ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40254 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಗುಂಡಾಪುರ ಜಲಾಶಯದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು

0
ಚಾಮರಾಜನಗರ(Chamarajanagar): ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕನೊಬ್ಬ ಗುಂಡಾಪುರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹನೂರು ಪಟ್ಟಣದ ಜಯಂತ್(18) ಮೃತ ಯುವಕ. ಸಾವಿಗೀಡಾದ ಯುವಕಸಾವಿಗೀಡಾದ ಯುವಕಈತ ಖಾಸಗಿಯಾಗಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದ್ದು,...

ಜರ್ಮನಿ ತಲುಪಿದ ಮೋದಿ: ಪ್ರಧಾನಿ ವಿದೇಶಿ ಪ್ರವಾಸ ಆರಂಭ

0
ನವದೆಹಲಿ(New Delhi): ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಆರಂಭಗೊಂಡಿದ್ದು, ಇಂದು ಜರ್ಮನಿಯ ಬರ್ಲಿನ್‌ ತಲುಪಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನ ಮಂತ್ರಿ ಕಚೇರಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್...

ಹಳೆ ದ್ವೇಷ: ರೌಡಿಶೀಟರ್​ ಬರ್ಬರ ಹತ್ಯೆ

0
ಬಳ್ಳಾರಿ(Ballari): ಹಳೇ ದ್ವೇಷ ಹಾಗೂ ಲವ್​ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​ನ​ ಬರ್ಬರ ಹತ್ಯೆ ನಡೆದಿರುವ ಘಟನೆ ಅಹಂಭಾವಿ ಪ್ರದೇಶದಲ್ಲಿ ಸಂಭವಿಸಿದೆ. ರೌಡಿಶೀಟರ್ ಮಹೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗ್ಯಾಂಗ್​ವೊಂದು ಮಹೇಂದ್ರನನ್ನು ಲಾಂಗು, ಮಚ್ಚುಗಳಿಂದ ಕೊಚ್ಚಿ ಕೊಲೆಗೈದಿದೆ....

ವೃದ್ಧೆ ತಲೆ ಒಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

0
ಶಿವಮೊಗ್ಗ(Shivamogga): ಸಾಲ ತೀರಿಸಲು ವೃದ್ಧೆ ತಲೆ ಒಡೆದಿದ್ದ ಆರೋಪಿ ರಾಜೇಂದ್ರ ಜಿಲ್ಲೆಯ ಭದ್ರಾವತಿ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಜೇಂದ್ರ ಇಸ್ಪೀಟ್ ಹುಚ್ಚಿಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದ. ಸಾಲಗಾರರ ಕಿರುಕುಳ, ಒಡವೆ ಬಿಡಿಸಿಕೊಡುವಂತೆ...

ಜೆಎಸ್‌ಎಸ್‌ ಸೇತುಬಂಧ ಕೋರ್ಸಿಗೆ ಹೆಚ್ಚಿನ ಬೇಡಿಕೆ

0
ಮೈಸೂರು(Mysuru): ಉಕ್ರೇನ್, ರಷ್ಯಾ ಹಾಗೂ ಚೀನಾದಿಂದ ಭಾರತಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು(JSS Medical college) ಮತ್ತು ಉನ್ನತ ಶಿಕ್ಷಣ ಅಕಾಡೆಮಿ(Higher education academy) ಆರಂಭಿಸಿರುವ ಸೇತುಬಂಧ ಕೋರ್ಸಿಗೆ ಉತ್ತಮ...

ಆಸ್ತಿ ವಿಚಾರಕ್ಕೆ ಕಲಹ: ಸಹೋದರಿ ಮೇಲೆ ಸಹೋದರರ ಹಲ್ಲೆ

0
ಬಾಗಲಕೋಟೆ(Bagalkot): ಆಸ್ತಿ ವಿಚಾರಕ್ಕೆ ನಡೆದ ಕಲಹ ವಿಕೋಪಕ್ಕೆ ತಿರುಗಿ,  ಸಹೋದರಿ ಮೇಲೆ ಸಹೋದರರು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಢದಲ್ಲಿ ನಡೆದಿದೆ. ಹಲ್ಲೆಗೊಳಗಾದ ಕವಿತಾ ಹಿರೇಮಠ ಸ್ಥಿತಿ ಗಂಭೀರವಾಗಿದ್ದು,...

ಹವಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ

0
ಬೆಂಗಳೂರು(Bengaluru): ನಗರದಲ್ಲಿ ನಿನ್ನೆ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದ್ದು, ಹಲವು ಭಾಗಗಳು ಜಲಾವೃತಗೊಂಡು ಸವಾರರು ಹರಸಾಹಸಪಡುವಂತಾಗಿತ್ತು. ಇಂದು ಕೂಡಾ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ...

ರಾಜ್ಯದಲ್ಲಿ 104 ಮಂದಿಗೆ ಕೋವಿಡ್‌ ಪಾಸಿಟಿವ್‌

0
ಬೆಂಗಳೂರು (Bengaluru)- ರಾಜ್ಯದಲ್ಲಿ ಭಾನುವಾರ 104 ಹೊಸ ಕೋವಿಡ್‌ (Covid) ಪ್ರಕರಣಗಳು ವರದಿಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 39,47,726 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 40,060ಕ್ಕೆ ತಲುಪಿದೆ. ಇನ್ನು...

ಶಾಲೆಗಳಲ್ಲಿ ವೇದ, ರಾಮಾಯಣ ಕಲಿಸಬೇಕು: ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್‌ ರಾವತ್‌

0
ಡೆಹ್ರಾಡೂನ್‌ (Dehradun)-ರಾಜ್ಯದ ಎಲ್ಲ ಶಾಲೆಗಳಲ್ಲಿ ವೇದಗಳು, ರಾಮಾಯಣ ಹಾಗೂ ಗೀತೆಯನ್ನು (ಭಗವದ್ಗೀತೆ) ಕಲಿಸಬೇಕು ಎಂದು ಉತ್ತರಾಖಂಡ ಶಿಕ್ಷಣ ಸಚಿವ ಧನ ಸಿಂಗ್‌ ರಾವತ್‌ ಹೇಳಿದ್ದಾರೆ. ನೂತನ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳಿಗೆ ಪಠ್ಯಕ್ರಮವು ಭಾರತದ...

ಕಾರ್ಮಿಕರ ದಿನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಪ್ರಥಮ ಬಾರಿಗೆ 7200 ನೌಕರರ ವಿರುದ್ಧದ...

0
ಬೆಂಗಳೂರು (Bengaluru)-ಕಾರ್ಮಿಕರ ದಿನಾಚರಣೆ ದಿನವೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 7,200 ನೌಕರರ ವಿರುದ್ಧದ ಶಿಸ್ತು ಪ್ರಕರಣಗಳನ್ನು ಒಂದೇ...

EDITOR PICKS