ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38405 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿಷಯದ ಜ್ಞಾನದ ಜೊತೆ ಕೌಶಲ್ಯವೂ ಮುಖ್ಯ: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು: ವಿಷಯ ಜ್ಞಾನದ ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಂಡರೆ ಮಾತ್ರ ವಿಜ್ಞಾನ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವೆಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. ನಗರದ ಮಾನಸ ಗಂಗೋತ್ರಿಯ ರಸಾಯನಶಾಸ್ತ್ರ ವಿಭಾಗದ ಸೆಮಿನಾರ್...

ಮಗನಿಂದಲೇ ತಂದೆಯ ಹತ್ಯೆ: ತಾಯಿಯ ಸಾಥ್

0
ಬೆಂಗಳೂರು:  21 ಗುಂಟೆ ಜಮೀನಿಗಾಗಿ ಮಗನೇ ತಂದೆಯ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊರ ವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ. ಕೊರಟಗೆರೆ ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. ಮೃತ ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು, ಆಸ್ತಿ ಹಂಚಿಕೆ...

ಸಿಎಂ ಇಬ್ರಾಹಿಂ ಕಾಂಗ್ರೆಸ್ ನಲ್ಲೇ ಉಳಿಯುತ್ತಾರೆ: ತನ್ವೀರ್ ಸೇಠ್

0
ಮೈಸೂರು: ಕಾಂಗ್ರೆಸ್ ವಿರುದ್ಧದ ಅಸಮಧಾನದಿಂದಾಗಿ ಪಕ್ಷ ತೊರೆಯಲು ನಿರ್ಧರಿಸಿರುವ ಸಿಎಂ ಇಬ್ರಾಹಿಂ ಪಕ್ಷದಲ್ಲೇ ಉಳಿಯುತ್ತಾರೆ ಎಂದು ಶಾಸಕ ತನ್ವೀರ್ ಸೇಠ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೇ ತಿಂಗಳ 14 ರಂದು ಕಾಂಗ್ರೆಸ್ ಗೆ ರಾಜೀನಾಮೆ...

ಸಿಡಿ ಪ್ರಕರಣ:  ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಒಪ್ಪಿಗೆ

0
ಬೆಂಗಳೂರು:  ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು...

ಶ್ರೀನಗರ ಕಿಟ್ಟಿ ನಟನೆಯ ಗೌಳಿ ಚಿತ್ರದ ಟೀಸರ್ ರಿಲೀಸ್

0
ಬೆಂಗಳೂರು: ನಟ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿರುವ ನಟಿಸಿರು ‘ಗೌಳಿ’ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕಳೆದ ಕೆಲ ವರ್ಷಗಳು ವಿರಾಮ ತೆಗೆದುಕೊಂಡಿದ್ದ ಶ್ರೀನಗರ ಕಿಟ್ಟಿ ಅವರು ಗೌಳಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಭರ್ಜರಿಯಾಗಿ ಪುನಃ ಪ್ರವೇಶ...

ಶಾಲೆಗಳಲ್ಲಿ ಕೇಸರಿ ಶಾಲೆ- ಹಿಜಾಬ್ ಧರಿಸಲು ಅವಕಾಶವಿಲ್ಲ: ಅರಗ ಜ್ಞಾನೇಂದ್ರ

0
ಬೆಂಗಳೂರು: ಶಾಲೆಗಳಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಹಿಜಾಬ್ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ಪಾರ್ಥನೆ ಮಾಡುವುದಕ್ಕೆ ದೇವಸ್ಥಾನ, ಚರ್ಚ್, ಮಸೀದಿ...

ಸಂಪುಟ ವಿಸ್ತರಣೆ ಬಗ್ಗೆ ಗಂಧ-ಗಾಳಿಯೂ ಗೊತ್ತಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು: ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ಅದರ ಗಂಧ- ಗಾಳಿಯೂ ಗೊತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಫೆ.7 ರಂದು ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿರುವ...

ಪರ್ಸಂಟೇಜ್ ಗಾಗಿ ಪಿಡಿಓಗಳಿಗೆ ಕಿರುಕುಳ ಆರೋಪ: ಇಓ ಅಮಾನತು

0
ಮಂಡ್ಯ: ಪರ್ಸೆಂಟೇಜ್ ನೀಡುವಂತೆ ಪಿಡಿಒಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶ್ರೀರಂಗಪಟ್ಟಣದ ಇಒ ಭೈರಪ್ಪರ ವಿರುದ್ಧ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ ಬೆನ್ನಲ್ಲೇ ಇಓ ಭೈರಪ್ಪ ಅವರನ್ನು ಅಮಾನತು ಮಾಡಿ ಆದೇಶ...

ನಾಲೆಗೆ ಬಿದ್ದ ಕಾರ್:  ಹೆಂಡತಿ ಸಾವು, ಗಂಡ ಬಚಾವ್

0
ಶಿವಮೊಗ್ಗ: ಶಿವಮೊಗ್ಗದಿಂದ ತುಮಕೂರಿಗೆ ಹೊರಟಿದ್ದ ದಂಪತಿಗಳಿದ್ದ ಕಾರೊಂದು ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿಯ ತುಂಗಾ ನಾಲೆ ಬಿದ್ದ ಪರಿಣಾಮ ಹೆಂಡತಿ ಸಾವನ್ನಪ್ಪಿದ್ದು, ಗಂಡ ಅದೃಷ್ಟವಶಾತ್ ಬಚಾವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.  ಚೇತನ್...

ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಪ್ರತಿಭಟನೆ

0
ಮೈಸೂರು: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಎಐಡಿಎಸ್ ಓ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಅಂತಿಮ...

EDITOR PICKS