Saval
ಅಪ್ರಾಪ್ರೆಯ ಮೇಲೆ ಅತ್ಯಾಚಾರ ಸಾಬೀತು: ಆರೋಪಿಯ ಶಿಕ್ಷೆ ಹೆಚ್ಚಳ
ಬೆಂಗಳೂರು(Bengaluru): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುಂಡರಗಿಯ ಶಂಕರಪ್ಪ ಎಂಬ ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಏಳು ವರ್ಷಗಳ ಶಿಕ್ಷೆಯನ್ನು, ಹೈಕೋರ್ಟ್ ಹತ್ತು ವರ್ಷಕ್ಕೆ ಹೆಚ್ಚಿಸಿದೆ.
ಶಿಕ್ಷೆ ಹೆಚ್ಚಳಕ್ಕೆ ಪ್ರಾಸಿಕ್ಯೂಷನ್...
ಪಾಕಿಸ್ತಾನದಿಂದ ಹೆರಾಯಿನ್ ಕಳ್ಳಸಾಗಣೆ ಮಾಡಿದ ಮೀನುಗಾರನಿಗೆ ಜಾಮೀನು ನಿರಾಕರಿಸಿದ ಸುಪ್ರೀಂ
ಪಾಕಿಸ್ತಾನದಿಂದ ಭಾರತಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಯುಎಪಿಎ ಮತ್ತು ಎನ್‌ಡಿಪಿಎಸ್ ಕಾಯಿದೆಯಡಿ ಬಂಧಿತನಾಗಿರುವ ಗುಜರಾತ್ ಮೂಲದ ಮೀನುಗಾರನೊಬ್ಬನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರಾಕರಿಸಿದೆ.
.
ಭಾರತದ ಜಲವ್ಯಾಪ್ತಿಯಲ್ಲಿ ಮಾದಕವಸ್ತುಗಳನ್ನು ಎಸೆಯುತ್ತಿದ್ದ...
ಮಡಿಕೇರಿ: ಆಲಿಕಲ್ಲು ಮಳೆಯಿಂದ ಮನೆ ಹೆಂಚುಗಳಿಗೆ ಹಾನಿ
ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ಬುಧವಾರ ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಮಡಿಕೇರಿಯಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ವ್ಯಾಪ್ತಿಯಲ್ಲಿ ದೊಡ್ಡಗಾತ್ರದ ಆಲಿಕಲ್ಲು ಬಿದ್ದಿದ್ದವು.
ಆಲಿಕಲ್ಲು ಬಿದ್ದ ಪರಿಣಾಮ ಕೆಲವು...
ಜಾಮೀನು ಕೋರಿಕೆ: ವರವರರಾವ್, ಫೆರೇರಾ, ಗೊನ್ಸಾಲ್ವೆಸ್ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್
ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್‌ನ ಡಿಸೆಂಬರ್ 2021ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳಾದ ವರವರರಾವ್, ಅರುಣ್ ಫೆರೇರಾ ಮತ್ತು ವರ್ನಾನ್ ಗೊನ್ಸಾಲ್ವೆಸ್ ಅವರು ಸಲ್ಲಿಸಿದ್ದ...
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪ್ರತಾಪ್ ಸಿಂಹ
ಮೈಸೂರು(Mysuru): ವಿದ್ಯಾರ್ಥಿಗಳು ಕಾಲೇಜು ರಾಜಕೀಯಕ್ಕೆ ಬಲಿಯಾಗದೆ ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.
ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ಐಟಿಸಿ ಕಂಪನಿ ವತಿಯಿಂದ...
ರಾಜಕಾರಣ ಮಾಡಲಷ್ಟೇ ದಲಿತ ಸಿಎಂ ಚರ್ಚೆ: ಸಚಿವ ನಾರಾಯಣಸ್ವಾಮಿ
ಮೈಸೂರು(Mysuru): ದಲಿತರನ್ನು ಮುಖ್ಯಮಂತ್ರಿ ಮಾಡುವುದು, ಕೇವಲ ರಾಜಕಾರಣ ಮಾಡಲು ಮಾತ್ರ ಚರ್ಚೆ ಆಗುತ್ತಿದೆ. ಚುನಾವಣೆ ಸಮೀಪ ಬಂದಾಗ ದಲಿತ ಮುಖ್ಯಮಂತ್ರಿ ಹೆಸರು, ಆಮೇಲೆ ಮರೆಯುತ್ತಾರೆ ಎಂದು ಸಚಿವ ಎ.ನಾರಾಯಣಸ್ವಾಮಿ ಬೇಸರ ಹೊರ ಹಾಕಿದರು.
ನಗರದಲ್ಲಿ...
ರೆಪೊ ದರ 40 ಬಿಪಿಎಸ್, ಶೇ.4.40ಕ್ಕೆ ಹೆಚ್ಚಳ: ಆರ್‌ಬಿಐ
ನವದೆಹಲಿ(New Delhi): ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಇಂದು...
ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಸಿಎಂ ಪುತ್ರ ಭಾಗಿ ಆರೋಪ: ಸಿಐಡಿಗೆ ವಕೀಲರಿಂದ...
ಬೆಂಗಳೂರು(Bengaluru): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರ ಭಾಗಿಯಾಗಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಸಿಐಡಿ ಎಡಿಜಿಪಿಗೆ ವಕೀಲರ ನಿಯೋಗ ದೂರು ನೀಡಿದೆ.
ವಕೀಲ ಎಪಿ ರಂಗನಾಥ್ ನೇತೃತ್ವದಲ್ಲಿ...
ದಾಖಲೆಗಳಿಲ್ಲದಿದ್ದರೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ: ಬಿ.ವೈ.ವಿಜಯೇಂದ್ರ
ಮೈಸೂರು(Mysuru): ಕಾಂಗ್ರೆಸ್ ಅಧಿಕಾರ ಹಿಡಿಯುವ ಆತುರದಲ್ಲಿರುವ ಕಾರಣ ದಾಖಲೆಗಳಿಲ್ಲದೆ ಕಾಂಗ್ರೆಸ್ ಆರೋಪ ಮಾಡುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ....
ಒಂಟಿ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ತೆಗೆ ಚಾಕು ಇರಿದು ಪರಾರಿಯಾದ ಕಾಮುಕರು
ಗುರುಗ್ರಾಮ(Gurugram): ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಗೆ ಚಾಕುವಿನಿಂದ ಇರಿದು ಆರೋಪಿಗಳಿಬ್ಬರು ಪರಾರಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಪತಿ ಕೆಲಸಕ್ಕೆಂದು ಹೋಗಿದ್ದು, 24 ವರ್ಷದ...




















