Saval
ಹೈಕೋರ್ಟ್ ರಿಜಿಸ್ಟ್ರಾರ್ ವಿರುದ್ಧ ಮೊಕ್ಕದ್ದಮೆ: ಅರ್ಜಿದಾರರಿಗೆ 11 ರೂ. ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದ ಕಾರ್ಕಳದ ಜಿತೇಂದ್ರ ಕುಮಾರ್ ರಾಜನ್ ಎಂಬುವರಿಗೆ ಹೈಕೋರ್ಟ್ 11 ಲಕ್ಷ ರೂ. ದಂಡ ವಿಧಿಸಿದೆ.
ಈ...
ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು
ಮಂಡ್ಯ: ‘ನನ್ನ ರಾಜಕೀಯ ಜೀವನ ಜೆಡಿಎಸ್‌ನಲ್ಲೇ ಆರಂಭವಾಗಿದ್ದು, ಅಲ್ಲಿಯೇ ಕೊನೆಯಾಗಲಿದೆ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸುದ್ದಿಗಾರರೊಡನೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು...
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ
ಬೆಂಗಳೂರು: ಕೋವಿಡ್ 50-50 ರೂಲ್ಸ್, ನೈಟ್ ಕರ್ಫ್ಯೂ ಮತ್ತಿತರ ನಿಯಮಾವಳಿಗಳ ತೆರವು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ...
ಬಜೆಟ್ ಅಧಿವೇಶನ 2022: ಸರ್ಕಾರ-ಪ್ರತಿಪಕ್ಷಗಳ ಸಿದ್ಧತೆ
ನವದೆಹಲಿ: ಜನವರಿ 31 ರಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.
17ನೇ ಲೋಕಸಭೆಯ 8ನೇ ಅವಧಿಯ ಅಧಿವೇಶನ ಕಲಾಪ ಇದಾಗಿದ್ದು, ಮೊದಲ ದಿನ ರಾಷ್ಟ್ರಪತಿಗಳು ಉಭಯ ಸದನಗಳನ್ನುದ್ದೇಶಿಸಿ...
ಇಂದಿನ ದಿನ ಭವಿಷ್ಯ
2022 ಜನವರಿ 29 ರ ಶನಿವಾರವಾದ ಇಂದು, ಧನು ರಾಶಿಯಲ್ಲಿ ಗುರುವಿನ ಚಿಹ್ನೆಯಲ್ಲಿ ಚಂದ್ರನು ಹಗಲು ರಾತ್ರಿ ಸಂಚರಿಸುತ್ತಿದ್ದಾನೆ. ಇಲ್ಲಿ ಧನು ರಾಶಿಯಲ್ಲಿ ಚಂದ್ರನೊಂದಿಗೆ ಮಂಗಳ ಮತ್ತು ಶುಕ್ರನ ಮಂಗಳಕರ ಸಂಯೋಜನೆಯು ರೂಪುಗೊಳ್ಳುತ್ತದೆ....
ಆಶ್ರಯ ವಸತಿ ಯೋಜನೆಗೆ ಆದಾಯ ಮಿತಿ ಹೆಚ್ಚಿಸಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಆಶ್ರಯ ವಸತಿ ಯೋಜನೆಯ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವಸತಿ ಯೋಜನೆಯಡಿ ಮನೆ ಪಡೆಯಲು...
ಮಾರ್ಚ್ ವೇಳೆಗೆ ಕೆಪಿಸಿಸಿ ಪುನಾರಚನೆ , ಶೀಘ್ರದಲ್ಲೇ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್‌ನ ಬಹು ನಿರೀಕ್ಷಿತ ಕೆಪಿಸಿಸಿ ಪುನಾರಚನೆ ಮಾರ್ಚ್ ವೇಳೆಗೆ ನಡೆಯಲಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸುಮಾರು ಒಂದು ದಶಕ ಅವಧಿಗೂ ಮೀರಿ ರಾಜ್ಯ ಕಾಂಗ್ರೆಸ್...
ಕೊರೋನಾ: ಭಾರತದಲ್ಲಿ 2.35 ಲಕ್ಷ ಹೊಸ ಕೇಸ್ ಪತ್ತೆ
ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಶನಿವಾರ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ...
ಯುದ್ದೋಪಕರಣ ರಫ್ತು: 375 ಮಿಲಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಪಿಲಿಫೈನ್ಸ್
ನವದೆಹಲಿ: ಯುದ್ಧೋಪಕರಣಗಳ ರಫ್ತು ವಿಚಾರವಾಗಿ ಫಿಲಿಪೈನ್ಸ್ ಜೊತೆ ಬರೋಬ್ಬರಿ 375 ಮಿಲಿಯನ್ ಡಾಲರ್ ಒಪ್ಪಂದಕ್ಕೆ ಭಾರತ ಹಾಗೂ ಪಿಲಿಫೈನ್ಸ್ ದೇಶಗಳು ಸಹಿ ಹಾಕಿವೆ.
ಫಿಲಿಪ್ಪೀನ್ಸ್‌ನ ನೌಕಾಪಡೆಗೆ ಸೂಪರ್‌ಸಾನಿಕ್ ಕ್ಷಿಪಣಿಗಳನ್ನು ಖರೀದಿಸಲು ಉಭಯ ದೇಶಗಳು 375 ಮಿಲಿಯನ್...
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದ ರಫೆಲ್ ನಡಾಲ್
ಮೆಲ್ಬರ್ನ್: ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್ ನಡಾಲ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಶುಕ್ರವಾರ ಪುರುಷ ಸಿಂಗಲ್ಸ್ ವಿಭಾಗದಲ್ಲಿ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಆರನೇ ಶ್ರೇಯಾಂಕಿತರಾದ ನಡಾಲ್, ಏಳನೇ ಶ್ರೇಯಾಂಕಿತ ಇಟಲಿಯ ಮಟಿಯೊ...





















