Saval
ಲತಾ ಮಂಗೇಶ್ಕರ್ ಗೆ ರಾಜ್ಯಸಭೆಯಲ್ಲಿ ನಮನ: ಮೌನಾಚರಣೆ ಬಳಿಕ 1 ಗಂಟೆ ಕಲಾಪ ಮುಂದೂಡಿಕೆ
ನವದೆಹಲಿ: ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ ಕಾಲ ಮುಂದೂಡಲಾಗಿದೆ.
ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ...
`ಬಹುಕೃತ ವೇಷಂ’ ಚಿತ್ರದಲ್ಲಿ ನಾಯಕಿಯಾಗಿ ವೈಷ್ಣವಿಗೌಡ
ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದ ನಟಿ ವೈಷ್ಣವಿ ಗೌಡ ‘ಬಹುಕೃತ ವೇಷಂ’ ಎಂಬ ಶೀರ್ಷಿಕೆಯ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಹಿಂದೆ ‘ಗೌಡ್ರುಸೈಕಲ್’ ಎಂಬ ಗ್ರಾಮೀಣ ಸೊಗಡಿನ...
ನಿಮ್ಮ ತಾತ ಕೂಡ ಹಿಂದೂ ಆಗಿದ್ದರು; ತನ್ವೀರ್ ಸೇಠ್‌ಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು: ‘ಇದು ನಮ್ಮ ತಾತನದ್ದೇ ದೇಶ. ನಿಮ್ಮ ತಾತ ಕೂಡ ಹಿಂದು ಆಗಿದ್ದರು ಎಂಬುದನ್ನು ಮರೆಯಬೇಡಿ’ ಎಂದು ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಸಂಸದ ಪ್ರತಾಪ್‌ಸಿಂಹ ಟಾಂಗ್ ನೀಡಿದ್ದಾರೆ.‘ತನ್ವೀರ್ ಸೇಠ್ ಪೂರ್ವ ಜರು ಮೆಕ್ಕಾ,...
ಶಾಲಾ ಮಕ್ಕಳಿಗೆ ಧಾನ್ಯ ವಿತರಣಾ ದಾಸ್ತಾನು ಗೋದಾಮಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಪರಿಶೀಲನೆ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಕಿ, ಅಡುಗೆ ಎಣ್ಣೆ ಪ್ಯಾಕಿಂಗ್ ಮಾಡುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ದಾಸ್ತಾನು ಗೋದಾಮಿಗೆ ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ...
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ
ಕುಂದಾಪುರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ಬಸ್ರೂರು ಶಾರದಾ ಕಾಲೇಜಿನಲ್ಲೂ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿರುವ ಮುಸ್ಲಿಂ...
ಕೊರೋನಾ: ದೇಶದಲ್ಲಿಂದು 1.99 ಲಕ್ಷ ಪ್ರಕರಣ
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
ಇಂದಿನ ನಿಮ್ಮ ದಿನ ಭವಿಷ್ಯ
2022 ಫೆಬ್ರವರಿ 7 ರ ಸೋಮವಾರವಾದ ಇಂದು, ಚಂದ್ರನು ವೃಷಭ ರಾಶಿಯಲ್ಲಿ ಮಂಗಳನ ಚಿಹ್ನೆಯಲ್ಲಿ ಹಗಲು ರಾತ್ರಿ ಸಂಚರಿಸುತ್ತಿದ್ದಾನೆ. ಇಂದಿನಿಂದಲೇ ಪ್ರೇಮಿಗಳ ವಾರವೂ ಶುಭಕರವಾಗಿದ್ದು, ಪ್ರೇಮಿಗಳು ಇಂದು ಗುಲಾಬಿ ದಿನವನ್ನು ಆಚರಿಸುತ್ತಿದ್ದು, ಇಂದಿನ...
ತನಿಖಾಧಿಕಾರಿಗಳ ಕೊಲೆಗೆ ಸಂಚು ಪ್ರಕರಣ: ನಟ ದಿಲೀಪ್‌ಗೆ ಜಾಮೀನು ಮಂಜೂರು ಮಾಡಿದ ಕೇರಳ ಹೈಕೋರ್ಟ್
ಬಹುಭಾಷಾ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ಗೆ ಕೇರಳ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು...
ಸರ್ಕಾರಕ್ಕೆ ಆದಾಯ ನಷ್ಟವಿಲ್ಲ ಎಂಬ ಕಾರಣಕ್ಕೆ ನಕಲಿ ದಾಖಲೆಗಳ ಪ್ರಕರಣವನ್ನು ರದ್ದುಗೊಳಿಸಲಾಗುವುದಿಲ್ಲ: ಸುಪ್ರೀಂ ಕೋರ್ಟ್
2011ರ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶದ ವಿರುದ್ಧ ಮೇಲ್ಮನವಿ ಪರಿಶೀಲಿಸಿದ ನಂತರ ಸರ್ಕಾರಕ್ಕೆ ಯಾವುದೇ ಅನ್ಯಾಯದ ಆದಾಯ ನಷ್ಟ ಉಂಟಾಗಿಲ್ಲ ಎಂಬ ಕಾರಣಕ್ಕೆ ನಕಲಿ ಮತ್ತು ಕೃತ್ರಿಮ ದಾಖಲೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು...
ಅತ್ಯಾಚಾರ ಪ್ರಕರಣ;ಮದುವೆಯ ಭರವಸೆ ಈಡೇರಿಸದಿದ್ದರೆ ಭರವಸೆ ಸುಳ್ಳು ಎಂದರ್ಥವಲ್ಲ: ಬಾಂಬೆ ಹೈಕೋರ್ಟ್
ಕಕ್ಷಿದಾರರ ನಡುವಿನ ಲೈಂಗಿಕ ಸಂಬಂಧವು ಕೇವಲ ಮದುವೆಯಾಗುವ ಭರವಸೆಯ ಮೇಲೆ ಆಧಾರಿತವಾಗಿಲ್ಲ, ಬದಲಿಗೆ ಅದು ಒಮ್ಮತದ ಸಂಬಂಧವಾಗಿದೆ ಎಂದು ಗಮನಿಸಿದ ನಂತರ ನ್ಯಾಯಾಲಯವು ಒಬ್ಬ ವ್ಯಕ್ತಿಗೆ ನಿರೀಕ್ಷಣಾ ಜಾಮೀನನ್ನು ನೀಡಿದೆ.
ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ...





















