Saval
ಹಾಡ್ಯ ಗ್ರಾಪಂ ಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ: ಇಬ್ಬರಿಗೆ ಗಾಯ
ಮೈಸೂರು: ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮಸಭೆಯಲ್ಲಿ ಇಂದು ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.
ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ನಡೆಯುತ್ತಿದ್ದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಂದೇಗಾಲ...
ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು...
ಗ್ಯಾಸ್ ಪೈಪ್ ಲೈನ್ ಯೋಜನೆಯಲ್ಲಿ ಪ್ರತಾಪ್ ಸಿಂಹಗೆ ಶೇ.10 ರಷ್ಟು ಕಮಿಷನ್: ಎಂ.ಲಕ್ಷ್ಮಣ್ ಆರೋಪ
ಮೈಸೂರು: ಪ್ರತಾಪ್ ಸಿಂಹ ಅವರಿಗೆ ಶೇ.10 ರಷ್ಟು ಕಮಿಷನ್ ಹೋಗಿದೆ. ಹೀಗಾಗಿ ಯೋಜನೆ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಸಂಸದ ಪ್ರತಾಪ್ ಸಿಂಹ...
ನಟ ವಿಕ್ರಮ್ ಹಾಗೂ ಅವರ ಮಗ ಧ್ರುವ ವಿಕ್ರಮ್ ನಟನೆಯ ಮಹಾನ್ ಚಿತ್ರದ ಟೀಸರ್...
ಬೆಂಗಳೂರು: ನಟ ಚಿಯಾನ್ ವಿಕ್ರಮ್ ಹಾಗೂ ಅವರ ಮಗ ಧ್ರುವ ವಿಕ್ರಮ್ ಕೂಡಿ ನಟಿಸಿರುವ ‘ಮಹಾನ್’ ಸಿನಿಮಾದ ಟೀಸರ್ ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾ ಫೆಬ್ರುವರಿ 10 ರಂದು ಅಮೆಜಾನ್ ಫ್ರೈಮ್‌ನಲ್ಲಿ ತಮಿಳು,...
ಧಾರ್ಮಿಕ ಮತಾಂತರಕ್ಕೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರ
ಚೆನ್ನೈ: ಧಾರ್ಮಿಕ ಮತಾಂತರಕ್ಕೆ ಹೆದರಿ ತಂಜಾವೂರಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ ಸಿಬಿಐಗೆ ವರ್ಗಾಯಿಸಿ ಆದೇಶ ನೀಡಿದೆ.ಶಾಲಾ ಬಾಲಕಿ ಧಾರ್ಮಿಕ ಮತಾಂತರಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು...
ಬಜೆಟ್ ಅಧಿವೇಶನ: ಮೋದಿ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದ ರಾಷ್ಟ್ರಪತಿ
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಲ್ಯಾಣ ಯೋಜನೆಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶ್ಲಾಘಿಸಿದರು.
ಬಜೆಟ್ ಅಧಿವೇಶನ ಆರಂಭದ ದಿನವಾದ ಸೋಮವಾರ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು ಲಸಿಕಾ ಅಭಿಯಾನದ...
ವಿವಾಹಿತೆ ಜೊತೆ ಅಕ್ರಮ ಸಂಬಂಧ: ಯುವಕನ ಕುಟುಂಬದವರ ಮೇಲೆ ಹಲ್ಲೆ
ಮೈಸೂರು: ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನ ಕುಟುಂಬವನ್ನೇ ಕೊಲೆ ಮಾಡಲು ಯತ್ನಿಸಿರುವ ಘಟನೆ ಹೆಚ್. ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಹೆಚ್. ಡಿ ಕೋಟೆ ತಾಲೂಕು ಜೊಂಪನಹಳ್ಳಿ ಗ್ರಾಮದ...
ನನ್ನ ಮುಂದೆ ಮೂರು ಆಯ್ಕೆಗಳಿವೆ: ಸಿಎಂ ಇಬ್ರಾಹಿಂ
ಹುಬ್ಬಳ್ಳಿ: ನನ್ನ ಮುಂದೆ ಜೆಡಿಎಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷಗಳೆಂಬ ಮೂರು ಆಯ್ಕೆಗಳಿದ್ದು, ಶೀಘ್ರದಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ‘ಉತ್ತರ...
2019ರ ಮಿಸ್ ಅಮೇರಿಕಾ ಚೆಸ್ಲಿ ಕ್ರಿಸ್ಟ್ ಆತ್ಮಹತ್ಯೆ
ನ್ಯೂಯಾರ್ಕ್: ಜೀವನದಲ್ಲಿ ಜಿಗುಪ್ಸೆಗೊಂಡು ಮಾಜಿ ಮಿಸ್ ಅಮೆರಿಕ ಚೆಸ್ಲಿ ಕ್ರಿಸ್ಟ್ (30) ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎಂದು...
ಗ್ಯಾಸ್ ಪೈಪ್ ಲೈನ್ ಯೋಜನೆ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನ
ಮೈಸೂರು: ಮೈಸೂರಿನ ನಾಗರಿಕ ಹೋರಾಟ ಸಮಿತಿಯ ವತಿಯಿಂದ ಇಂದು ಮೈಸೂರಿನ ಶ್ರೀ ಶಿವರಾತ್ರಿಶ್ವರ ವೃತ್ತದಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜನಪರ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಫೈಪ್ ಲೈನ್‍ಗಳ ಮೂಲಕ ಎಲ್ ಎನ್...



















