ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ – ಪಾಕ್ ಸರ್ಕಾರ

0
ಇಸ್ಲಾಮಾಬಾದ್ : ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ...

2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಸೋನಂ ಕಪೂರ್

0
ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿ, ನಟಿ ಸೋನಂ ಕಪೂರ್ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 2022ರಲ್ಲಿ ಗಂಡು ಮುಗುವಿಗೆ ಜನ್ಮ ನೀಡಿದ್ದ ಸೋನಂ ಈಗ ಮತ್ತೆ ಗರ್ಭಿಣಿಯಾಗಿದ್ದಾರೆ. ಮೊದಲ ಮಗು ವಾಯು ಜನಿಸಿದ ಬಳಿಕ...

ನಟಿಗೆ ಲೈಂಗಿಕ ಕಿರುಕುಳ – ನಿರ್ಮಾಪಕ ಹೇಮಂತ್‌ ಕುಮಾರ್‌ ಬಂಧನ..!

0
ಬೆಂಗಳೂರು : ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು...

ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ..!

0
ಬದರೀನಾಥ : ಉತ್ತರಾಖಂಡದ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ. ನೆನ್ನೆ (ಸೋಮವಾರ) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು....

ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿಎಂ

0
ಕೊಪ್ಪಳ : ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ...

ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್‌ ಖಂಡ್ರೆ

0
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...

ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ..!

0
ಬಳ್ಳಾರಿ : ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ...

ಕ್ರಿಮಿನಾಶಕ ಸಿಂಪಡಿಸಿದ್ದ, ಆಹಾರ ಸೇವನೆ ಶಂಕೆ – ಕುರಿಗಳು ಸಾವು

0
ಗದಗ : ಕ್ರಿಮಿನಾಶಕ ಔಷಧ ಸಿಂಪಡಿಸಿದ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಶಿರಗಾಂವ್ ಗ್ರಾಮದ ಸಂಚಾರಿ ಕುರಿಗಾಹಿಗಳ ಕುರಿಗಳು...

ಹಬ್ಬದ ಅವಧಿಯಲ್ಲಿ ಹೆಚ್ಚುವರಿ ವಿಮಾನದ ದರ ನಿಯಂತ್ರಣಕ್ಕೆ ಡಿಜಿಸಿಎ ಸೂಚನೆ

0
ನವದೆಹಲಿ : ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಒತ್ತಡವನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳು ಹೆಚ್ಚಿನ ವಿಮಾನಗಳ ವ್ಯವಸ್ಥೆ ಮಾಡಲು ಮತ್ತು ಟಿಕೆಟ್ ದರಗಳನ್ನು ಸೀಮಿತಗೊಳಿಸಲು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚಿಸಿದೆ. ದೀಪಾವಳಿ, ಛತ್ ಮತ್ತು...

ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್‌ಗೆ 2ನೇ ಸ್ಥಾನ..!

0
ನವದೆಹಲಿ : 2024-25ರ ಅವಧಿಯಲ್ಲಿ ನಡೆದ ಪ್ರಕರಣಗಳ ಪೈಕಿ ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್ 2ನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ನಡೆದ ಪ್ರಕರಣಗಳ ಪೈಕಿ ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣ...

EDITOR PICKS