Saval
ಸ್ಮಾರ್ಟ್ಫೋನ್ ಕಂಪನಿ ಶಿವೋಮಿ ಮೇಲೆ ಇಡಿ ದಾಳಿ: 5,551 ಕೋಟಿ ವಶ
ನವದೆಹಲಿ(New Delhi): ಚೀನಾ(China) ಮೂಲದ ಸ್ಮಾರ್ಟ್ಫೋನ್ ತಯಾರಿಕಾ(ಟೆಲಿಕಾಂ)(Telecom) ಕಂಪನಿ (Companny) ಶಿವೋಮಿ(Xiomi) ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು, ಬರೋಬ್ಬರಿ 5,551 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಈ ಅತಿದೊಡ್ಡ ಕಾರ್ಯಾಚರಣೆ...
ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಿ: ಸಿದ್ದರಾಮಯ್ಯ
ಬೆಂಗಳೂರು(Bengaluru): ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ತಕ್ಷಣ ಕಿತ್ತುಹಾಕಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...
ಹಿಂದಿ ಹೇರಿಕೆ ವಿರುದ್ಧ ವಾಟಾಳ್ ನಾಗರಾಜ್ ಧರಣಿ
ಮೈಸೂರು(Mysuru): ಹಿಂದಿ ಹೇರಿಕೆ ವಿರುದ್ಧ ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಪ್ಪುಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೇಂದ್ರದ ಹಿಂದಿ...
ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ ಯುವತಿಯನ್ನು ರೈಲಿನಿಂದ ಹೊರ ಎಸೆದ ಕಾಮುಕ
ಬಂಡಾ(ಉತ್ತರ ಪ್ರದೇಶ)(Uttarpradesh): ಯುವತಿಯ ಮೇಲೆ ಕಾಮುಕನೋರ್ವ ಅತ್ಯಾಚರಕ್ಕೆ ಯತ್ನಿಸಿದ್ದು, ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಯುವತಿಯನ್ನು ರೈಲಿನಿಂದ ಹೊರ ಎಸೆದಿರುವ ಘಟನೆ ಮಧ್ಯಪ್ರದೇಶಧ ರಾಜ್ನಗದಲ್ಲಿ ನಡೆದಿದೆ.
ಮಧ್ಯಪ್ರದೇಶದ ಛತ್ತರ್ಪುರದಿಂದ ಉತ್ತರ ಪ್ರದೇಶದ ಬಂಡಾ...
ಎಂಟು ತಿಂಗಳ ಮಗುವನ್ನು ಹತ್ಯೆಗೈದ ಮಾವ
ಮೈಸೂರು : ಎಂಟು ತಿಂಗಳ ಮಗುವನ್ನು ಸೋದರ ಮಾವನೇ ಗೋಡೆಗೆ ಬಡಿದು ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಕನಕಗಿರಿ ನಿವಾಸಿ ರಾಜು(33) ಎಂಬಾತ...
ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ, 10 ಮಂದಿ ಸಾವು
ಕಾಬೂಲ್(Kabul): ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಸುನ್ನಿ ಮಸೀದಿಯೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20 ಜನ ಗಾಯಗೊಂಡಿದ್ದಾರೆ.
ಕಾಬೂಲ್ ನ ಆಂತರಿಕ ಸಚಿವಾಲಯದ ಉಪ ವಕ್ತಾರ...
ಪಿಎಸ್ಐ ನೇಮಕಾತಿ ಅಕ್ರಮ: ತಪ್ಪು ಮಾಡಿದವರಿಗೆ ಶಿಕ್ಷಯಾಗಲಿ ಎಂದ ಹೆಚ್ ಡಿಕೆ
ವಿಜಯನಗರ(Vijayanagar): ಪಿಎಸ್ಐ ಅಕ್ರಮದ ಕಿಂಗ್ಪಿನ್ಗಳು ಅರೆಸ್ಟ್ ಆಗಿದ್ದಾರೆ. ಅವರಿಂದ ಮಾಹಿತಿ ಪಡೆದು ಅಕ್ರಮವಾಗಿ ಪಾಸ್ ಆದವರ ಮೇಲೆ ಕ್ರಮ ಕೈಗೊಳ್ಳಲಿ ಆದರೆ ನೇಮಕಾತಿಯನ್ನೇ ರದ್ದು ಮಾಡುವುದು ತಪ್ಪು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ...
ಕೊಳದ ಮಠದ ಡಾ. ಶ್ರೀ ಶ್ರೀ ಶ್ರೀ ಶಾಂತವೀರ ಸ್ವಾಮೀಜಿ ಶಿವೈಕ್ಯ
ಬೆಂಗಳೂರು(Bengaluru): ಶ್ರೀ ಕೊಳದ ಮಠ ಮಹಾಸಂಸ್ಥಾನದ ಪರಮಪೂಜ್ಯ ಶಿವಾನುಭವ ಚರಮೂರ್ತಿ, ಶ್ರೀಮನ್ನಿರಂಜನ ಪ್ರಣವ ಸ್ವರೂಪಿ ಶ್ರೀ ಶ್ರೀ ಶ್ರೀ ಡಾ.ಶಾಂತವೀರ ಮಹಾಸ್ವಾಮೀಜಿಯವರು(Dr.Shri Shantaveera maha swamiji) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ...
ಪಟಿಯಾಲ ಉದ್ವಿಗ್ನ: ಮೂವರು ಪೊಲೀಸರ ಧಿಡೀರ್ ವರ್ಗಾವಣೆ
ಚಂಡೀಗಡ(Chandigad): ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಪಂಜಾಬ್‌ನ ಪಟಿಯಾಲ ಉದ್ವಿಗ್ನಗೊಂಡಿದ್ದು, ಮೂವರು ಪೊಲೀಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಮೊಬೈಲ್ ಸಂಪರ್ಕ ಸೇವೆಯನ್ನು ಕಡಿತಗೊಳಿಸಲಾಗಿದೆ.
ಪಟಿಯಾಲ...
ಕನ್ನಡಿಗ ಬಗ್ಗವಳ್ಳಿ ಸೋಮಶೇಖರ್ ರಾಜು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ನೇಮಕ
ಬೆಂಗಳೂರು(Bengaluru): ಲೆಫ್ಟಿನೆಂಟ್ ಜನರಲ್(Leftinent ಬಗ್ಗವಳ್ಳಿ ಸೋಮಶೇಖರ್ ರಾಜು ಅವರು ಮೇ 1 ರಂದು ಸೇನಾ ಸಿಬ್ಬಂದಿ ಮುಂದಿನ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.
ಲೆಫ್ಟಿನೆಂಟ್ ಜನರಲ್...





















