ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40144 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉಕ್ರೇನ್‌ನ ಮರಿಯುಪೋಲ್‌ ಉಕ್ಕಿನ ಘಟಕದ ಮೇಲೆ ರಷ್ಯಾ ಶೆಲ್‌ ದಾಳಿ ಆರಂಭ

0
ಕೀವ್ (Kyiv)-ರಷ್ಯಾದ ಪಡೆಗಳು ಉಕ್ರೇನ್‌ನ ಮರಿಯುಪೋಲ್‌ ನಗರದ ಉಕ್ಕಿನ ಘಟಕದ ಮೇಲೆ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ನಾಗರಿಕರ ಭಾಗಶಃ ಸ್ಥಳಾಂತರದ ನಡುವೆ ರಷ್ಯಾ ಪಡೆಗಳು ಶೆಲ್‌ ದಾಳಿ ಪುನರರಾಂಭಿಸಿದೆ ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು...

ಹೆಚ್ಚಿದ ಬಿಸಿ ಗಾಳಿ: ವೈದ್ಯಕೀಯವಾಗಿ ಸನ್ನದ್ಧವಾಗಿರುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

0
ನವದೆಹಲಿ (New Delhi)- ದೇಶಾದ್ಯಂತ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯವಾಗಿ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಬಿಸಿಗಾಳಿಯಿಂದ ಉತ್ತರದ ರಾಜ್ಯಗಳು ತತ್ತರಗೊಂಡಿವೆ. ಉಷ್ಣಾಂಶ ಹೆಚ್ಚಳದಿಂದ ಜನರ ಆರೋಗ್ಯದ...

ಮೈಸೂರಿನಲ್ಲಿ ದೇಶದಲ್ಲೇ ಮೊಟ್ಟ ಮೊದಲ ಸೆಮಿಕಂಡಕ್ಟರ್‌ ಘಟಕ ನಿರ್ಮಾಣ

0
ಬೆಂಗಳೂರು (Bengaluru)-ದೇಶದಲ್ಲೇ ಮೊಟ್ಟ ಮೊದಲ ಸೆಮಿಕಂಡಕ್ಟರ್‌ ಘಟಕ ಮೈಸೂರಿನಲ್ಲಿ ಸ್ಥಾಪನೆಯಾಗಲಿದೆ. 22,900 ಕೋಟಿ ರೂ. (3 ಬಿಲಿಯನ್‌ ಡಾಲರ್‌) ಹೂಡಿಕೆ ಮೊತ್ತದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಈ ಯೋಜನೆಯ ಜಾರಿಯಿಂದಾಗಿ 1,500 ಉದ್ಯೋಗಾವಕಾಶ ಸೃಷ್ಟಿಯಾಗಲಿದೆ....

ಕಾಸರಗೋಡು: ಕಲುಷಿತ ಆಹಾರ ಸೇವಿಸಿ ಓರ್ವ ಬಾಲಕಿ ಸಾವು; 18 ಮಂದಿ ಅಸ್ವಸ್ಥ

0
ತಿರುವನಂತಪುರಂ (Thiruvananthapuram)- ಕಲುಷಿತ ಆಹಾರ ಸೇವಿಸಿ 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ದೇವನಂದನಾ ಮೃತಪಟ್ಟ ಬಾಲಕಿ. ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ ಎಂದು...

ಪಿಎಸ್‌ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಮಂಜುನಾಥ ಮೇಳಕುಂದಿ ಪೊಲೀಸರಿಗೆ ಶರಣು

0
ಕಲಬುರಗಿ (Kalburgi)- ಪಿಎಸ್‌ಐ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್‌ಪಿನ್‌, ನೀರಾವರಿ ಇಲಾಖೆಯ ಕಿರಿಯ ಎಂಜಿನಿಯರ್‌ ಮಂಜುನಾಥ ಮೇಳಕುಂದಿ ಭಾನುವಾರ ಖುದ್ದಾಗಿ ಸಿಐಡಿಗೆ ಶರಣಾಗಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇನ್ನು ಈ...

ಆ್ಯಸಿಡ್ ದಾಳಿ ಪ್ರಕರಣ: ಆರೋಪಿ 1.50 ಲಕ್ಷ ರೂ. ಸಮೇತ ಪರಾರಿ

0
ಬೆಂಗಳೂರು-ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗರಾಜ್ 1.50 ಲಕ್ಷ ರೂ. ಸಮೇತ ಪರಾರಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆರೋಪಿ ನಾಗರಾಜ್ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ....

ಮೇ 3ಕ್ಕೆ ರಂಜಾನ್‌ ಆಚರಣೆ: ಕೇಂದ್ರೀಯ ಚಂದ್ರದರ್ಶನ ಸಮಿತಿ

0
ಬೆಂಗಳೂರು- ಮಂಗಳವಾರ (ಮೇ 3 ರಂದು) ರಂಜಾನ್‌ (ಈದ್‌ ಉಲ್‌ ಫಿತ್ರ್‌) ಆಚರಿಸಲು ಕೇಂದ್ರೀಯ ಚಂದ್ರದರ್ಶನ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದ್ದರಿಂದ ಚಂದ್ರ ಕಾಣಿಸಿಕೊಳ್ಳಲಿಲ್ಲ....

ಸಿದ್ದರಾಮಯ್ಯರಿಗೆ ಬಹಿರಂಗ ಆಹ್ವಾನ ನೀಡಿದ ಸಚಿವ ವಿ.ಸೋಮಣ್ಣ

0
ಮೈಸೂರು (Mysuru)-ವಸತಿ ಇಲಾಖೆಯಿಂದ ನಿರ್ಮಿಸಲಾಗಿರುವ ಮನೆ ನೋಡಲು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ವಸತಿ ಸಚಿವ ವಿ.ಸೋಮಣ್ಣ (Somann) ಬಹಿರಂಗ ಆಹ್ವಾನ ನೀಡಿದ್ದಾರೆ. ವಸತಿ ಇಲಾಖೆಯಿಂದ ಒಂದೇ ಒಂದು ಮನೆ ಆಗಿಲ್ಲ ಎಂಬ...

ಸರ್ಕಾರ ಸತ್ತು ಹೋಗಿದೆ, ಸಿಎಂ, ಗೃಹ ಸಚಿವರು ಅಶಕ್ತರು: ಸಿದ್ದರಾಮಯ್ಯ

0
ಮೈಸೂರು (Mysuru)-ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರು ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥ ಸಚಿವ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ರಂಜಾನ್‌ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ; ಮಂಗಳವಾರವೂ ಮೃಗಾಲಯ ಓಪನ್‌

0
ಮೈಸೂರು (Mysuru)- ರಂಜಾನ್‌ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ  (Mysuru university) ಪರೀಕ್ಷೆಗಳನ್ನು ಮುಂದೂಡಿದೆ. ಮೇ 2 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮೇ 7ಕ್ಕೆ ಮುಂದೂಡಿ ಪರೀಕ್ಷಾಂಗ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ. ಕಾನೂನು...

EDITOR PICKS