Saval
ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ “ಸಮಗ್ರ ಕೃಷಿ ಪದ್ಧತಿ”
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದ “ಸಮಗ್ರ ಕೃಷಿ ಪದ್ಧತಿ”.ಇಂತಹ ಮಾದರಿ ರೈತ “ದುರ್ಗಪ್ಪ ಅಂಗಡಿ”ಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಖುದ್ದು ಕಚೇರಿಗೆ ಕರೆಯಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಡಿಮೆ ನೀರಿನಲ್ಲಿಯೂ...
ರಾಷ್ಟ್ರಧ್ವಜದ ಬಗ್ಗೆ ಅಪಮಾನ ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲ
ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಾಡಲೂಬಹುದು ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ರಾಷ್ಟ್ರಧ್ವಜದ ಬಗ್ಗೆ ಈಶ್ವರಪ್ಪಗೆ ಗೌರವವಿಲ್ಲ. ಈಶ್ವರಪ್ಪ ಇಲ್ಲಿರೋಕೆ ನಾಲಾಯಕ್ ಎಂದು ಕೆಂಡಾಮಂಡಲರಾದರು.
ಕೆಪಿಸಿಸಿ ಕಚೇರಿಯಲ್ಲಿ...
ತಮಿಳು ಚಿತ್ರದಲ್ಲಿ ನಟಿಸುತ್ತಿರುವ ಕ್ರಿಕೆಟಿಗ ಶ್ರೀಶಾಂತ್
ಕ್ರಿಕೆಟ್ ಮಾತ್ರವಲ್ಲದೇ ಜಾಹೀರಾತು ಸೇರಿದಂತೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಹೊಂದಿರುವ ಕ್ರಿಕೆಟಿಗ ಶ್ರೀಶಾಂತ್ ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಆ್ಯಕ್ಷನ್-ಕಟ್ ಹೇಳುತ್ತಿರುವ ‘ಕಾದು ವಾಕುಲ ರೆಂಡು ಕಾದಲ್’ ಸಿನಿಮಾದಲ್ಲಿ ಶ್ರೀಶಾಂತ್ ಅಭಿನಯಿಸುತ್ತಿದ್ದಾರೆ.
ಇದೇ...
ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ
ನವದೆಹಲಿ: ದೇಶದ ಆರ್ಥಿಕಾಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಆರ್‌ಬಿಐ ತನ್ನ ಪ್ರಮುಖ ಬಡ್ಡಿದರಗಳಾದ ರೆಪೋ ಹಾಗು ರಿವರ್ಸ್ ರೆಪೋದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಸದ್ಯಕ್ಕೆ ರೆಪೋ ಹಾಗು...
ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ರಾಯಚೂರು ಬಂದ್
ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ರಾಯಚೂರು ಬಂದ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಬಹುತೇಕ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು...
ಹಿಜಾಬ್ ವಿವಾದ: ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲಿನ ವಿವಾದ ತಾರಕಕ್ಕೇರಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರರಕ್ಕೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ...
ಹಿಜಾಬ್-ಕೇಸರಿ ಶಾಲು ವಿವಾದ: ಯಾವುದೇ ಹೇಳಿಕೆ ನೀಡದಂತೆ ಸ್ವಪಕ್ಷದವರಿಗೆ ಸಿಎಂ ಸೂಚನೆ
ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಸಚಿವರು ಯಾವುದೇ ಹೇಳಿಕೆ ನೀಡಬಾರದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.
ಸದರಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕ ಹೈಕೋರ್ಟ್ ಈ...
ಸೋಮವಾರ ಬಹುತೇಕ ಶಾಲೆ ಓಪನ್: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸರ್ಕಾರದಿಂದ ಮೂರು ದಿನ ರಜೆ ಘೋಷಿಸಲಾಗಿದ್ದು, ಸೋಮವಾರದಿಂದ ಬಹುತೇಕ ಶಾಲೆಗಳು ಓಪನ್ ಆಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್...
ಈಗಲ್ ಟನ್ ವಿಲ್ಲಾದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಬಂಧನ
ಬೆಂಗಳೂರು: ಈಗಲ್‌ಟನ್ ರೆಸಾರ್ಟ್‌ನ ವಿಲ್ಲಾದಲ್ಲಿ ಸೋಮವಾರ ನಡೆದಿದ್ದ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದು, ಮನೆ ಕೆಲಸ ಮಾಡಿಕೊಂಡಿದ್ದ ಬಿಹಾರ ಮೂಲದ ಜೋಗೀಂದರ್ ಯಾದವ್(23) ಬಂಧಿತ...
ಇಂದಿನ ನಿಮ್ಮ ರಾಶಿ ಭವಿಷ್ಯ
ಮೇಷ: ನೀವು ಇಂದು ಏನು ಮಾಡುತ್ತೀರೋ ಅದರಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತೀರಿ. ಹದಿವಯಸ್ಕರಿಗೆ ವಿಂಡೋ ಶಾಪಿಂಗ್ ಅಥವಾ ಚಲನಚಿತ್ರ ವೀಕ್ಷಣೆ ಮುಂತಾದ ಸಾಕಷ್ಟು ಮನರಂಜನೆ ಕಾಯುತ್ತಿದೆ. ಮಕ್ಕಳು ನಿಮ್ಮಿಂದ ಟ್ರೀಟ್ ನೀಡುವಂತೆ ಒತ್ತಾಯ...





















