Saval
ನೇಣಿಗೆ ಶರಣಾದ ರೈತ ಮುಖಂಡ; ಕೊಲೆ ಶಂಕೆ
ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮದ ರೈತ ಮುಖಂಡ ಕೃಷ್ಣೇಗೌಡ(45) ಅವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಐಚನಹಳ್ಳಿ ಗ್ರಾಮದ ನಂಜೇಗೌಡ ಅವರ ಮಗನಾದ...
ಬುರ್ಕಾ, ನಿಖಾಬ್, ಹಿಜಾಬ್ಗಳೆಲ್ಲ ಶೋಷಣೆಯ: ತಸ್ಲೀಮಾ ನಸ್ರೀನ್
ಢಾಕಾ: ಹಿಜಾಬ್, ಬುರ್ಖಾ ಮತ್ತು ನಿಖಾಬ್ಗಳೆಲ್ಲ ಶೋಷಣೆಯ ಸಂಕೇತಗಳು ಎಂದು ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ಗಲಾಟೆಯೆ ಸದ್ಯ ರಾಷ್ಟ್ರಮಟ್ಟದಲ್ಲಿ ಪಸರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇದೀಗ ಶಿಕ್ಷಣ ಸಂಸ್ಥೆಗಳಲ್ಲಿ...
ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಬಜೆಟ್ ನಲ್ಲಿ 1000 ಕೋಟಿ ಅನುದಾನ
ಮಡಿಕೇರಿ: ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಆದರೆ ಈ ಬಾರಿಯ ಬಜೆಟ್‌ನಲ್ಲಿ ರೈಲು ಯೋಜನೆಗೆ 1000 ಕೋಟಿ ರೂ. ಅನುದಾನ ನೀಡಲಾಗಿದೆ.
ಮೈಸೂರು-ಕುಶಾಲನಗರ ನೂತನ...
ಈಶ್ವರಪ್ಪರನ್ನು ವಜಾಗೊಳಿಸದಿದ್ದರೆ ಸದನದಲ್ಲಿ ಪ್ರತಿಭಟನೆ ಮುಂದುವರಿಕೆ: ಸಿದ್ದರಾಮಯ್ಯ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಎಸ್.ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವಿಟ್ಟರ್ ಪೋಸ್ಟ್ ಮಾಡಿರುವ ಅವರು, “ರಾಷ್ಟ್ರ ಧ್ವಜಕ್ಕೆ ಅವಮಾನ...
ಬೀದರ್‌ನ ಉಗ್ರ ನರಸಿಂಹ ದೇಗುಲಕ್ಕೆ ನಾಲ್ಕು ವರ್ಷಗಳ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ
ಬೀದರ್: ಐತಿಹಾಸಿಕ, ಪುರಾಣ ಪ್ರಸಿದ್ಧ ಉಗ್ರ ನರಸಿಂಹ ಸ್ವಾಮಿ ದೇವಸ್ಥಾನದ ಬಾಗಿಲು ನಾಲ್ಕು ವರ್ಷಗಳ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಭಕ್ತಾದಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಮೊದಲು ಆಕ್ಸಿಜನ್ ಹಾಗೂ ನೀರಿನ ಸಮಸ್ಯೆಯಿಂದ ದೇವರ...
ದೇವಸ್ಥಾನಕ್ಕೆ ಘಂಟೆ, ಜಾಗಟೆ ಸದ್ದಿಗೆ ನೀಡಿದ್ದ ನೋಟಿಸ್ ವಾಪಸ್
ಬೆಂಗಳೂರು: ದೇವಸ್ಥಾನಗಳಲ್ಲಿ ಜಾಗಟೆ, ಘಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಕಾರಣಕ್ಕೆ ನೀಡಲಾಗಿದ್ದ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಮಾಹಿತಿ...
ದೇಶದಲ್ಲಿಂದು 30,757 ಹೊಸ ಕೊರೊನಾ ಕೇಸ್ ಪತ್ತೆ
ನವದೆಹಲಿ: ಕೊರೊನಾ ಮಹಾಮಾರಿ ತನ್ನ ಅಬ್ಬರ ಕಡಿಮೆ ಮಾಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,757 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
30,757 ಹೊಸ...
ವಿವಾಹ ಸಮಾರಂಭದಲ್ಲಿ ಬಾವಿಗೆ ಬಿದ್ದು 13 ಮಂದಿ ದುರ್ಮರಣ
ಖುಷಿನಗರ: ಮದುವೆ ಸಮಾರಂಭಕ್ಕೆಂದು ಬಂದಿದ್ದ ಮಹಿಳೆಯರು ಹಾಗೂ ಮಕ್ಕಳು ಬಾವಿಯಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆಗೆಂದು ಬಾವಿ ಬಳಿ...
ಮಾಜಿ ಶಾಸಕ ಜಿ.ವಿ.ಮಂಟೂರ ನಿಧನ
ಬಾಗಲಕೋಟೆ:ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಮೂವರು ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಸ್ವಗ್ರಾಮ ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿಯಲ್ಲಿ ಸಂಜೆ 4...
ಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ
ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲು...




















