Saval
ಹಿಜಾಬ್ ವಿವಾದ: ಇವೆಲ್ಲಾ ಪ್ರತಿಪಕ್ಷದವರ ಪಿತೂರಿ ಎಂದ ಗೃಹ ಸಚಿವರು
ಬೆಂಗಳೂರು: ಹಿಜಾಬ್, ಕೇಸರಿ ಶಾಲು ಗಲಾಟೆ ಸರ್ಕಾರದ ವೈಫಲ್ಯವಲ್ಲ. ಇವೆಲ್ಲ ಪ್ರತಿಪಕ್ಷದವರ ಪಿತೂರಿ. ಕಾಂಗ್ರೆಸ್ ನಾಯಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವ ವಿಷಯದಲ್ಲಿ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಹಿಜಾಬ್ ಹಾಕಿಸುತ್ತದೆ: ವಿ.ಸುನೀಲ್ ಕುಮಾರ್
ಬೆಂಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೂ ಹಿಜಾಬ್ ಹಾಕಿಸುತ್ತದೆ ಎಂದು ಕನ್ನಡ ಮತ್ತುಸಂಸ್ಕೃತಿ ಸಚಿವ ವಿ.ಸುನೀಲ್‌ಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಕಾಂಗ್ರೆಸ್, ಎಸ್‌ಡಿಪಿಐ ಮತ್ತು ಪಿಎಫ್‌ಐ ಒಗ್ಗಟ್ಟಾಗಿವೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ...
ಬೆಂಗಳೂರಿನ ಪೀಣ್ಯದಿಂದ ಒಂದೇ ದಿನ ಲಕ್ಷ ಕೇಸರಿ ಶಾಲು ರವಾನೆ : ಕಾಂಗ್ರೆಸ್ ವಕ್ತಾರ...
ಮೈಸೂರು : ಸುಮಾರು ಒಂದು ಲಕ್ಷ ಶಾಲುಗಳು ಇದೇ ಫೆ 6. ರಂದು ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯಲ್ ಪ್ರದೇಶದಿಂದ ರವಾನೆಯಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ...
ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್: ಪ್ರತಿಭಟನಾಕಾರರಿಂದ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ
ದಾವಣಗೆರೆ: ಸಾಮಾಜಿಕ ಮಾಧ್ಯಮದಲ್ಲಿ ಅಲ್ಪಸಂಖ್ಯಾತ ಧರ್ಮದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಕಿಡಿಗೇಡಿಗಳು ಪೊಲೀಸ್ ಜೀಪ್ ಗೆ ಕಲ್ಲು ತೂರಿರುವ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್...
ಕೇರಳದ ಮಲಂಬುಳ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನ ರಕ್ಷಣೆ
ಪಾಲಕ್ಕಾಡ್: ಕೇರಳದ ಮಲಂಬುಳ ಪರ್ವತಗಳ ಕಡಿದಾದ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಮಲಂಬುಳದ 23 ವರ್ಷದ ಬಾಬು ಎಂಬ ಯುವಕ, ಸೋಮವಾರ...
ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ತೀರ್ಮಾನ: ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯದ ತೀರ್ಪನ್ನು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಕೋರ್ಟ್...
ಡಿಲೀಟ್ ಮಾಡಿದರೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರತಾಪ್ ಸಿಂಹ ಟ್ವೀಟ್
ಮೈಸೂರು: ರಾಜ್ಯಾದ್ಯಂತ ಭುಗಿಲೆದ್ದಿರುವ ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಮಕ್ಕಳಿಗೆ ಬುದ್ದಿ ಹೇಳಿ ತಕ್ಷಣವೇ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದರೂ ಕೂಡ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮಂಡ್ಯದ...
ಹಿಜಾಬ್ ವಿವಾದ: ಮುಸ್ಲಿಂ ಮಹಿಳೆಯರ ಪರ ಪ್ರಿಯಾಂಕಾ ಗಾಂಧಿ ಟ್ವೀಟ್
ನವದೆಹಲಿ: ರಾಜ್ಯದಲ್ಲಿ ತಾರಕಕ್ಕೇರಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ "ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು," ಎಂದು ಆಗ್ರಹಿಸಿದ್ದಾರೆ.
ಭಾರತದಲ್ಲಿ ಸಂವಿಧಾನವು ಹೆಣ್ಣುಮಕ್ಕಳಿಗೂ...
ಐವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ತಂಗಿಯ ಗಂಡನೊಂದಿಗಿನ ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ
ಮಂಡ್ಯ: ಕೆಆರ್ಎಸ್ನ ನಗರದ ಜನರನ್ನು ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ಐವರ ಕೊಲೆ ಪ್ರಕರಣಕ್ಕೆ ರೋಚಕ ತಿರುವು ದೊರೆತಿದ್ದು, ಕೊಲೆಯಾದ ಮಹಿಳೆಯ ಗಂಡನ ಮೇಲಿನ ಪ್ರೀತಿ ಕೊಲೆಗೆ ಕಾರಣವೆಂದು ಪೊಲೀಸರು ಪತ್ತೆ ಹಚ್ಚಿದ್ದು,...
ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ: ಅಮರಿಂದರ್ ಸಿಂಗ್
ಪಟಿಯಾಲ: ಪಂಜಾಬ್ ಹಿಂದೆಂದೂ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿಭಜನೆಯಾಗಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ ಎಂದು ಮಾಜಿ ಸಿಎಂ, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರಿಂದರ್ ಸಿಂಗ್ ಆರೋಪ...





















