Saval
ಎಲ್ಲೆಡೆ ಸಮಾನತೆ, ಭಾವೈಕ್ಯದ ಸಂದೇಶ ಸಾರುವ ಪವಿತ್ರ ರಂಜಾನ್ ಹಬ್ಬದ ಆಚರಣೆ
ಬೆಂಗಳೂರು (Bengaluru)-ರಾಜ್ಯಾದ್ಯಂತ ಮುಸ್ಲಿಮರು ಇಂದು ಪವಿತ್ರ ಹಬ್ಬ ಈದುಲ್ ಫಿತ್ರ್ (ರಂಜಾನ್) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಮುಸ್ಲಿಂ ಬಾಂಧವರಿಗೆ ದೇಶದ್ಯಾಂತ ಗಣ್ಯರು ಶುಭಕೋರುತ್ತಿದ್ದಾರೆ.
ಮುಸ್ಲಿಮರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು....
ರಾಜ್ಯದಲ್ಲಿ 111 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 111 ಮಂದಿಗೆ ಕೋವಿಡ್ (Covid) ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,837ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ...
ಉತ್ತರ ಭಾರತಕ್ಕೆ ಯೆಲ್ಲೊ ಅಲರ್ಟ್
ನವದೆಹಲಿ (New Delhi)- ಉತ್ತರ ಭಾರತಕ್ಕೆ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿಯು ಅಂತ್ಯಗೊಳ್ಳುವ ಸಾಧ್ಯತೆಗಳಿವೆ...
ಯುರೋಪ್ ಪ್ರಧಾನಿ ಮೋದಿ ಭೇಟಿ: ಭಾರತ-ಜರ್ಮನಿ ಐಜಿಸಿ ಸಭೆಯಲ್ಲಿ ಭಾಗಿ
ಬರ್ಲಿನ್ (Berlin)-ಮೂರು ದಿನಗಳ ಯುರೋಪ್ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ರಾಜಧಾನಿ ಬರ್ಲಿನ್ ತಲುಪಿದ್ದಾರೆ. ಇಲ್ಲಿ ಅವರು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಭೇಟಿಯಾದರು. ನಂತರ ಇಬ್ಬರೂ ನಾಯಕರು...
ದಿನಪತ್ರಿಕೆಗಳು ದೇವರ ಚಿತ್ರಗಳನ್ನು ಪ್ರಕಟಿಸುವುದನ್ನು ನಿಷೇಧಿಸಬೇಕು: ಪಿಐಎಲ್ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ (Mumbai)-ಪತ್ರಿಕೆಗಳಲ್ಲಿ ದೇವರು ಮತ್ತು ದೇವತೆಗಳ ಛಾಯಾಚಿತ್ರಗಳ ಮುದ್ರಣದ ಮೇಲೆ ನಿರ್ಬಂಧವನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. .
ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ...
ಮಹಾರಾಷ್ಟ್ರಕ್ಕೆ ರಾಜ್ಯದ ಒಂದಿಚೂ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru)-ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದು ಇಂಚು ಭೂಮಿಯನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ...
ಪಿಎಸ್ಐ ನೇಮಕಾತಿ ಹಗರಣ: ಮುಖ್ಯೋಪಾಧ್ಯಾಯ ಕಾಶಿನಾಥ್ ಪೊಲೀಸರಿಗೆ ಶರಣು
ಕಲಬುರಗಿ (Kallaburgi)- ಪಿಎಸ್ಐ ಪರೀಕ್ಷೆಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಪೊಲೀಸರಿಗೆ ಶರಣಾಗಿದ್ದಾರೆ.
ಕಳೆದ 22 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಶಿನಾಥ್ ಸಿಐಡಿ ತಂಡದ ಎದುರಿಗೆ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ (Shivamogga)- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಅವರು ತಳ್ಳಿಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು "ಒಳ್ಳೆಯ ಕೆಲಸ...
ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ: ಡಿಕೆಶಿಗೆ ಸಿ.ಎನ್.ಅಶ್ವಥ್ ನಾರಾಯಣ್ ಸವಾಲು
ಬೆಂಗಳೂರು (Bengaluru)- ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಸಿ.ಎನ್.ಅಶ್ವಥ್ ನಾರಾಯಣ್ (C.N.Ashwath Narayan) ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರಿಗೆ ಸವಾಲು ಹಾಕಿದ್ದಾರೆ.
ಪಿಎಸ್ಐ...
ನಾಳೆ ಬಸವ ಜಯಂತಿ ಕಾರ್ಯಕ್ರಮ
ಮೈಸೂರು(Mysuru): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವ ಜಯಂತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ 2022 ರ ಮೇ 3 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಬಸವ ಜಯಂತಿಯನ್ನು...




















