Saval
ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ
ನವದೆಹಲಿ : ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.
ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್...
ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ – ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ
ನವದೆಹಲಿ : ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆ ಇಂದು ನಡೆದಿದೆ. ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ವಕೀಲನನ್ನು ಪೊಲೀಸರು...
ಅದ್ಭುತ ಭಾರತೀಯ ಚಿತ್ರ – ಅಭಿನಯವು ಪೀಳಿಗೆಗೆ ಸ್ಫೂರ್ತಿ: ರಿಷಬ್ ಶೆಟ್ಟಿ ನಟನೆಗೆ ರಿತೇಶ್...
ಕಾಂತಾರ : ಚಾಪ್ಟರ್ 1 ಚಿತ್ರವನ್ನು ಬಾಲಿವುಡ್ ಮಂದಿ ಒಪ್ಪಿ ಅಪ್ಪಿಕೊಂಡಿದ್ದಾರೆ. ಇದಕ್ಕೆ ಈಗ ಹೊಸ ಸೇರ್ಪಡೆಯಾಗಿ ರಿತೇಶ್ ದೇಶಮುಖ್ ರಿಷಬ್ ಶೆಟ್ಟಿ ಅವರನ್ನು ಈಗ ಹಾಡಿ ಹೊಗಳಿದ್ದಾರೆ. IMAX ನಲ್ಲಿ ರಿತೇಶ್...
ಮಧ್ಯಪ್ರದೇಶ ಸಿರಪ್ ದುರಂತ – ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ; ದಿನೇಶ್...
ಹಾಸನ : ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್...
ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ..!
ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...
ಸಿದ್ದರಾಮಯ್ಯನವರೇ, ಮೊದಲು ಗುಂಡಿಗಳನ್ನು ಮುಚ್ಚಿ – ನಂತರ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
ಬೆಂಗಳೂರು : ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ...
ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...
ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – ರೋಗಿಗಳು ಸಜೀವ ದಹನ
ಜೈಪುರ : ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು...
ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ ಯುಪಿ ಮುಸ್ಲಿಮರು
ಲಕ್ನೋ : ಉತ್ತರ ಪ್ರದೇಶದಲ್ಲಿ ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು...
ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್
ಮಂಡ್ಯ : ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವಿಡಿಯೋ ಹಂಚಿಕೊಂಡಿದಾತನಿಗೆ ಮಂಡ್ಯ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡ ದೆವ್ವದ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ...





















