚನೆ
ಬೆಂಗಳೂರು: ಹಿಜಾಬ್ ಕುರಿತು ಪ್ರಕರಣದ ವಿಚಾರಣೆಯನ್ನು ಈ ವಾರದೊಳಗೆ ತಮ್ಮ ವಾದವನ್ನು ಪೂರ್ಣಗೊಳಿಸುವಂತೆ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ (ಸಿಜೆ) ರಿತು ರಾಜ್ ಅವಸ್ತಿ ಸೂಚಿಸಿದರು.
ಹೈ ಕೋರ್ಟ್ನ ತ್ರಿ ಸದಸ್ಯ ಪೀಠ ಸತತ ಎಂಟನೇ...
ಪೊಲೀಸರೆಂದು ಹೇಳಿಕೊಂಡು ಬಂದವರಿಂದ ಚೇತನ್ ಅಪಹರಣ: ಪತ್ನಿ ಮೇಘಾ ಆರೋಪ
ಬೆಂಗಳೂರು: ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ. ಇದೊಂದು ಅಹರಣ’ ಎಂದು ಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಪತ್ನಿ...
ಕಾರು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ನಾಲ್ವರು ಕಳ್ಳರ ಬಂಧನ
ಚಾಮರಾಜನಗರ: ಚಲಿಸುತ್ತಿದ್ದ ಕಾರ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ನಾಲ್ವರು ಖತರ್‌ನಾಕ್ ಕಳ್ಳರನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಂಗಳೂರು ಮೂಲದ ಭರತ್, ಹನುಮೇಗೌಡ, ಬಂಗಾರಪೇಟೆಯ ಕಿರಣ್, ತುಮಕೂರಿನ ಪ್ರತಾಪ್ ಬಂಧಿತ ಆರೋಪಿಗಳು. ಇವರುಗಳು...
ಆಹಾರ ತಯಾರಿಕ ಘಟಕ, ಅಂಗಡಿಗಳ ಪರಿಶೀಲನೆ ಬಗ್ಗೆ ಗಮನಹರಿಸಿ: ಜಿಲ್ಲಾಧಿಕಾರಿ
ಮಂಡ್ಯ: ಆಹಾರ ಸುರಕ್ಷತೆ ಮತ್ತು ಗುಣಮಟ್ಟತೆ ಕಾಯ್ದೆಯಡಿಯಲ್ಲಿ ಆಹಾರ ತಯಾರಿಕಾ ಘಟಕಗಳು, ಅಂಗಡಿಗಳು, ಉಗ್ರಾಣಗಳನ್ನು ಪ್ರತಿಯೊಬ್ಬ ಆಹಾರ ಸುರಕ್ಷತಾ ಅಧಿಕಾರಿಯು ವಾರಕ್ಕೆ ಕನಿಷ್ಠ ಎರಡು ಬಾರಿ ಪರಿಶೀಲನೆ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಸೂಚಿಸಿದರು.ಜಿಲ್ಲಾಧಿಕಾರಿಗಳ...
ಫೆ.27 ರಿಂದ ಮಾರ್ಚ್ 2 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ
ಮಂಡ್ಯ: ಪ್ರತಿ ವರ್ಷದಂತೆ ಈ ವರ್ಷವು ಪೋಲಿಯೊ ಲಸಿಕಾ ಪ್ರಕ್ರಿಯೆಯನ್ನು ಫೆ.27ರಿಂದ ಮಾರ್ಚ್ 2 ರವರೆಗೆ ನಡೆಸಲಾಗುತ್ತಿದ್ದು ಎಲ್ಲಾ ಇಲಾಖೆಯ ಸಹಕಾರ ಮುಖ್ಯ ಎಂದು ಜಿಲ್ಲಾಧಿಕಾರಿ ಎಸ್. ಅಶ್ವಥಿ ಹೇಳಿದರು.ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ...
ಪತ್ನಿಯ ನಗ್ನ ಫೋಟೋ ಶೇರ್ ಮಾಡಿದ ಪತಿಗೆ ಥಳಿತ; ಇಬ್ಬರ ಬಂಧನ
ಮಡಿಕೇರಿ: ತನ್ನದೇ ಪತ್ನಿಯ ನಗ್ನ ಫೋಟೋಗಳನ್ನು ವಾಟ್ಸಪ್ ನಲ್ಲಿ ಶೇರ್ ಮಾಡಿದ್ದ ವ್ಯಕ್ತಿಗೆ ಥಳಿಸಿದ ಇಬ್ಬರನ್ನು ಮಡಿಕೇರಿ ಪೊಲೀಸರು ಬಂಧಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ.ಪೊಲೀಸ್ ಮೂಲಗಳ ಪ್ರಕಾರ ಮಡಿಕೇರಿಯ ಶನಿವಾರಸಂತೆ...





















