Saval
‘ಅಲ್ಲಾ ಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಘೋಷಿಸಿದ್ದ ಮುಸ್ಲಿಂ ಸಂಘಟನೆ ವಿರುದ್ಧ...
ಮಂಡ್ಯ: ಜಿಲ್ಲೆಯಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಪ್ರತಿಭಟನೆಯ ವೇಳೆ ‘ಅಲ್ಲಾ ಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ ಮುಸ್ಲಿಂ ಸಂಘಟನೆ ಜಮೀಯತ್ ಉಲೇಮಾ - ಎ...
ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ನೂತನ ಮಾರ್ಗಸೂಚಿ ಪ್ರಕಟ
ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಫೆ. 14ರಿಂದ ಜಾರಿಗೆ ಬರಲಿದೆ.
ಈ ನೂತನ ಮಾರ್ಗಸೂಚಿಯಲ್ಲಿ ಈ ಹಿಂದೆ ಕಡ್ಡಾಯಗೊಳಿಸಿದ್ದ ಏಳು ದಿನಗಳ ‘ಹೋಮ್ ಕ್ವಾರಂಟೈನ್’...
ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿಯ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಕಾಂಗ್ರೆಸ್ ಕಟ್ಟಡದಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್...
ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಮಗನಿಗೆ ಜಾಮೀನು
ಅಲಹಾಬಾದ್ : ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ ಖೇರಿಯ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈ...
ಹಿಜಬ್- ಕೇಸರಿ ಶಾಲು ವಿವಾದ: ತ್ರಿಸದಸ್ಯ ಪೀಠದಿಂದ ಪ್ರಕರಣ ವಿಚಾರಣೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಹಿಜಬ್- ಕೇಸರಿ ಪ್ರಕರಣ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಸರ್ಕಾರದ ಪರ ಪ್ರಭುಲಿಂಗ ನಾವದಗಿ, ಸಂಜಯ್ ಹೆಗ್ಡೆ, ಶಾಲಾ ಸಮಿತಿ...
ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಮ್ಮ ಸರ್ಕಾರವಿದೆ: ಪ್ರಧಾನಿ ಮೋದಿ
ಉತ್ತರ ಪ್ರದೇಶ: ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಮ್ಮ ಸರ್ಕಾರ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆಯ ಮಾತುಗಳನ್ನಾಡಿದ್ದಾರೆ.
ಯುಪಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ...
ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಶ್ಲಾಘನೆ
ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಅತ್ಯುತ್ತಮ ಪ್ರದರ್ಶನ ನೀಡಿ, ಪಂದ್ಯ ಶ್ರೇಷ್ಠ ಎನಿಸಿಕೊಂಡಿದ್ದು, ಇವರನ್ನು ಮಾಜಿ ಕ್ರಿಕೆಟಿಗ ಇರ್ಫಾನ್...
ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಸಚಿವ ಶ್ರೀರಾಮುಲು
ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ಅವಕಾಶವಿಲ್ಲದಿದ್ದರೂ, ಮಾನವೀಯತೆ ದೃಷ್ಠಿಯಿಂದ ಮರು ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗುತ್ತಿದೆ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ....
ಹಿಜಾಬ್ ವಿವಾದದ ಹಿಂದೆ ಪಿಎಫ್ ಐ, ಎಸ್ ಡಿಪಿಐ ಕೈವಾಡ: ಬಿಜೆಪಿ ವಕ್ತಾರ ಎಂ.ಎ.ಮೋಹನ್...
ಮೈಸೂರು: ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದದ ಹಿಂದೆ ಪಿಎಫ್ಐ ಹಾಗೂ ಎಸ್ ಡಿಪಿಐ ಕೈವಾಡ ಇದೆ ಎಂದು ಬಿಜೆಪಿ ವಕ್ತಾರ ಎಂ.ಎ.ಮೋಹನ್ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಜಾಬ್- ಕೇಸರಿ ಸಂಘರ್ಷದಲ್ಲಿ ಕೆಲ...
ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಚೆನ್ನೈ: ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಇಂದು ಬೆಳಗ್ಗಿನ ಜಾವ ಪೆಟ್ರೋಲ್ ಬಾಂಬ್ ಎಸೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ಕುರಿತು ಮಾಹಿತಿ ಲಭ್ಯವಾದ ಕೂಡಲೇ ಮಾಂಬಲಂ ಠಾಣೆ ಪೊಲೀಸ್...





















