Saval
ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು
ಕುಶಾಲನಗರ:ತೀವ್ರ ಅಸ್ವಸ್ಥಗೊಂಡಿದ್ದ ಹೆಣ್ಣಾನೆ ಸಾವನಪ್ಪಿರುವ ಘಟನೆ ನಡೆದಿದೆ.ಕುಶಾಲನಗರ ಸಮೀಪ ನಂಜರಾಯಪಟ್ಟಣದ ದಾಸವಾಳ ಗ್ರಾಮದ ಸಿ.ಪಿ.ಪಾಪಯ್ಯ ಎಂಬುವವರ ಮಗಳಿಗೆ ಸೇರಿದ ತೋಟದಲ್ಲಿ ಬಿದ್ದಿರುವ ಆನೆ ತೀವ್ರ ಅಸ್ವಸ್ಥ ಗೊಂಡಿತ್ತು ಆಹಾರ ಸೇವಿಸದೆ ಜೀವನ್ಮರಣದ ನಡುವೆ...
ಸಚಿವ ವಿ.ಸೋಮಣ್ಣರಿಂದ ಸಂಸದರ ಭೇಟಿ: ಜಿಲ್ಲೆಯ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕೃತ ಜಿಲ್ಲಾ ಪ್ರವಾಸದ ಬಳಿಕ ಮೈಸೂರಿನಲ್ಲಿರುವ ಚಾಮರಾಜನಗರ ಕ್ಷೇತ್ರದ ಸಂಸದರು ಹಾಗೂ ಕೇಂದ್ರದ ಮಾಜಿ ಸಚಿವ ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್ ರವರನ್ನು...
ಹರವೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿರಂಜನ್‌ಕುಮಾರ್ ಚಾಲನೆ
ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ ಭಾಗದ ಅರಳಿಕಟ್ಟೆ ಹಾಗೂ ಮಲೆಯೂರು ಗ್ರಾಮದಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ವಾಸಿಸುವ ಬಡಾವಣೆಗಳಿಗೆ ಸಿಸಿ ರಸ್ತೆ ಹಾಗೂ ಚರಂಡಿ...
ಸಾವಿನ ಬಳಿಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನರ್ಸ್ ಗಾನವಿ
ಚಿಕ್ಕಮಗಳೂರು : ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗಾನವಿಗೌಡ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ ಯುವತಿ ಗಾನವಿಗೌಡ (22) ರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಚಿಕ್ಕಮಗಳೂರು...
ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ...
ನಟ ಧನುಷ್ ಅಭಿನಯದ ಮಾರನ್ ಚಿತ್ರ ಒಟಿಟಿಯಲ್ಲಿ ಬಿಡುಗಡೆ
ಬೆಂಗಳೂರು: ನಟ ಧನುಷ್ ನಟಿಸಿರುವ ಆಕ್ಷನ್ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿರುವ ‘ಮಾರನ್’ ಚಿತ್ರ ನೇರವಾಗಿ ಓಟಿಟಿ ವೇದಿಕೆ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಸೋಮವಾರ ಚಿತ್ರತಂಡ ಪ್ರಕಟಿಸಿದೆ.
ಇದೇ ತಿಂಗಳ ಅಂತ್ಯದಲ್ಲಿ ಮಾರನ್ ಬಿಡುಗಡೆಯಾಗಲಿದ್ದು,...
ರಾಜ್ಯದಲ್ಲಿ ಶಾಂತಿ ಕಾಪಾಡಲು ಮಾಧ್ಯಮ ಸಹಕರಿಸಬೇಕು: ಸಿಜೆ ಮನವಿ
ಬೆಂಗಳೂರು: ಮಾಧ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದ್ದು,ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನೀವು ಸಹಕರಿಸಬೇಕು ಎಂದು ಸಿಜೆ ಮನವಿ ಮಾಡಿದರು.
ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ...
ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಆನ್‌ಲೈನ್ ಜೂಜು, ಗೇಮ್ ಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಸೋಮವಾರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್...
ರಾಜ್ಯಪಾಲರಿಂದ ರಾಜ್ಯ ಸರ್ಕಾರದ ದಿಕ್ಸೂಚಿ ಭಾಷಣ: ಸಚಿವ ಎಂಟಿಬಿ ನಾಗರಾಜು
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಾಡಿದ ಭಾಷಣ ರಾಜ್ಯ ಸರ್ಕಾರದ ದಿಕ್ಸೂಚಿಯಾಗಿದೆ ಎಂದು ಪೌರಾಡಳಿತ,ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ...
ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ದುರ್ಬಳಕೆ: ಮಾಜಿ ಸಿಎಂ...
ಹಾಸನ: ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ...





















