Saval
ಹೃದಯಾಘಾತದಿಂದ ಖ್ಯಾತ ‘ಆರ್ ಜೆ ರಚನಾ’ನಿಧನ
ಬೆಂಗಳೂರು: ಖ್ಯಾತ ರೇಡಿಯೋ ಜಾಕಿ ಆರ್ ಜೆ ರಚನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ರೇಡಿಯೋ ಸಂಸ್ಥೆಯಲ್ಲಿ ಆರ್ ಜೆಯಾಗಿ ಕಾರ್ಯ ನಿರ್ವಹಿಸಿ ಸಾಕಷ್ಟು ಖ್ಯಾತಿ ಗಳಿಸಿದ್ದ ಆರ್ ಜೆ ರಚನಾ ಮಂಗಳವಾರ ಹೃದಯಾಘಾತದಿಂದ...
ಸರಳವಾಗಿ ನಡೆದ ಗೋಣಹಳ್ಳಿ ಶ್ರೀ ಮಾರಮ್ಮ ರಥೋತ್ಸವ
ನಂಜನಗೂಡು: ತಾಲ್ಲೂಕು ಗೋಣಹಳ್ಳಿ ಗ್ರಾಮದಲ್ಲಿ ಶ್ರೀ ಮಾರಮ್ಮನವರ ರಥೋತ್ಸವ ಸರಳವಾಗಿ ನೆರವೇರಿತು.
ಬೆಳಿಗ್ಗೆ 10 ಘಂಟೆಗೆ ಆರಂಭವಾದ ಈ ರಥೋತ್ಸವಕ್ಕೆ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜುರವರು ರಥ ಎಳೆಯುವ ಮೂಲಕ ಚಾಲನೆ...
ದ್ವಿತೀಯ ಪಿಯುಸಿ ಆಂಗ್ಲಭಾಷೆ ಕೈಪಿಡಿ ಬಿಡುಗಡೆ
ಕೊಳ್ಳೇಗಾಲ: ಪದವಿ ಪೂರ್ವ ಶಿಕ್ಷಣ ಇಲಾಖೆ, ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಆಂಗ್ಲಭಾಷೆ ವೇದಿಕೆ, ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಆಂಗ್ಲಭಾಷೆ ಕೈಪಿಡಿ ಬಿಡುಗಡೆ...
ಬೇಕರಿ ಮಾಲೀಕನ ಕಿಡ್ನಾಪ್: ಆರೋಪಿಗಳ ಬಂಧನ
ವಿಜಯಪುರ: ಪಟ್ಟಣದಲ್ಲಿ ಬೇಕರಿ ಮಾಲೀಕನೊಬ್ಬನನ್ನು ಕಿಡ್ನಾಪ್ ಮಾಡಿದ್ದಲ್ಲದೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ.
ರಾಜಸ್ಥಾನ ಮೂಲದ ಮಾನ್ಸಿಂಗ್ ಕಿಡ್ನಾಪ್ ಆಗಿ ಹಲ್ಲೆಗೊಳಗಾದವರು. ಕಾರ್ಯಾಚರಣೆ ನಡೆಸಿದ ಪೊಲೀಸರು ಮಾನ್ಸಿಂಗ್ರನ್ನು ರಕ್ಷಿಸಿ ಇಂಡಿ ತಾಲೂಕಿನ...
ವಿಧಾನಸಭೆಯಲ್ಲಿ ವಿಧಾನಮಂಡಲದವರ ಸಂಬಳ, ನಿವೃತ್ತಿ ವೇತನ ವಿಧೇಯಕ ಮಂಡನೆ: ಅಂಗೀಕಾರ
ಬೆಂಗಳೂರು: ಕಾಂಗ್ರೆಸ್ ಪ್ರತಿಭಟನೆಯ ಮಧ್ಯೆಯೂ ಕರ್ನಾಟಕ ವಿಧಾನಮಂಡಲದವರ ಸಂಬಳ, ನಿವೃತ್ತಿ ವೇತನ ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2022 ವಿಧಾನಸಭೆಯಲ್ಲಿ ಇಂದು ಮಂಡನೆಯಾಗಿ ಅಂಗೀಕಾರಗೊಂಡಿತು.
ಈ ವಿಧೇಯಕದಿಂದ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷ, ಸಭಾಪತಿ, ಉಪ ಸಭಾಪತಿ,...
ಕಮರಿಗೆ ಉರುಳಿದ ಬಸ್: 14 ಮಂದಿ ದುರ್ಮರಣ
ನವದೆಹಲಿ: ಮದುವೆ ಸಮಾರಂಭ ಮುಗಿಸಿ ತೆರಳುತ್ತಿದ್ದ ಬಸ್‌ವೊಂದು ಚಂಪಾವತ್ ಜಿಲ್ಲೆಯ ಬುದಮ್ ಗ್ರಾಮದ ಸುಖೀದಂಗ್ ರೀತಾ ಸಾಹಿಬ್ ರಸ್ತೆಯಲ್ಲಿ ಕಮರಿಗೆ ಉರುಳಿದ ದುರ್ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, ಇಬ್ಬರು...
ತಾಯಿ ಮಗಳ ಕೊಲೆ: ಆರೋಪಿ ಬಂಧನ
ಬೆಂಗಳೂರು: ಗೋವಿಂದರಾಜನಗರ ಠಾಣೆ ವ್ಯಾಪ್ತಿಯ ಮೂಡಲಪಾಳ್ಯದಲ್ಲಿ ಮಾರಕಾಸ್ತ್ರದಿಂದ ಹೊಡೆದು ತಾಯಿ-ಮಗಳನ್ನು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾವಿತ್ರಿ ಹಾಗೂ ಅವರ ತಾಯಿ ಸರೋಜಮ್ಮ ಕೊಲೆಯಾದವರು. ಅವರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ...
ಪತಿ ನಿಂದನೆಗೆ ಮನನೊಂದು ಪತ್ನಿಆತ್ಮಹತ್ಯೆ
ನೀನು ಕುರೂಪಿ,ಸುಂದರವಾಗಿಲ್ಲ ಎಂದು ಪದೇ ಪದೇ ಪತಿ ಪತ್ನಿಯನ್ನ ನಿಂದನೆ ಮಾಡಿದ ಕಾರಣ ಮನನೊಂದ ಮಹಿಳೆ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು,ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ...
ರಶ್ಮಿಕಾ ಮಂದಣ್ಣ ಜೊತೆ ಮದುವೆ ವಿಚಾರ ತಳ್ಳಿ ಹಾಕಿದ ವಿಜಯ್ ದೇವಕೊಂಡ
ಟಾಲಿವುಡ್‌ನ ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ರಶ್ಮಿಕಾ ಮಂದಣ್ಣ ನಡುವಿನ ’ಮದುವೆ’ಯ ಗಾಳಿ ಸುದ್ದಿ ಬಗ್ಗೆ ವಿಜಯ್ ದೇವರಕೊಂಡ ಕೊನೆಗೂ ಮೌನ ಮುರಿದಿದ್ದು, ಅಂತಹ ವರದಿಗಳು ಅಸಂಬದ್ಧ’ ಎಂದು ಟ್ವೀಟ್ ಮಾಡಿದ್ದಾರೆ.
ದಕ್ಷಿಣ...
ವೈರಮುಡಿ ಉತ್ಸವ: ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ ಸೂಚನೆ
ಮಂಡ್ಯ: ಮಾ.9 ರಿಂದ 21 ರವರೆಗೆ ನಡೆಯುವ ವೈರಮುಡಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ, ಸಾರಿಗೆ ಸೌಲಭ್ಯ ಹಾಗೂ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ...





















