Saval
ಹೈಕೋರ್ಟ್ ನಲ್ಲಿ ಬಾಕಿಯಿರುವ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ಸುಪ್ರೀಂ ಆತಂಕ
ನವದೆಹಲಿ (New Delhi )-ಹೈಕೋರ್ಟ್ ಗಳಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಆತಂಕ ವ್ಯಕ್ತಪಡಿಸಿದೆ.
ಬಾಕಿ ಇರುವ ಮೇಲ್ಮನವಿ ಅರ್ಜಿಗಳು, ಆರ್ಟಿಕಲ್ 21 ರ...
ರಾಜಧಾನಿಯಲ್ಲಿ ಇನ್ನು 3 ದಿನ ಮಳೆ ಸಾಧ್ಯತೆ
ಬೆಂಗಳೂರು (Bengaluru)- ರಾಜಧಾನಿಯಲ್ಲಿಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಅವಧಿಯಲ್ಲಿ ಮಳೆಯಾಗುತ್ತಿದೆ. ಬುಧವಾರ ನಗರದ ಬಹುತೇಕ ಕಡೆ ಹಗುರದಿಂದ ಕೂಡಿದ...
ರಾಜ್ಯದಲ್ಲಿ 148 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್-19 (covid) ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 148 ಹೊಸ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,48,092ಕ್ಕೆ ಏರಿಕೆಯಾಗಿದೆ. 162 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ...
ಆರೋಗ್ಯದಿಂದಿರಲು ಯೋಗ ಸಹಕಾರಿ
ಯೋಗ ಆರೋಗ್ಯಕ್ಕೆ ಒಳ್ಳೆಯದು. ಇದು ಮನಸ್ಸನ್ನು ಹತೋಟಿಯಲ್ಲಿ ಇಡುವ ಜತೆಗೆ ದೇಹವನ್ನು ಸದೃಢವಾಗಿಸಲು ಸಹಕಾರಿ.
ಯೋಗದಲ್ಲಿ ಹಲವಾರು ಬಗೆಗಳಿವೆ. ಕೆಲವೊಂದು ಯೋಗದ ಭಂಗಿಯು ದೇಹದಲ್ಲಿನ ಕಾಯಿಲೆಗಳನ್ನು ದೂರ ಮಾಡುವುದು. ಕೆಲವೊಂದು ಸರಳವಾದ ಯೋಗಾಸನಗಳ ಬಗೆಗಿನ...
ಗ್ರಾ.ಪಂಗಳಲ್ಲಿ ಗ್ರಾಮೀಣ, ದೇಸೀ ಕ್ರೀಡೆಗಳ ಉತ್ಸವ ಆಯೋಜಿಸಲು ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು (Bengaluru)-ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೋ- ಖೋ , ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ...
ಆಯವ್ಯಯ ಘೋಷಣೆಗಳ ಅನುಷ್ಠಾನ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ
ಬೆಂಗಳೂರು (Bengaluru)-2022-23 ನೇ ಸಾಲಿನ ಆಯವ್ಯಯದಲ್ಲಿ ಮಾಡಿರುವ ಘೋಷಣೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲು ನಿರ್ಧರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಲವು ಪ್ರಮುಖ ಇಲಾಖೆಗಳ ಅಧಿಕಾರಿಗಳ ಜತೆ ಪರಿಶೀಲನಾ ಸಭೆ...
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳಿಗೆ ನಿರ್ಬಂಧ
ಮೈಸೂರು (Mysuru)-ಮೈಸೂರು ಮಹಾನಗರ ಪಾಲಿಕೆಯ ಎಲ್ಲಾ 65 ವಾರ್ಡ್ ಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳಿಗೆ ನಿರ್ಬಂಧ ವಿಧಿಸಿ ಮೈಸೂರು ನಗರಪಾಲಿಕೆ ಆದೇಶ ಹೊರಡಿಸಿದೆ.ಸಾರ್ವಜನಿಕ ಸ್ಥಳಗಳು, ತೆರೆದ ಪ್ರದೇಶಗಳು ಹಾಗೂ...
ತಂಬಾಕು ಬೆಳೆಯ ಪರವಾನಗಿ ನವೀಕರಿಸುವ ಶುಲ್ಕು ಕಡಿಮೆ: ತಂಬಾಕು ಮಂಡಳಿ
ಮೈಸೂರು (Mysuru)-ಸಂಸದ ಪ್ರತಾಪ್ ಸಿಂಹ ಅವರ ಮನವಿ ಮೇರೆಗೆ 2022- 23 ನೇ ಸಾಲಿನ ತಂಬಾಕು ಬೆಳೆಯ ಪರವಾನಗಿಯನ್ನು ನವೀಕರಿಸುವ ಶುಲ್ಕ ಕಡಿಮೆ ಮಾಡಿ ತಂಬಾಕು ಮಂಡಳಿ ಆದೇಶ ಹೊರಡಿಸಲಾಗಿದೆ.ತಂಬಾಕು ಮೈಸೂರು ಭಾಗದ...
ಪ್ರಕೃತಿ ವಿಕೋಪದ ಹಾನಿ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಮೈಸೂರು: ಮಳೆಗಾಲ ಪ್ರಾರಂಭವಾಗಿದ್ದು ಪ್ರಕೃತಿ ವಿಕೋಪದಿಂದ ಆಗುವ ಹಾನಿಯನ್ನು ತಪ್ಪಿಸಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆ ಹಂತದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ತಿಳಿಸಿದರು.ತಮ್ಮ...
ಕಾರ್ಖಾನೆಗಳ ಸಂಭವನೀಯ ರಾಸಾಯನಿಕ ವಿಪತ್ತುಗಳ ತಡೆಗೆ ವಿಶೇಷ ಕಾಳಜಿ ವಹಿಸಿ : ಡಾ.ಬಗಾದಿ ಗೌತಮ್
ಮೈಸೂರು: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಂಭವನೀಯ ರಾಸಾಯನಿಕ ವಿಪತ್ತುಗಳ ತಡೆಗೆ ವಿಶೇಷ ಕಾಳಜಿ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಕಾರ್ಖಾನೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಸೂಚನೆ ನೀಡಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...




















