Saval
ಚಾಮರಾಜನಗರ: ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ: ವಾಹನ ಡಿಕ್ಕಿ ಸಾಧ್ಯತೆ
ಚಾಮರಾಜನಗರ: ಮಂಗಳವಾರ ಬೆಳಿಗ್ಗೆ ಗಂಡು ಚಿರತೆಯೊಂದರ ಮೃತದೇಹ ತಾಲ್ಲೂಕಿನ ಗುರುಮಲ್ಲಪ್ಪನದೊಡ್ಡಿ ಗ್ರಾಮದ ರಸ್ತೆಯಲ್ಲಿ ಪತ್ತೆಯಾಗಿದ್ದು, ಸೋಮವಾರ ರಾತ್ರಿ ವಾಹನ ಡಿಕ್ಕಿ ಹೊಡೆದಿರುವ ಅನುಮಾನ ವ್ಯಕ್ತವಾಗಿದೆ.
ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ...
ಭಾರತ ಹೆಮ್ಮೆ ಪಡುವಂತೆ ಮಾಡಿದ್ದೀರಿ: ಪ್ರಜ್ಞಾನಂದಗೆ ಸಚಿನ್ ತೆಂಡೂಲ್ಕರ್ ಶ್ಲಾಘನೆ
ನವದೆಹಲಿ: ಏರ್‌ಥಿಂಗ್ಸ್ ಮಾಸ್ಟರ್ಸ್ ಆನ್‌ಲೈನ್ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರ ಆಟದ ಬಗ್ಗೆ ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್ ನಲ್ಲಿ...
ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ 5 ವರ್ಷ ಜೈಲು, 60 ಲಕ್ಷ ...
ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ...
ಹರ್ಷ ಹತ್ಯೆ ಪ್ರಕರಣ: ಇಬ್ಬರ ಬಂಧನ
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಾನುವಾರ ಬಮದಿಸಿರುವುದಾಗಿ ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು...
ಹಿಜಾಬ್ ವಿವಾದ: ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ಕ್ಕೆ ಮುಂದೂಡಿದೆ.
ಹೈಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠದದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಇಂದು...
ಸಚಿವ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ ಎಸ್ ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ...
ಶೀನಾ ಬೋರಾ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿಯ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆಗಾಗಿ ನೋಟಿಸ್ ನೀಡಿದೆ.
ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್...
ಅರ್ಜಿ ಹಾಕಿ ಆರು ತಿಂಗಳಾದರು ರೈತನಿಗೆ ಸ್ಪಿಂಕ್ಲರ್ ನೀಡದ ಕೃಷಿ ಇಲಾಖೆ
ಗುಂಡ್ಲುಪೇಟೆ: ತಾಲ್ಲೂಕಿನ ರೈತರು ನೀರಾವರಿ ಉಪಯೋಗಕ್ಕಾಗಿ ಸ್ಪಿಂಕ್ಲರ್ ಗೆ ಅರ್ಜಿ ಹಾಕಿದ್ದಾರೆ ತಾಲ್ಲೂಕಿನ ಹಸಗೂಲಿ ಗ್ರಾಮದ ರಾಜು ಬಿನ್ ಮಾದಪ್ಪ ಎಂಬುವವರು ಅರ್ಜಿ ಹಾಕಿ ಆರೇಳು ತಿಂಗಳು ಕಳೆದಿದ್ದು ಡಿಡಿ ಕಟ್ಟಿ ಒಂದು...
ಶ್ರೀನಗರದಲ್ಲಿ ‘ನಿಗೂಢ ಸ್ಫೋಟ’: ಉಗ್ರರಿಂದ ಗ್ರೆನೇಡ್ ದಾಳಿ ಶಂಕೆ
ಶ್ರೀನಗರ: ಶ್ರೀನಗರದ ಖವಾಜಾ ಬಜಾರ್ ಪ್ರದೇಶದಲ್ಲಿ ನಿಗೂಢ ಸ್ಫೋಟಕ್ಕೆ ಅಂಗಡಿಗೆ ಹಾನಿಯಾಗಿದ್ದು, ಇದು ಪಾಕಿಸ್ತಾನ ಸೇನೆ ಅಥವಾ ಉಗ್ರಗಾಮಿಗಳು ನಡೆಸಿದ ಗ್ರೆನೇಡ್ ದಾಳಿಯಾಗಿರಬಹುದಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಭಾರತೀಯ ಸೇನಾಪಡೆಗಳು ಉಗ್ರರನ್ನು...
ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ ಗುರಿ: 3 ಒಡಂಬಡಿಕೆಗಳಿಗೆ ಅಂಕಿತ
ಬೆಂಗಳೂರು: ಮಹಿಳಾ ಸ್ವಸಹಾಯ ಗುಂಪುಗಳಿಗೆ ತಂತ್ರಜ್ಞಾನ ತರಬೇತಿ, ಮಾರುಕಟ್ಟೆ ಲಭ್ಯತೆ ಮತ್ತು ಆರ್ಥಿಕ ಸಬಲೀಕರಣವನ್ನು ಸಾಧಿಸಲು ನೆರವಾಗುವ ಗುರಿಯುಳ್ಳ ಮೂರು ಒಡಂಬಡಿಕೆಗಳಿಗೆ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು.
ಶುಕ್ರವಾರ ನಡೆದ...





















