Saval
ಹಿಜಾಬ್ ವಿವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿರುವ ವಿಪಕ್ಷಗಳು: ಸಿಎಂ ವಾಗ್ದಾಳಿ
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ವಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯ ಹಾಳುಮಾಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ವಿಧಾನಸಭೆಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ರಾಜಕೀಯ ಲಾಭ ಪ್ರತಿಷ್ಟೆಗಾಗಿ ಪ್ರತಿಭಟನೆ ನಡೆಸುತ್ತಿದೆ. ವಿಪಕ್ಷ...
ಅಪರೂಪದ ತಾಳೆಗರಿ ಸಂರಕ್ಷಣೆ: ಮೈಸೂರು ವಿವಿ, ದಿ ಮಿಥಿಕ್ ಸೊಸೈಟಿಯೊಂದಿಗೆ ಒಡಂಬಡಿಕೆ
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿರುವ ತಾಳೆಗರಿಗಳು ಮತ್ತು ಅಪರೂಪದ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣದ ಕಾರ್ಯಗಳನ್ನು ನಡೆಸುವ ಉದ್ದೇಶದಿಂದ ಮೈಸೂರು ವಿವಿ ದಿ ಮಿಥಿಕ್ ಸೊಸೈಟಿಯೊಂದಿಗೆ ಶುಕ್ರವಾರ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
ವಿಜ್ಞಾನಭವನದಲ್ಲಿ...
ನೈರುತ್ಯ ರೈಲ್ವೆ ವಿಭಾಗದಲ್ಲಿ ಡಿಜಿಟಲ್ ಪಾವತಿ ಮೂಲಕ ಟಿಕೆಟ್ ಪಡೆಯಲು ಅವಕಾಶ
ಮೈಸೂರು: ಕ್ಯೂನಲ್ಲಿ ನಿಂತು ಹಣ ಪಾವತಿ ಮಾಡಿ ರೈಲ್ವೆ ಟಿಕೆಟ್ ಪಡೆಯುವ ವ್ಯವಸ್ಥೆಯ ಬದಲಿಗೆ ಈಗ ಮೊಬೈಲ್‌ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಟಿಕೆಟ್ ಪಡೆಯುವ ಸೌಲಭ್ಯವನ್ನು ಮೈಸೂರು ರೈಲ್ವೆ ನಿಲ್ದಾಣ ಸೇರಿದಂತೆ ನೈರುತ್ಯ...
ಶುಕವಾರ, ರಂಜಾನ್ ವೇಳೆ ಹಿಜಾಬ್‌ಗೆ ಅನುಮತಿ ನೀಡಿ: ಹೈಕೋರ್ಟ್‌ಗೆ ನೂತನ ಅರ್ಜಿ ಸಲ್ಲಿಕೆ
ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.
ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ...
ಫೆ.25ರಂದು ಯುವರಾಜ ಕಾಲೇಜಿನ 8ನೇ ಪದವಿ ಪ್ರದಾನ ಸಮಾರಂಭ
ಮೈಸೂರು: ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಯುವರಾಜ ಕಾಲೇಜಿನ (ಸ್ವಾಯತ್ತ) 8ನೇ ಪದವಿ ಪ್ರದಾನ ಸಮಾರಂಭವನ್ನು ಫೆಬ್ರವರಿ 25 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಯಾಗಿ ನಾಗಮಂಗಲದಲ್ಲಿರುವ...
ವಜ್ರ, ರತ್ನ ಖಚಿತ ವೇಣುಗೋಪಾಲ ಸ್ವಾಮಿ ಜಾತ್ರೆ
ವಿಜಯನಗರ: ಕೊಟ್ಟೂರು ಪಟ್ಟಣದ ಶ್ರೀ ಗುರುಬಸವೇಶ್ವರ ಸ್ವಾಮಿಯ ರಥೋತ್ಸವವನ್ನು ಫೆಬ್ರವರಿ 25ರಂದು ಸಂಪ್ರದಾಯಿಕ ಧಾರ್ಮಿಕ ವಿಧಿ ವಿಧಾನ, ಸರಳವಾಗಿ ಪೂಜೆ ಸಲ್ಲಿಸಿ ಆಚರಿಸಲು ತೀರ್ಮಾನಿಸಲಾಗಿದೆ.
ಗುರುವಾರದಂದು ಹಗರಿಬೊಮ್ಮನಹಳ್ಳಿ ಶಾಸಕರ ಭೀಮಾನಾಯ್ಕ ಹಾಗೂ ವಿಜಯನಗರ ಜಿಲ್ಲಾಧಿಕಾರಿ...
ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ
ಅಹಮದಾಬಾದ್: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ವಿಶೇಷ ನಿಯೋಜಿತ ನ್ಯಾಯಾಲಯ ಮರಣದಂಡನೆ ಹಾಗೂ 11 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ...
ಅರ್ಧಶತಕ ಬಾರಿಸಿದ `ಬಡವ ರಾಸ್ಕಲ್’
ನಟ ರಾಕ್ಷಸ ಡಾಲಿ ಧನಂಜಯ ಅಭಿನಯದ ’ಬಡವ ರಾಸ್ಕಲ್’ ಚಿತ್ರವನ್ನು ಪ್ರೇಕ್ಷಕರು ಗೆಲ್ಲಿಸಿದ್ದಾರೆ.
ಕಳೆದ ಡಿಸೆಂಬರ್ 24 ಕ್ಕೆ ಡಾಲಿಯ ‘ಬಡವ ರಾಸ್ಕಲ್’ ಚಿತ್ರ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಆದರೆ, ಈ ಸಿನಿಮಾ ರಿಲೀಸ್ ಆದ...
ಈಶ್ವರಪ್ಪಅವರನ್ನು ಸಂಪುಟದಿಂದ ವಜಾಗೊಳಿಸಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಇಂದು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಪ್ರಮಾಣ...
ಇಂದಿನ ನಿಮ್ಮ ರಾಶಿ ಭವಿಷ್ಯ
ಮೇಷ: ಮೇಷ ರಾಶಿಯವರಿಗೆ ಇಂದು ಕುಟುಂಬದ ಸುಖ ಸಂತೋಷವಾಗಿರಲಿದೆ. ವಿಶೇಷ ವ್ಯಕ್ತಿಯೊಂದಿಗಿನ ಭೇಟಿಯು ಸ್ಮರಣೀಯವಾಗಿರುತ್ತದೆ. ಕೆಲಸಕ್ಕೆ ದಿನವು ಉತ್ತಮವಾಗಿರುತ್ತದೆ, ಮನಸ್ಸಿನಲ್ಲಿ ಹೊಸ ಉತ್ಸಾಹ ಮತ್ತು ಉತ್ಸಾಹವು ಕಾಣಿಸಿಕೊಳ್ಳುತ್ತದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಸಿಗಲಿದೆ....





















