Saval
ಕೊರೊನಾ: ದೇಶದಲ್ಲಿ 67,084 ಹೊಸ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ...
ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ
ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ-2022ರ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಉತ್ತರ ಪ್ರದೇಶ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಇಂದು ಬೆಳಗ್ಗೆ 7 ಗಂಟೆಗೆ...
ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಬಿಜೆಪಿ ಪಕ್ಷಗಳೇ ಕಾರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಗುಡುಗಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಹಿಜಾಬ್ ವಿವಾದಕ್ಕೆ ಈ ಎರಡು ಪಕ್ಷಗಳೇ...
ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದುಪಡಿಸಿ ಹೈಕೋರ್ಟ್ ಆದೇಶ
ಚಾಮರಾಜನಗರ: ಕರ್ನಾಟಕ ಹಾಗೂ ತಮಿಳುನಾಡನ್ನು ಸಂಪರ್ಕಿಸುವ ರಾಷ್ಟಿçÃಯ ಹೆದ್ದಾರಿ ೯೪೮ರ ತಮಿಳುನಾಡಿನ ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದು ಪಡಿಸಿರುವ ಆದೇಶವನ್ನು ಫೆ. ೧೦ ರಿಂದಲೇ ಜಾರಿಗೆ ತರುವಂತೆ...
ಹಿಜಾಬ್ ಪ್ರಕರಣ: ಮಹತ್ವದ ನಿರ್ಧಾರ ಕೈಗೊಂಡ ಹೈಕೋರ್ಟ್
ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವಿಸ್ತೃತ ಪೀಠದಲ್ಲಿ ವಿಚಾರಣೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಮಹತ್ವವನ್ನು ಪರಿಗಣಿಸಿ,...
ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಶಾಸಕ ಎಂಪಿ...
ನವದೆಹಲಿ: ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಮಹಿಳೆಯರ ಬಟ್ಟೆ ನೋಡಿ...
ಶಾಲೆಯಲ್ಲಿ ಧರ್ಮ ಪ್ರದರ್ಶನಕ್ಕೆ ಅವಕಾಶವಿಲ್ಲ: ಎಂಎಲ್‍ಸಿ ಹೆಚ್.ವಿಶ್ವನಾಥ್
ಮೈಸೂರು: ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್...
ರಾಷ್ಟ್ರಧ್ವಜ ಕಂಬದ ಮೇಲೆ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ: ಡಿಕೆಶಿ
ಬೆಂಗಳೂರು: ‘ರಾಷ್ಟ್ರಧ್ವಜಕ್ಕೆ ಅದರದೇ ಆದ ಕಾಯ್ದೆ ಇದೆ. ರಾಷ್ಟ್ರ ಧ್ವಜದ ಕಂಬದ ಮೇಲೆ ಎಲ್ಲ ಧ್ವಜವನ್ನು ಹಾರಿಸಲು ಸಾಧ್ಯವಿಲ್ಲ. ಅದು ಸರ್ಕಾರ ಆಸ್ತಿ. ನನ್ನ ತಲೆ ಕಾಣಬೇಕಾದರೆ ನನ್ನ ಕೈಕಾಲುಗಳು ಇರುವಂತೆ ರಾಷ್ಟ್ರಧ್ವಜಕ್ಕೆ...
ಮಹಿಳಾ ಏಕೈಕ ಟಿ20 ಪಂದ್ಯ: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ ಜಯ
ನ್ಯೂಜಿಲೆಂಡ್ : ಕ್ವೀನ್ಸ್‌ಟೌನ್‌ನಲ್ಲಿ ನಡೆದ ಏಕೈಕ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಮಹಿಳಾ ತಂಡ 18 ರನ್‌ಗಳಿಂದ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್...
ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ವಿಚಾರಣೆ: ಮಧ್ಯಂತರ ಆದೇಶಕ್ಕೆ ಅರ್ಜಿದಾರರ ಪರ ವಕೀಲರಿಂದ ಮನವಿ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಮಧ್ಯಂತರ ಆದೇಶ ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣ ಸಂಬಂಧ ಅರ್ಜಿದಾರರ ವಿಚಾರಣೆ ಮುಂದುರೆಸಿದ ಹೈಕೋರ್ಟ್ ನ್ಯಾಯಾಧೀಶರು, ಪ್ರಕರಣ ವಿಸ್ತೃತ...





















