ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38447 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತಾರಕ್ಕೇಕಿರದ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗ ಕಾಲೇಜಿನಲ್ಲಿ ಕಲ್ಲು ತೂರಾಟ

0
ಶಿವಮೊಗ್ಗ: ಕೇಸರಿ ಶಾಲು, ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸಮವಸ್ತ್ರ ನೀತಿ ಆದೇಶ ಹೊರಬಿದ್ದಿದ್ದು, ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ವಿಚಾರಣೆ ನಡೆಯಲಿದೆ. ಆದರೆ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ...

ಹಿಜಾಬ್ ವಿವಾದ: ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

0
ನವದೆಹಲಿ: ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ಇಂದು ಹೈಕೋರ್ಟ್​ ಅರ್ಜಿದಾರರು ಸಲ್ಲಿಕೆ ಮಾಡಿರುವ ನಾಲ್ಕೂ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ದೆಹಲಿಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಅಲ್ಲಿನ ಅಂತಾರಾಜ್ಯ ಜಲ ವಿವಾದದ...

ಎಸಿ ಕಚೇರಿಯಲ್ಲಿ ಕುಳಿತ ನಿಮಗೆ ಜನರ ಸಮಸ್ಯೆ ಅರ್ಥವಾಗದು: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌...

0
ಹವಾನಿಯಂತ್ರಿತ ಕಚೇರಿಯಲ್ಲಿ ಕುಳಿತಿರುವ ನಿಮಗೆ (ಅಧಿಕಾರಿಗಳು) ಜನರ ಸಮಸ್ಯೆ ಅರ್ಥವಾಗುವುದಿಲ್ಲ ಎಂದು ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಎಂಜಿನಿಯರ್‌ಗಳನ್ನು ಹೈಕೋರ್ಟ್...

ಮನೆಯ ಶಕ್ತಿಯನ್ನು ಸಮತೋಲನಗೊಳಿಸಿದರೆ ಸದಾ ಸಕಾರಾತ್ಮಕ ವಾತಾವರಣ

0
ವಾಸ್ತುಪ್ರಕಾರ, ಮನೆ ಎಂದರೆ ಶಕ್ತಿಯಿಂದ ತುಂಬಿರುವ ಅಥವಾ ಅದರ ಕೊರತೆಯಿರುವ ಜೀವಂತ ವಸ್ತು. ನೀವು ಮನೆಯ ಶಕ್ತಿಯನ್ನು ಸಮತೋಲನಗೊಳಿಸಿದರೆ, ನಿಮ್ಮ ಕುಟುಂಬದೊಂದಿಗೆ ನೀವು ಸಂತೋಷ ಮತ್ತು ಸಮೃದ್ಧ ಜೀವನವನ್ನು ನಡೆಸಬಹುದು. ಮೊದಲನೆಯದಾಗಿ, ನಿಮ್ಮ ಮನೆಯಲ್ಲಿ...

ಮಹಾಭಾರತ ಧಾರಾವಾಹಿಯ ‘ಭೀಮ’ ಪಾತ್ರಧಾರಿ ಪ್ರವೀಣ್​ ಕುಮಾರ್ ಸೋಬ್ತಿ ನಿಧನ

0
ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಹೆಸರಾಂತ ಧಾರವಾಹಿ `ಮಹಾಭಾರತ’  ದಲ್ಲಿ ಭೀಮ ಪಾತ್ರದಲ್ಲಿ ನಟಿಸಿದ್ದ ಪ್ರವೀಣ್ ಕುಮಾರ್ ಸೋಬ್ತಿ (74) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ ಕೊನೆಯುಸಿರೆಳೆದಿದ್ದಾರೆ....

ಕಾನೂನು ತಜ್ಞರೊಂದಿಗೆ ಸಿಎಂ ಬೊಮ್ಮಾಯಿ ಸಭೆ

0
ನವದೆಹಲಿ: ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಯಿತು. ‌ ಅಂತಾರಾಜ್ಯ ಜಲ ವಿವಾದ,  ಅಂತಾರಾಜ್ಯ ಜಲ ವಿವಾದ...

ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ: ಕೆ.ಎಸ್.ಈಶ್ವರಪ್ಪ

0
ಮೈಸೂರು: ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ ಖಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರಿನಲ್ಲಿಂದು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ ಎಂದು...

ತಪ್ಪೊಪ್ಪಿಕೊಂಡ ಪಂಜಾಜ್ ಸಿಎಂ ಸೋದರಳಿಯ:  ಜಾರಿ ನಿರ್ದೇಶನಾಲಯ ಹೇಳಿಕೆ

0
ಪಂಜಾಬ್: ಅಧಿಕಾರಿಗಳ ವರ್ಗಾವಣೆ ಮತ್ತು ಮರಳು ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಸೋದರಳಿಯ ಭೂಪಿಂದರ್‌ ಸಿಂಗ್‌ ವಿಚಾರಣೆ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಜಾರಿ...

ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

0
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ರಸ್ತೆಯ ಬಿರೇನಹಳ್ಳಿ ಸಮೀಪ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಆರ್‌ಆರ್‌ ನಗರದ...

ಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.  ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...

EDITOR PICKS