Saval
ದೇಶದಲ್ಲಿ ʻಓಮಿಕ್ರಾನ್ ಎಕ್ಸ್ ಇʼ ರೂಪಾಂತರಿ ಪತ್ತೆ
ನವದೆಹಲಿ (New Delhi)-ದೇಶದಲ್ಲಿ ಕೋವಿಡ್ 4ನೇ ಅಲೆಯ ಭೀತಿಯ ನಡುವೆ ʻಓಮಿಕ್ರಾನ್ ಎಕ್ಸ್ ಇʼ (omicron xe variant) ರೂಪಾಂತರಿಯ ಮೊದಲ ಪ್ರಕರಣ ಪತ್ತೆಯಾಗಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ʻಓಮಿಕ್ರಾನ್ ಎಕ್ಸ್ ಇʼ...
ಭಾರತವನ್ನು ಜ್ಞಾನಾಧರಿತ `ಸೂಪರ್ ಪವರ್’ ಮಾಡಲಾಗುವುದು: ಅಮಿತ್ ಶಾ
ಬೆಂಗಳೂರು (Bengaluru)- ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit shah) ಅವರು ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಬಸವ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಜಗಜ್ಯೋತಿ ಶ್ರೀ...
ಆಟೋ-ಬೊಲೆರೋ ಮಧ್ಯೆ ಅಪಘಾತ: 7 ಮಂದಿ ಸಾವು
ಕಾಸ್ಗಂಜ್ (ಉತ್ತರಪ್ರದೇಶ): ಬೊಲೆರೋ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದರಿಯಾಗಂಜ್ ಬಳಿಯ ಬದೌನ್-ಮೈನ್‌ಪುರಿ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಮೃತ...
ನಾಯಕತ್ವ ಬದಲಾವಣೆ ಕಪೋಲಕಲ್ಪಿತ: ಅರುಣ್ ಸಿಂಗ್
ಬೆಂಗಳೂರು,: ರಾಜ್ಯದಲ್ಲಿ ಸಿಎಂ ಬದಲಾವಣೆ ಕಪೋಲ ಕಲ್ಪಿತ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಗೆ ಉತ್ತರಿಸಲ್ಲ....
ಪಿಎಸ್ ಐ ಅಕ್ರಮ ನೇಮಕಾತಿ: ಮೂವರ ಬಂಧನ
ಕಲಬುರಗಿ(Kalburgi): ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ನಗರದ ಮತ್ತೊಂದು ಪರೀಕ್ಷಾ ಕೇಂದ್ರವಾದ ಎಂ.ಎಸ್. ಇರಾನಿ ಕಾಲೇಜಿನಲ್ಲಿ ಅಕ್ರಮ ನಡೆದಿರುವ ಕುರಿತು ವಿಚಾರಣೆಯಲ್ಲಿ ಮಾಹಿತಿ ತಿಳಿದುಬಂದಿದ್ದು, ಪ್ರಕರಣ ಸಂಬಂಧ ಮೂವರನ್ನು ಸಿಐಡಿ ಪೊಲೀಸರು ವಶಕ್ಕೆ...
ವಿಶ್ವ ಅಸ್ತಮ ದಿನ: ರೋಗ ಲಕ್ಷಣಗಳು, ಚಿಕಿತ್ಸೆ ಕುರಿತ ಮಾಹಿತಿ ಇಲ್ಲಿದೆ.
ಪ್ರತಿವರ್ಷ ಮೇ 3 ರಂದು ವಿಶ್ವ ಅಸ್ತಮಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇತೀಚಿನ ದಿನಗಳಲ್ಲಿ ಅಸ್ತಮಾ ಸರ್ವೇ ಸಾಮಾನ್ಯವಾಗಿದೆ. ಎಲ್ಲಾ ವಯಸ್ಸಿನವರಿಗೂ ಅಸ್ತಮಾ ಸಮಸ್ಯೆ ಕಾಡುತ್ತಿದೆ. ಇದೊಂದು ಅಪಾಯಕಾರಿ ಕಾಯಿಲೆಯೂ ಹೌದು.
ಇದು ಸಾಮಾನ್ಯವಾಗಿ ಕಲುಶಿತ...
ನೌಕರರಿಗೆ ಪಾವತಿಸಿದ ಹೆಚ್ಚುವರಿ ವೇತನ ಹಿಂಪಡೆಯಲು ಸಾಧ್ಯವಿಲ್ಲ: ಸುಪ್ರೀಂ
ನವದೆಹಲಿ(Newdelhi): ಲೆಕ್ಕಪತ್ರ ದೋಷದಿಂದ ನೌಕರನೊಬ್ಬರಿಗೆ ಹೆಚ್ಚುವರಿ ಸಂಬಳ ನೀಡಿದ್ದಾದರೆ, ಆತನ ನಿವೃತ್ತಿ ಬಳಿಕ ಈ ಹೆಚ್ಚುವರಿ ಹಣವನ್ನು ಆತನಿಂದ ವಸೂಲಿ ಮಾಡುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಬಗ್ಗೆ ಸೋಮವಾರ ವಿಚಾರಣೆ...
ವೇಶ್ಯಾಗೃಹದಲ್ಲಿ ಸಿಕ್ಕಿಕೊಳ್ಳುವ ಗ್ರಾಹಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಆಂಧ್ರ ಹೈಕೋರ್ಟ್
ಅಮರಾವತಿ(Amaravathi)(ಆಂಧ್ರಪ್ರದೇಶ): ವೇಶ್ಯಾಗೃಹದಲ್ಲಿ ಸಿಕ್ಕಿಕೊಳ್ಳುವ ವ್ಯಕ್ತಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.
ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್...
ಮೈಸೂರು : ಹಳೇ ವೈಷಮ್ಯ, ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಮೈಸೂರು (Mysuru): ಹಳೇ ವೈಷಮ್ಯದ ಹಿನ್ನೆಲೆ ಬಾರ್ನಲ್ಲಿ ಕುಳಿತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ದಯಾನಂದ್(29) ಎಂಬುವರು ಹಲ್ಲೆಗೊಳಗಾದವರು. ಹಲ್ಲೆ...
ಒದಗಿ ಬರುವ ಅವಕಾಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ: ಪಿಡಿಓ ಶೋಭಾರಾಣಿ
ಮೈಸೂರು(Mysuru): ಒದಗಿಬರುವ ಅವಕಾಶಗಳನ್ನು ಕೀಳರಿಮೆ ತೋರದೆ ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು, ಸವಾಲು ಎದುರಿಸಿ ಗುರಿ ಸಾಧಿಸುವ ಛಲವಂತಿಕೆ ಮೈಗೂಡಿಸಿಕೊಳ್ಳಬೇಕು ಆಗಮಾತ್ರ ನಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಹೊರಹೊಮ್ಮಲು ಸಾಧ್ಯವೆಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಪಂಚಾಯತ್...





















