Saval
ಕೊರೊನಾದಿಂದ ಪತಿಯನ್ನು ಕಳೆದುಕೊಂಡವಳಿಗೆ ಬಾಳು ಕೊಟ್ಟ ಪತಿಯ ಸ್ನೇಹಿತ
ಚಾಮರಾಜನಗರ: ಕೊರೊನಾದಿಂದ ಪತಿಯನ್ನು ಕಳೆದುಕೊಂಡು ವಿಧವೆಯಾಗಿದ್ದ ಮಹಿಳೆಗೆ ಮೃತನ ಆತ್ಮೀಯ ಸ್ನೇಹಿತ ಮದುವೆಯಾಗಿ ಬಾಳು ಕೊಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಪತಿ ಚೇತನ್ ಕುಮಾರ್‌ನನ್ನು ಕಳೆದುಕೊಂಡು ಮನನೊಂದಿದ್ದ ಅಂಬಿಕಾಳನ್ನು ಚಾಮರಾಜನಗರ ತಾಲೂಕಿನ ನಂಜದೇವನಪುರ ನಿವಾಸಿ...
ಪತ್ರಕರ್ತರು ಪೂರ್ವಗ್ರಹಪೀಡಿತರಾಗಿ ವರ್ತಿಸಿದರೆ ಮಾನ್ಯತೆ ರದ್ದು: ವಾರ್ತಾ ಮತ್ತು ಪ್ರಸಾರ ಸಚಿವಾಲಯ
ನವದೆಹಲಿ: ರಾಷ್ಟ್ರದ ಭದ್ರತೆ, ಸಾರ್ವಭೌಮತೆ ಹಾಗೂ ಏಕತೆಯಲ್ಲದೇ, ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ವಿಷಯದಲ್ಲಿ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ನಡೆದುಕೊಂಡರೆ ಸರ್ಕಾರ ನೀಡಿರುವ ಮಾನ್ಯತೆಯನ್ನು ರದ್ದುಗೊಳಿಸಬಹುದು ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತನ್ನ ನೂತನ...
ಆಸ್ಪತ್ರೆಯಿಂದ ಇಂದು ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್: ಅಭಿಮಾನಿಗಳಿಂದ ವಿಶೇಷ ಪೂಜೆ
ಮೈಸೂರು: ಎದೆ ನೋವಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಎನ್. ಆರ್. ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ತನ್ವೀರ್ ಸೇಠ್ ಅವರಿಗೆ ಸೋಮವಾರ ರಾತ್ರಿ ಎದೆ...
ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿ
ಮಂಡ್ಯ: ಕೇಸರಿ ಶಾಲು ಮತ್ತು ಹಿಜಾಬ್ ವಿವಾದ ಮಂಡ್ಯದಲ್ಲಿಯೂ ತೀವ್ರ ಸ್ವರೂಪ ಪಡೆಯುತ್ತಲಿದ್ದು, ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮುಸ್ಲಿಂ ವಿದ್ಯಾರ್ಥಿ ನೂರಾರು...
ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ತಿಳಿಸಿದೆ.
ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಿಯು...
ಹಿಜಾಬ್ ವಿವಾದ; ಶಾಲಾ ಕಾಲೇಜಿಗೆ ರಜೆ ಘೋಷಿಸಿ, ಆನ್ ಲೈನ್ ತರಗತಿ ನಡೆಸಿ: ಸಿದ್ದರಾಮಯ್ಯ
ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಹಿಜಾಬ್-ಕೇಸರಿ...
ಹಿಜಾಬ್ ವಿವಾದ; ಭಗದ್ಗೀತೆಗಿಂತ ಸಂವಿಧಾನವೇ ಮೇಲು : ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮಂಗಳವಾರ ಮಹತ್ವದ ವಿಚಾರಣೆ ನಡೆಸುತ್ತಿದ್ದು, ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
ವಿಚಾರಣೆ ವೇಳೆ...
ಮೆಜೆಸ್ಟಿಕ್ ಚಿತ್ರಕ್ಕೆ 20 ವರ್ಷ: ರಿರಿಲೀಸ್ ಗೆ ಸಿದ್ದತೆ
ಚಾಲೆಂಜಿಂಗ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಡಿ ಬಾಸ್’, ‘ದಚ್ಚು’.. ನಾಯಕನಾಗಿ ತೆರೆ ಮೇಲೆ ಕಾಣಿಸಿಕೊಂಡ ಮೊದಲ ಚಿತ್ರ ಮೆಜೆಸ್ಟಿಕ್ ಗೆ ಇಂದಿಗೆ(ಫೆ.8) 20 ವರ್ಷ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಈ ಸಿನಿಮಾ ರಿರಿಲೀಸ್ ಆಗುವ...
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂಗೊಳ್ಳಿಯಲ್ಲಿ 189...
ಕಾಂಗ್ರೆಸ್ ನಿಂದ ವಿದ್ಯಾರ್ಥಿಗಳ ಮನಸ್ಸಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿ.ವೈ.ವಿಜಯೇಂದ್ರ
ಬೆಳಗಾವಿ: ಶಾಲಾ–ಕಾಲೇಜು ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಮಂಗಳವಾರ ಹಿಜಾಬ್ -ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ...





















