Saval
ಕನಕಪುರದ ಬಂಡೆಗಳನ್ನು ಲೂಟಿ ಮಾಡುವ ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ: ಎಂ.ಪಿ ರೇಣುಕಾಚಾರ್ಯ
ಬೆಂಗಳೂರು : ಡಿಕೆ ಶಿವಕುಮಾರ್ ಬಹಳ ದೊಡ್ಡವರು, ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದ್ದಾರೆ. ಕನಕಪುರದ ಬಂಡೆಗಳನ್ನ ಲೂಟಿ ಮಾಡಿ ಸಾಗಿಸಿದ್ದಾರೆ. ಇಂತಹ ದೊಡ್ಡವರ ಬಗ್ಗೆ ಮಾತನ್ನಾಡುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಾಗ್ದಾಳಿ...
ಮಾದಪ್ಪನ ಸನ್ನಿದಿಯಲ್ಲಿ ಹುಂಡಿ ಎಣಿಕೆ: ೧.೮೭ ಕೋಟಿ ರೂ. ಸಂಗ್ರಹ
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ ೪೩ ದಿನದ ಅವಧಿಯಲ್ಲಿ ೧.೮೭ ಕೋಟಿ ರೂ ಸಂಗ್ರಹವಾಗಿದೆ.ಮಲೆಮಹದೇಶ್ವರ ಬೆಟ್ಟದ...
ಭೂಮಾಪನ ಶುಲ್ಕ ಇಳಿಸಿದ ಸರ್ಕಾರ
ಭೂಮಾಪನ, 11-ಇ ನಕ್ಷೆ, ಭೂ ಪರಿವರ್ತನೆ ಮತ್ತು ತತ್ಕಾಲ್ ಪೋಡಿಗೆ ಶುಲ್ಕ ಹೆಚ್ಚಳ ಮಾಡಿದ್ದ ಕಂದಾಯ ಇಲಾಖೆ ಭಾರಿ ವಿರೋಧ ಕೇಳಿ ಬಂದ ನಂತರ ಮತ್ತೊಮ್ಮೆ ಪರಿಷ್ಕರಿಸಿ ಶುಲ್ಕ ಕಡಿಮೆ ಮಾಡುವಂತೆ ಸರ್ಕಾರ...
ಕೋರ್ಟ್‌ಗೆ ಹಾಜರಾತಿ: ವಿಜಯ ಮಲ್ಯಗೆ ಸುಪ್ರೀಂ ಕೋರ್ಟ್ ನಿಂದ ಕೊನೆಯ ಅವಕಾಶ
ಹೊಸದಿಲ್ಲಿ : ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗತವಾಗಿ ಹಾಜರಾಗಲು ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಕಡೆಯ ಅವಕಾಶವನ್ನು ನೀಡಿದೆ.
ಸುಮಾರು ೯೦೦೦ ಕೋಟಿ ರೂ.ಗಳಷ್ಟು ಬ್ಯಾಂಕ್ ಸಾಲವನ್ನು ಸುಸ್ತಿ ಉಳಿಸಿಕೊಂಡಿರುವ ಪ್ರಕರಣದಲ್ಲಿ, ವ್ಯಕ್ತಿಗತವಾಗಿ...
ಏರ್ ಟೆಲ್ ಇಂಟರ್ ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ: ಕ್ಷಮೆಯಾಚನೆ
ನವದೆಹಲಿ: ದೇಶದಾದ್ಯಂತ ಏರ್‌ಟೆಲ್ ಇಂಟರ್‌ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ ಕಾಣಿಸಿಕೊಂಡಿದೆ ಎಂದು ಬಳಕೆದಾರರು ದೂರು ನೀಡಿದ್ದು, ಈ ವ್ಯತ್ಯಯವು ತಾಂತ್ರಿಕ ದೋಷದಿಂದ ಉಂಟಾಗಿದೆ ಎಂದು ಏರ್‌ಟೆಲ್ ಸ್ಪಷ್ಟಪಡಿಸಿದೆ.
ಬಳಕೆದಾರರ ಕ್ಷಮೆಯಾಚಿಸಿರುವ ಕಂಪನಿಯು ಎಲ್ಲ ದೋಷಗಳನ್ನು...
ಕೊರೋನಾ ಲಾಕ್‌ಡೌನ್: ಉದ್ಯೋಗ ಕಳೆದುಕೊಂಡ 23 ಲಕ್ಷ ಮಂದಿ
ನವದೆಹಲಿ: 2020ರಲ್ಲಿ ಕೋವಿಡ್ 19 ಲಾಕ್‌ಡೌನ್‌ನ ಮೊದಲ ಮೂರು ತಿಂಗಳ ಅವಧಿಯಲ್ಲಿ ಒಂಬತ್ತು ವಲಯಗಳಲ್ಲಿ 16 ಲಕ್ಷ ಪುರುಷರು, 7 ಲಕ್ಷ ಮಹಿಳೆಯರು ಸೇರಿದಂತೆ ಸುಮಾರು 23 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.
ಗುರುವಾರ ಸಂಸತ್ತಿನಲ್ಲಿ...
ಹುಲಿ ಉಗುರು ಮಾರಾಟ: ಅರಣ್ಯಾಧಿಕಾರಿಗಳಿಂದ ಇಬ್ಬರ ಬಂಧನ
ಮೈಸೂರು: ಮೈಸೂರಿನಲ್ಲಿ ಹುಲಿ ಉಗುರು ಮತ್ತು ಅದರಿಂದ ತಯಾರಾದ ಆಭರಣಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಎರಡು ವಾರಗಳ ಅವಧಿಯಲ್ಲಿ ಮೈಸೂರು ಅರಣ್ಯ ಸಂಚಾರಿ ದಳ ಎರಡು ಪ್ರಕರಣಗಳನ್ನು ಭೇದಿಸಿ ಇಬ್ಬರನ್ನು ಬಂಧಿಸಿ, ಜಿಲ್ಲೆಯಲ್ಲಿ ಸುಮಾರು...
ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳ ಷಡ್ಯಂತ್ರ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕಾಲೇಜು ಹೆಣ್ಣುಮಕ್ಕಳು ಖ್ಯಾತ ವಕೀಲರಿಂದ ವಾದ ಮಾಡಿಸ್ತಾರೆ ಎಂದರೆ ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಸದ್ಯಕ್ಕೆ ರಿಲೀಫ್ ಸಿಕ್ಕಿದೆ....
‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದಕ್ಕೆ ಐಫೋನ್, ಸ್ಮಾರ್ಟ್‌ವಾಚ್ ಗಿಫ್ಟ್!
ಮಂಡ್ಯ: 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಮಹಾರಾಷ್ಟ್ರ ರಾಜ್ಯದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕ್ ಭೇಟಿ ನೀಡಿ, ಐಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿದ್ದಾರೆ.
ಕೇಸರಿ...
ಹಿಜಾಬ್ ವಿವಾದ: ಹೈಕೋರ್ಟ್ ನ ಮಧ್ಯಂತರ ಆದೇಶ ಪ್ರಕಟ
ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯವು ನಿರ್ಧರಿಸುವವರೆಗೆ, ನಿಗದಿತ ಸಮವಸ್ತ್ರವನ್ನು ಹೊಂದಿರುವ ಕರ್ನಾಟಕ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗುವಾಗ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಧರಿಸಬಾರದು ಅಥವಾ ಯಾವುದೇ ಧಾರ್ಮಿಕ ಧ್ವಜಗಳನ್ನು...





















