Saval
ಲಿಂಗ ಸಮಾನತೆ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ಲಿಂಗ ಸಮಾನತೆ ಬಗ್ಗೆ ಹೆಚ್ಚೆಚ್ಚು ವಿಚಾರ ಸಂಕಿರಣ ಹಾಗೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ಮಾನಸ ಗಂಗೋತ್ರಿಯ...
ಯಾರು ಜೆಡಿಎಸ್ ಪಕ್ಷ ಬಿಟ್ಟರು ಚಿಂತೆ ಇಲ್ಲ: ಹೆಚ್ ಡಿಕೆ
ರಾಮನಗರ: ಯಾರು ಜೆಡಿಎಸ್ ಪಕ್ಷ ಬಿಟ್ಟರೂ ಚಿಂತೆ ಇಲ್ಲ. ಪಕ್ಷದ ಕಾರ್ಯಕರ್ತರಿಗೆ ನಾಯಕರನ್ನು ಬೆಳೆಸುವ ಶಕ್ತಿ ಇದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಎಲ್. ನಾಗೇಂದ್ರ ವಾಗ್ದಾಳಿ
ಮೈಸೂರು: ಮೈಸೂರಿನಲ್ಲಿ ಗ್ಯಾಸ್ ಪೈಪ್‌ಲೈನ್ ಯೋಜನೆ ವಿಚರವಾಗಿ ಸಂಸದರು ಹಾಗೂ ಶಾಸಕರ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, ಶುಕ್ರವಾರ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಎಲ್ ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ನಾಗೇಂದ್ರ, ನಾವು,...
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 123ನೇ ಜಯಂತಿ
ಮೈಸೂರು: ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ 123ನೇ ಜಯಂತಿ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ಮರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಹೋಟೆಲ್...
ಬೆಂಗಳೂರಿನಲ್ಲಿ ನಂದಿನಿ ನಕಲಿ ತುಪ್ಪ ಮಾರಾಟ ಜಾಲ ಪತ್ತೆಯಾಗಿರೋದು ಆತಂಕಕಾರಿ: ಡಿಕೆ ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ನಂದಿನಿ ಬ್ರ್ಯಾಂಡ್‌ನ ನಕಲಿ ತುಪ್ಪ ಮಾರಾಟ ಜಾಲ ಪತ್ತೆಯಾಗಿರುವುದು ಆತಂಕಕಾರಿ ವಿಷಯ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು,‘ರಾಜ್ಯದ ರೈತರ ಹಿತ ಕಾಯುತ್ತಿರುವ ಸರ್ಕಾರಿ ಸ್ವಾಮ್ಯದ ನಂದಿನಿ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು...
ಸಶಕ್ತ ಕರ್ನಾಟಕ ನಿರ್ಮಾಣಕ್ಕೆ ‘ಟೀಂ ಕರ್ನಾಟಕ’ ಕೆಲಸ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದ ಸಚಿವ ಸಂಪುಟದ ಸದಸ್ಯರನ್ನು ಟೀಂ ಕರ್ನಾಟಕ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾನು ಟೀಂ ಕರ್ನಾಟಕದ ಸದಸ್ಯನಾಗಿದ್ದು, ನಮ್ಮ ಟೀಂ ಸಶಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಲಸ ಮಾಡುತ್ತಿದೆ...
ದ್ವಿಚಕ್ರವಾಹನ – ಕಾರ್ ನಡುವೆ ಅಪಘಾತ : ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ ಎಂ ಕೆ...
ಮೈಸೂರು: ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ತೀವ್ರ ತೆರನಾದ ಗಾಯಗೊಂಡಿದ್ದ ಗಾಯಾಳುವನ್ನು ಮಾಜಿ ಶಾಶಕ ಎಂ.ಕೆ.ಸೋಮಶೇಖರ್ ಆಸ್ಪತ್ರೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಕುವೆಂಪುನಗರದ ನಿಮಿಷಾಂಭ...
ಸಿಸಿಟಿವಿಗಳು ಉದ್ದೇಶಪೂರ್ವಕವಾಗಿ ಕಾರ್ಯನಿರ್ವಹಿಸದಂತೆ ಇರಿಸಲಾಗಿದೆ: ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್
ಕಾರ್ಯನಿರ್ವಹಿಸದ ಸಿಸಿಟಿವಿಗಳನ್ನು ವರದಿ ಮಾಡದ ಪೊಲೀಸ್ ಠಾಣೆಗಳ ಹಿರಿಯ ಇನ್ಸ್‌ಪೆಕ್ಟರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ದೋಷವನ್ನು ಸರಿಪಡಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.
ಪೊಲೀಸ್ ಠಾಣೆಗಳಲ್ಲಿ...
ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
30 ವರ್ಷದ ವ್ಯಕ್ತಿ ಕುಡಿದ ಮತ್ತಿನಲ್ಲಿ...





















