Saval
ಗರ್ಭಿಣಿಯನ್ನು ಬೈಕ್ನಲ್ಲಿ ಕರೆತಂದ ಪತಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ
ಚಾಮರಾಜನಗರ: ಹೆರಿಗೆ ನೋವಲ್ಲಿದ್ದ ಪತ್ನಿಯನ್ನು ಪತಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆತಂದಿದ್ದು, ಸಿಬ್ಬಂದಿ ಯಾರು ಇಲ್ಲದ ಕಾರಣದಿಂದಾಗಿ ಆಸ್ಪತ್ರೆಗೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಸೂಳೆಕೋಬೆ ಗ್ರಾಮದ ಕುಮಾರ್...
ಫೆ.7 ರಿಂದ ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆಯಾದ ಕಾರಣ ಜಿಮ್, ಶಾಲೆ, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಫೆ.7 ರಿಂದ ಪುನಃ ತೆರೆಯಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿರ್ಧರಿಸಿದೆ.
ನಗರದಲ್ಲಿ ಅವಧಿಯನ್ನು ಕಡಿತಗೊಳಿಸಲಾಗಿರುವ ರಾತ್ರಿ...
ಇಂಗ್ಲೆಂಡ್ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್ ವುಡ್ ವಜಾ
ಲಂಡನ್: ಆಶಸ್ ಸರಣಿಯಲ್ಲಿ ತಂಡಕ್ಕೆ ಉಂಟಾದ ಹಿನ್ನೆಡೆಯ ಬೆನ್ನಲ್ಲೇ ಇಂಗ್ಲೆಂಡ್ ನ ಕ್ರಿಕೆಟ್ ಮಂಡಳಿ ತಂಡದ ಕೋಚ್ ಕ್ರಿಸ್ ಸಿಲ್ವರ್ ವುಡ್ ನ್ನು ಅವರ ಸ್ಥಾನ, ಕರ್ತವ್ಯಗಳಿಂದ ಮುಕ್ತರನ್ನಾಗಿ ಮಾಡುತ್ತಿರುವುದಾಗಿ ಘೋಷಿಸಿದೆ.
ಮುಂಬರುವ ವೆಸ್ಟ್...
ಪ್ರೊ.ಎಂ.ವೆಂಕಟೇಶ್ ಕುಮಾರ್ ಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ
ಧಾರವಾಡ: ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪ್ರೊ.ಎಂ.ವೆಂಕಟೇಶ ಕುಮಾರ್ ಅವರಿಗೆ ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿ ಘೋಷಣೆಯಾಗಿದೆ.
2017 ನೇ ಸಾಲಿನ ಪುರಸ್ಕಾರ ಇದಾಗಿದ್ದು, ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು...
ಪೀಠಕ್ಕೆ ನೀಡಿರುವ ಕಾಣಿಕೆ ವಾಪಸ್ ಕೇಳುವ ಸಣ್ಣವ ನಾನಲ್ಲ: ಮುರುಗೇಶ್ ನಿರಾಣಿ
ಮೈಸೂರು: ‘ದಾನ ನೀಡಿರುವುದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಹೊರತು ಅದರ ಸ್ವಾಮೀಜಿಗೆ ಅಲ್ಲ. ಪೀಠಕ್ಕೆ ನೀಡಿರುವ ಕಾಣಿಕೆಯನ್ನು ವಾಪಸ್ ಕೇಳುವಷ್ಟು ಸಣ್ಣವ ನಾನಲ್ಲ. ಅಂತಹ ಮನಸ್ಥಿತಿಯೂ ನನ್ನದ್ದಲ್ಲ’ ಎಂದು ಬೃಹತ್ ಮತ್ತು...
ನಾಳೆಯಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಎಲ್ಲಾ ಸಿನಿಮಾ ಮಂದಿರ, ಜಿಮ್, ಈಜುಕೊಳ, ಯೋಗ ಸೆಂಟರ್‌ಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ ನಿಯಮ ಪಾಲಿಸುವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್...
ಶಿಕ್ಷಣ ಬೇಕಾದರೇ ಸಮವಸ್ತ್ರ ಧರಿಸಿ ತರಗತಿಗೆ ಬರಲಿ: ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಶಿಕ್ಷಣ ಬೇಕಾದರೇ ಸಮವಸ್ತ್ರ ಧರಿಸಿ ತರಗತಿಗೆ ಬರಲಿ. ವಸ್ತ್ರಸಂಹಿತೆ ಉಲ್ಲಂಘಿಸಿದರೇ ಕಾಲೇಜಿಗೆ ಪ್ರವೇಶ ಇಲ್ಲವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ...
ಕಾರಿನ ಬ್ರೇಕ್ ಪೆಡಲ್‌ಗೆ ನೀರಿನ ಬಾಟಲಿ ಸಿಲುಕಿ ಅಪಘಾತ
ಮಂಗಳೂರು: ಇಳಿಜಾರಿನಲ್ಲಿ ಬ್ರೇಕ್ ಪೆಡಲ್ ಗೆ ನೀರಿನ ಬಾಟಲಿ ಸಿಲುಕಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಯದ್ವಾತದ್ವಾ ಚಲಿಸಿ ಎರಡು ದ್ವಿಚಕ್ರ ವಾಹನ, ಎರಡು ಕಾರುಗಳಿಗೆ ಡಿಕ್ಕಿಯಾದ ಘಟನೆ ನಗರದ ಉರ್ವಾ...
ಸಿಡಿ ಪ್ರಕರಣ: ಎಸ್ಐಟಿಯಿಂದ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್
ಬೆಂಗಳೂರು: ದೇಶದಲ್ಲಿ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಗೆ ಎಸ್ಐಟಿ ತಂಡ ಕ್ಲೀನ್ ಚೀಟ್ ನೀಡಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಆತ್ಯಾಚಾರ ಎಸಗಿರುವುದಾಗಿ ಯುವತಿ ನೀಡಿದ್ದ ದೂರಿನ...
ಕುಂಬಳಕಾಯಿ ಕಳ್ಳ ಎಂದರೆ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ?: ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ನಾನು ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡದ ಸಚಿವರ ಬಗ್ಗೆ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಇವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ...





















