Saval
ಹಿಜಾಬ್ ವಿವಾದ: ಇಂದು ಮಧ್ಯಾಹ್ನ ಹೈ ಕೋರ್ಟ್ ನಲ್ಲಿ ವಿಚಾರಣೆ
ಬೆಂಗಳೂರು: ಹಿಜಾಬ್ –ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ನಡುವೆ9 ಮತ್ತು 10ನೇ ತರಗತಿ ಹೈಸ್ಕೂಲ್ ಪುನಾರಂಭವಾಗುತ್ತಿದ್ದು, ಪರಿಸ್ಥಿತಿ...
ಪತಿಗೆ ಪತ್ನಿಯೇ ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶ
ಲಕ್ನೋ : ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ...
ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಯೂಬ್ ಖಾನ್ ಬಂಧನ
ಮೈಸೂರು: ಭಗವಾನ್ ಬಾಹುಬಲಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ರನನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 25ರವರೆಗೆ ಅಯೂಬ್ ಖಾನ್ ಗೆ...
ಕೋರ್ಟ್ ಆದೇಶ ಪಾಲನೆಯಲ್ಲಿ ಆಗುವ ವಿಳಂಬಕ್ಕೆ ಇಲಾಖೆ ಮುಖ್ಯಸ್ಥರೆ ಹೊಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕಾಲಮಿತಿಯಲ್ಲಿ ಕೋರ್ಟ್ ಆದೇಶಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿರುವ ಅವರು, ಒಂದು ವೇಳೆ ವಿಳಂಬ ಮಾಡಿದ್ರೇ, ಇಲಾಖೆಯ ಮುಖ್ಯಸ್ಥರೇ ಹೊಣೆಯಾಗುತ್ತಾರೆ. ಭವಿಷ್ಯದಲ್ಲಾಗುವ ಬೆಳವಣಿಗೆಗಳಿಗೆ ಇಲಾಖೆಗಳೇ ಹೊಣೆಗಾರರು ಎಂಬುದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್...
ಜೂನ್ ಹೊತ್ತಿಗೆ 4,500 ತರಗತಿಗಳ ಡಿಜಿಟಲೀಕರಣ ಸಂಪೂರ್ಣ: ಅಶ್ವತ್ಥನಾರಾಯಣ
ಕಲಬುರಗಿ: ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಬಾಕಿ ಉಳಿದಿರುವ 4,500 ತರಗತಿಗಳ ಡಿಜಿಟಲೀಕರಣವನ್ನು ಜೂನ್ ಹೊತ್ತಿಗೆ ಮುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ...
ಖೋಟಾ ನೋಟ ಜಾಲದ ಶಂಕೆ: ೪೦ ಲಕ್ಷಕ್ಕೆ ಒಂದು ಕೋಟಿ ಆಫರ್: ವಂಚನೆ
ಚಾಮರಾಜನಗರ : ೪೦ ಲಕ್ಷ ರೂಪಾಯಿ ಕೊಟ್ಟರೆ, ಅಸಲಿಯನ್ನೇ ಹೋಲುವ ೧ ಹಣ ಕೋಟಿ ನೀಡುತ್ತೇವೆ ಎಂದು ನಂಬಿಸಿ ವಂಚಿಸಿರುವ ಘಟನೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.ಬೆಂಗಳೂರಿನ ಪಿನಿಕಲ್ ಆಸ್ಪತ್ರೆಯ...
ಸುಡುಗಾಡು ಸಿದ್ದ ಮಾಡಿದ್ದನ್ನು ಸರಿ ಮಾಡಿದ್ದೇವೆ: ಸಿದ್ದರಾಮಯ್ಯಗೆ ಸೋಮಣ್ಣ ಟಾಂಗ್
ಮೈಸೂರು: ವಸತಿ ಇಲಾಖೆಯಲ್ಲಿ ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ. ಅವರ ಕಾಲದಲ್ಲಿ ಕೇವಲ ಘೋಷಣೆ ಆಗಿತ್ತು, ನಾವು ಮನೆಗಳನ್ನು ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ...
ಐಪಿಎಲ್ 2022 ಹರಾಜು: ಶ್ರೇಯಸ್ ಅಯ್ಯರ್ ಕೆಕೆಆರ್ ತೆಕ್ಕೆಗೆ; ಫಾಫ್ ಡುಪ್ಲೆಸಿಸ್ ಆರ್ ಸಿಬಿಗೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2022 ಆಟಗಾರರ ಹರಾಜು ಪ್ರಕ್ರಿಯೆ ಬೆಂಗಳೂರಿನಲ್ಲಿ ಆರಂಭವಾಗಿದ್ದು, 12.25 ಕೋಟಿ ರೂ. ಗೆ ಶ್ರೇಯಸ್ ಅಯ್ಯರ್ ಕೆಕೆಆರ್ ತೆಕ್ಕೆಗೆ ಜಾರಿದ್ದು, 7 ಕೋಟಿ ಬಿಡ್ ಮಾಡಿ ಫಾಫ್ ಡುಪ್ಲೆಸಿಸ್...
ಹಿಜಾಬ್ ವಿವಾದದ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಅನಗತ್ಯ ಚರ್ಚೆ ಬೇಡ : ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಂಗಳೂರು: ಹಿಜಾಬ್ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯದ...
ಡಿಜಿಟಲ್ ವ್ಯವಹಾರದಿಂದ ಆರ್ಥಿಕ ಸಬಲೀಕರಣ ನನಸು: ಅಶ್ವತ್ಥನಾರಾಯಣ
ಕಲಬುರಗಿ: ಡಿಜಿಟಲ್ ವ್ಯವಹಾರ ಸ್ವರೂಪವು ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಶಕ್ತಿಯಾಗಿದ್ದು, ಯಾವುದೇ ದೇಶದೊಂದಿಗೆ ವ್ಯಾಪಾರ- ವಹಿವಾಟು ತುಂಬಾ ಸುಲಭವಾಗಿದೆ. ಜತೆಗೆ ಡಿಜಿಟಲ್ ಮಾರುಕಟ್ಟೆ ತರಬೇತಿಯಿಂದ ನೂರಕ್ಕೆ ನೂರರಷ್ಟು ಉದ್ಯೋಗ ಖಾತ್ರಿಯೂ ಸಿಗುತ್ತದೆ ಎಂದು...





















