Saval
ಶ್ರೀರಂಗಪಟ್ಟಣ: ಗಾಳಿ ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳ ಸಾವು
ಶ್ರೀರಂಗಪಟ್ಟಣ (Srirangapatana)- ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬೃಹತ್ ಅರಳಿ ಮರ ಧರೆಗುರುಳಿದ...
ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ: ಬಿ.ಎಲ್.ಸಂತೋಷ್
ಮೈಸೂರು (Mysuru)-ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ಹೇಳಿದ್ದಾರೆ. ಇದರಿಂದ ರಾಜ್ಯ ಸಚಿವ ಸಂಪುಟದಲ್ಲಿ, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಮತ್ತಷ್ಟು ಮಹತ್ತರ ಬದಲಾವಣೆಯಾಗುತ್ತದೆಯೇ? ಎಂಬ...
ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ ಹೆಚ್ಚಳ
ನವದೆಹಲಿ (New Delhi )- ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರ ಮತ್ತೆ ಹೆಚ್ಚಳವಾಗಿದೆ. ಪ್ರತಿ ಸಿಲಿಂಡರ್‌ಗೆ ಭಾನುವಾರ 102.50 ರೂ. ರಷ್ಟು ಹೆಚ್ಚಳ ಮಾಡಲಾಗಿದೆ. ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್ ದರದಲ್ಲಿ...
ದೇಶದಲ್ಲಿಂದು 3,324 ಕೋವಿಡ್ ಪ್ರಕರಣ ದೃಢ: 40 ಸಾವು
ನವದೆಹಲಿ (New Delhi)-ದೇಶದಲ್ಲಿ ಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವ ನಡುವೆ ದೇಶದಲ್ಲಿ ಕೋವಿಡ್ (Covid) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ...
ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ
ಬೆಂಗಳೂರು (Bengaluru)- ಪೆಟ್ರೋಲ್, ಡೀಸೆಲ್ (Petrol, Diesel) ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಹಲವೆಡೆ 110ರ ಗಡಿ, ಡೀಸೆಲ್ ಬೆಲೆ 100 ರೂ. ಗಡಿ ದಾಟಿದೆ.
ಮಾರ್ಚ್ 22ರಿಂದ ಏಪ್ರಿಲ್ ಮೊದಲ ವಾರದತನಕ ಒಟ್ಟು...
6 ತಿಂಗಳಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಿ: ಸಚಿವ ಸುಧಾಕರ್
ಬೆಂಗಳೂರು(Bengaluru)- ಪಂಚಾಯತ್ ಮಟ್ಟದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆರು ತಿಂಗಳಲ್ಲಿ ಆಯುಷ್ಮಾನ್ ಕಾರ್ಡ್ (Ayushmann Card) ವಿತರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಸೂಚಿಸಿದ್ದಾರೆ.
ಆಯುಷ್ಮಾನ್ ದಿವಸ್- ಆರೋಗ್ಯ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ...
ಚಾಲನೆಗೊಂಡ ಕೆಲವೇ ಕ್ಷಣಗಳಲ್ಲಿ ಹಳಿ ತಪ್ಪಿದ ಪುಟಾಣಿ ರೈಲು: ಅಧಿಕಾರಿಗಳನ್ನು ತೆಗೆದುಕೊಂಡ ಪ್ರಹ್ಲಾದ ಜೋಶಿ
ಹುಬ್ಬಳ್ಳಿ (Hubballi)-ಸ್ಮಾರ್ಟ್ ಸಿಟಿ ಯೋಜನೆಯಡಿ 4.2 ಕೋಟಿ ರೂ. ವೆಚ್ಚದಲ್ಲಿ ಇಲ್ಲಿಯ ಇಂದಿರಾ ಗಾಂಧಿ ಗಾಜಿನ ಮನೆಯಲ್ಲಿ ಸ್ಥಾಪಿಸಲಾದ ಪುಟಾಣಿ ರೈಲು ಉದ್ಘಾಟನೆಗೊಂಡ ಕೆಲವೇ ಕ್ಷಣಗಳಲ್ಲಿ ಹಳಿ ತಪ್ಪಿದ ಘಟನೆ ನಡೆದಿದೆ.
ಕೇಂದ್ರ ಸಚಿವ...
ಪಿಎಸ್ಐ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ದಿನೇಶ್ ಗುಂಡೂರಾವ್ ಬಿಡುಗಡೆ ಮಾಡಲಿ: ಹೆಚ್ಡಿಕೆ
ಕುಣಿಗಲ್ (Kunigal)- ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳಿದ್ದರೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ (Dinesh Gundurao) ಅವರು ಅದನ್ನು ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (H.D.KumarSwamy) ಹೇಳಿದ್ದಾರೆ.
ಕುಣಿಗಲ್‌ನಲ್ಲಿ ಮಾಧ್ಯಮದವರೊಂದಿಗೆ...
ಶಾಸಕರನ್ನು ಪ್ರಶ್ನಿಸುವ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗಿಲ್ಲವೇ? : ಬಿಜೆಪಿ ಪ್ರಶ್ನೆ
ಬೆಂಗಳೂರು (Bengaluru)- ಕಾಂಗ್ರೆಸ್ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಬಿಜೆಪಿ ಪ್ರಶ್ನಿಸಿದೆ.
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ಫುಡ್ ಕಿಟ್ ಹಾಗೂ...
ದೇವಾಲಯ ಸ್ಥಳಾಂತಕ್ಕೆ ರೈಲ್ವೆ ಪ್ರಾಧಿಕಾರದಿಂದ ನೋಟಿಸ್: ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
ಲಖನೌ (Lucknow)-ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ಪ್ರಾಧಿಕಾರ ನೋಟಿಸ್ ನೀಡಿದ್ದು, ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.
ಆಗ್ರಾದಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದ ಆವರಣದಲ್ಲಿರುವ 250...




















