Saval
ಕಾಂಗ್ರೆಸ್ ತೊರೆಯಲು ಸಿದ್ದರಾದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ
ಬೆಂಗಳೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಸ್ಥಾನ ಬಿ.ಕೆ.ಹರಿಪ್ರಸಾದ್ ಪಾಲಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪರಿಷತ್ ವಿಪಕ್ಷ ಸ್ಥಾನ ಕೈ...
ಅಪ್ರಾಪ್ತ ಮಗಳಿಗೆ ಸ್ಕೂಟಿ ಕೊಟ್ಟ ತಂದೆಗೆ ೨೫ ಸಾವಿರ ರೂ. ದಂಡ, ೧ ದಿನ...
ಕುಶಾಲನಗರ: ನಿಮ್ಮ ವಾಹನಗಳನ್ನು ಅಪ್ರಾಪ್ತರಿಗೆ ಹಾಗೂ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ಚಾಲನೆ ಮಾಡಲು ಕೊಟ್ಟಿದ್ದೇ ಆದಲ್ಲಿ ಮಾಲೀಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನ್ನ ಅಪ್ರಾಪ್ತ ಮಗಳಿಗೆ ಚಾಲನೆ ಮಾಡಲು ಸ್ಕೂಟಿ ನೀಡಿದ ತಂದೆಯೊಬ್ಬರಿಗೆ...
ಅಧಿಕಾರ, ಸ್ಥಾನ ಮಾನ ನೀಡಿದ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ: ಸಚಿವ ಕೆ.ಗೋಪಾಲಯ್ಯ
ಬೆಂಗಳೂರು: ಅಧಿಕಾರ ಸ್ಥಾನ, ಮಾನ ನೀಡಿದ ಬಿಜೆಪಿ ಪಕ್ಷವನ್ನು ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್, ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು 17...
ಮದುವೆಗೆ ಸಜ್ಜಾದ ನಟಿ ಮೌನಿ ರಾಯ್: ಹುಡುಗ ಯಾರು ಗೊತ್ತಾ ?
ಬೆಂಗಳೂರು: ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯ ಕಾಣಿಸಿಕೊಂಡಿದ್ದ ನಟಿ ಮೌನಿ ರಾಯ್, ಗೆಳೆಯನ ಜತೆ ಮದುವೆಗೆ ಸಜ್ಜಾಗಿದ್ದು, ಸೂರಜ್ ನಂಬಿಯಾರ್ ಜತೆಗೆ ಇರುವ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೌನಿ ರಾಯ್ ಅವರ ಪೋಸ್ಟ್...
ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ.ಹರಿಪ್ರಸಾದ್ ನೇಮಕ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ನಿರ್ಮಾಣವಾಗುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ಹೈಕಮಾಂಡ್ ಇಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿದೆ.ಕಾಂಗ್ರೆಸ್ ಪಕ್ಷ...
ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಜನವರಿ 28ರ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಹುಟ್ಟಿದ ದಿನವಾಗಿದ್ದು, ನಾನು ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಾನು...
ತೆರಿಗೆ ಸಂಗ್ರಹ ಗುರಿ ಮುಟ್ಟಲು ಸಹಕರಿಸಿ: ಬಿಬಿಎಂಪಿ ಆಯುಕ್ತರ ಸೂಚನೆ
ಬೆಂಗಳೂರು : ಆಸ್ತಿ ತೆರಿಗೆ ಸಂಗ್ರಹದ ನಿಗದಿತ ಗುರಿ ಮುಟ್ಟಲು ಎಲ್ಲರೂ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು. ತಂತ್ರಜ್ಞಾನದ ನೆರವು ಪಡೆದುಕೊಂಡು ತೆರಿಗೆ ವಸೂಲಿಗೆ ಕ್ರಮ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...
ಇಂದಿನ ದಿನದ ರಾಶಿ ಭವಿಷ್ಯ
2022 ಜನವರಿ 27 ರ ಗುರುವಾರವಾದ ಇಂದು, ವೃಶ್ಚಿಕ ರಾಶಿಯಲ್ಲಿ ಮಂಗಳನ ಚಿಹ್ನೆಯಲ್ಲಿ ಚಲಿಸುವಾಗ ಚಂದ್ರನು ಗುರುದಿಂದ ಹತ್ತನೇ ಸ್ಥಾನದಲ್ಲಿರುತ್ತಾನೆ. ಗುರು ಮತ್ತು ಚಂದ್ರರು ಪರಸ್ಪರ ಕೇಂದ್ರ ಸ್ಥಾನದಲ್ಲಿರುವುದರಿಂದ ಗಜಕೇಸರಿ ಯೋಗವೂ ಇಂದು...
ಕೊರೊನಾ ಇಳಿಕೆ; ಬೆಂಗಳೂರಿನಲ್ಲಿ ಶಾಲೆ ತೆರೆಯುವ ಚಿಂತನೆ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಕಾರಣಕ್ಕಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ಇದೀಗ ಸೋಂಕು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣಕ್ಕಾಗಿ ಶಾಲೆಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬ...
ಕೊರೋನಾ: ದೇಶದಲ್ಲಿಂದು 2.86 ಲಕ್ಷ ಹೊಸ ಕೇಸ್ ಪತ್ತೆ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,03,71,500ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ...





















