Saval
60 ವರ್ಷದ ದಿನಗೂಲಿ ಕಾರ್ಮಿಕ ಈಗ ಫೇಮಸ್ ಮಾಡೆಲ್
ತಿರುವನಂತಪುರಂ: ಕೇರಳದ 60 ವರ್ಷದ ದಿನಗೂಲಿ ಕಾರ್ಮಿಕ ಈಗ ಮಾಡೆಲ್ ಆಗಿ, ಹೊರ ಹೊಮ್ಮಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಕೋಯಿಕ್ಕೋಡ್‌ನ ಮಮ್ಮಿಕ್ಕಾ ಎಂಬ ವ್ಯಕ್ತಿ ತನ್ನ ಮಸುಕಾದ ಲುಂಗಿ ಮತ್ತು ಶರ್ಟ್ ಧರಿಸಿಯೇ ತನ್ನ...
ಪರೀಕ್ಷೆಗೆ ಗೈರು ಹಾಜರಾಗಬೇಡಿ; ನಜ್ಮಾ ನಜೀರ್
ಬೆಂಗಳೂರು: ರಾಜ್ಯದ ಹಿಜಾಬ್-ಕೇಸರಿ ಶಾಲು ವಿವಾದ ರಾಷ್ಟ್ರಾದ್ಯಂತ ಸದ್ದುಮಾಡುತ್ತಿರುವ ಬೆನ್ನಲ್ಲೆ ವಿರೋಧಿಗಳ ಷಡ್ಯಂತ್ರವು ನಿಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸುವ ಹುನ್ನಾರವೇ ಆಗಿದೆ, ಆದ್ದರಿಂದ ಯಾವುದೇ ಕಾರಣಕ್ಕೂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಬೇಡಿ ಎಂದು ಜೆಡಿಎಸ್...
7 ರಾಜ್ಯಗಳಲ್ಲಿ 14 ವಿವಾಹ: ವ್ಯಕ್ತಿಯ ಬಂಧನ
ಭುವನೇಶ್ವರ: ಏಳು ರಾಜ್ಯಗಳಲ್ಲಿ 14 ಮದುವೆಯಾಗಿರುವ ಆರೋಪದಲ್ಲಿ 48 ವರ್ಷದ ವ್ಯಕ್ತಿಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.
ಒಡಿಶಾದ ಪಟ್ಕುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದು, ಮದುವೆಯಾಗಿ ಬಳಿಕ ಹಣ ಪಡೆದುಕೊಂಡು ಪರಾರಿಯಾಗುತ್ತಿದ್ದರು ಎಂಬ ಆರೋಪವಿದೆ...
ದೇಶದಲ್ಲಿಇಳಿಮುಖವಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣ
ನವದೆಹಲಿ: ಭಾರತದಲ್ಲಿ ಕ್ರಮೇಣ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ...
ನಾನು ಮುಖ್ಯಮಂತ್ರಿ, ಭಯೋತ್ಪಾದಕನಲ್ಲ: ಪ್ರಧಾನಿ ವಿರುದ್ಧ ಪಂಜಾಬ್ ಸಿಎಂ ಚನ್ನಿ ಕಿಡಿ
ಚಂಡೀಗಡ: "ಚರಣ್‌ಜಿತ್ ಸಿಂಗ್ ಚನ್ನಿ ಒಬ್ಬ ಮುಖ್ಯಮಂತ್ರಿ, ಆತ ಭಯೋತ್ಪಾದಕನಲ್ಲ. ಹೋಷಿಯಾರ್ಪುರಕ್ಕೆ ತೆರಳದಂತೆ ನೀವು ಆತನನ್ನು ತಡೆದಿದ್ದೀರಿ. ಇದು ಸರಿಯಾದ ಕ್ರಮವಲ್ಲ" ಎಂದು ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕಿಡಿಕಾರಿದ್ದಾರೆ.
ಚಂಡೀಗಡದಿಂದ ಹೋಷಿಯಾರ್ಪುರಕ್ಕೆ...
ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಇದೀಗ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 3ರೊಳಗೆ ಆನ್ ಲೈನ್ ಮೂಲಕ ಅರ್ಜಿ...
ಶಾಲಾ ಕಾಲೇಜುಗಳಲ್ಲಿ ಸಹಜ, ಶಾಂತಿ ವಾತಾವರಣ ಕಾಪಾಡಲು ಸರ್ಕಾರ ಬದ್ಧ: ಗೃಹ ಸಚಿವ ಆರಗ...
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭ ವಾಗುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗರೂತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳ ಲ್ಲಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು...
ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ
ಸ್ಯಾಂಡಲ್ ವುಡ್ ನ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಅವರು ಸೋಮವಾರ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಭಾರ್ಗವಿ ಅವರು ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಇನ್ನು ತಮ್ಮ ಅಜ್ಜಿಯ ನಿಧನದ ಸಂಬಂಧ...
ಆಸ್ತಿಗಾಗಿ ತಂದೆಯನ್ನೇ ಶೂಟ್ ಮಾಡಿದ ಮಗ
ಮೈಸೂರು: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಗನೇ ತಂದೆಯನ್ನು ಶೂಟ್‌ಔಟ್ ಮಾಡಿರುವ ಘಟನೆ ನಗರದ ವಿಜಯನಗರ ಮೂರನೇ ಹಂತದಲ್ಲಿ ನಡೆದಿದೆ.ವಿಜಯನಗರದ ರೇಣುಕಾ ಕಾಲೇಜಿನ ಆಸ್ತಿ ವಿಚಾರವಾಗಿ ಕಳೆದ ಒಂದು ತಿಂಗಳಿನಿAದ ಅಪ್ಪ, ಮಗ...
ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ
ಮೈಸೂರು: ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013ರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸದಸ್ಯರಾದ ಡಾ. ಅಂಜು ಬಾಲ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ...





















