Saval
ಆ್ಯಸಿಡ್ ದಾಳಿ ಪ್ರಕರಣ: ಆರೋಪಿ 1.50 ಲಕ್ಷ ರೂ. ಸಮೇತ ಪರಾರಿ
ಬೆಂಗಳೂರು-ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗರಾಜ್ 1.50 ಲಕ್ಷ ರೂ. ಸಮೇತ ಪರಾರಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿ ನಾಗರಾಜ್ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ....
ಮೇ 3ಕ್ಕೆ ರಂಜಾನ್ ಆಚರಣೆ: ಕೇಂದ್ರೀಯ ಚಂದ್ರದರ್ಶನ ಸಮಿತಿ
ಬೆಂಗಳೂರು- ಮಂಗಳವಾರ (ಮೇ 3 ರಂದು) ರಂಜಾನ್ (ಈದ್ ಉಲ್ ಫಿತ್ರ್) ಆಚರಿಸಲು ಕೇಂದ್ರೀಯ ಚಂದ್ರದರ್ಶನ ಸಮಿತಿ ನಿರ್ಧರಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದ್ದರಿಂದ ಚಂದ್ರ ಕಾಣಿಸಿಕೊಳ್ಳಲಿಲ್ಲ....
ಸಿದ್ದರಾಮಯ್ಯರಿಗೆ ಬಹಿರಂಗ ಆಹ್ವಾನ ನೀಡಿದ ಸಚಿವ ವಿ.ಸೋಮಣ್ಣ
ಮೈಸೂರು (Mysuru)-ವಸತಿ ಇಲಾಖೆಯಿಂದ ನಿರ್ಮಿಸಲಾಗಿರುವ ಮನೆ ನೋಡಲು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ವಸತಿ ಸಚಿವ ವಿ.ಸೋಮಣ್ಣ (Somann) ಬಹಿರಂಗ ಆಹ್ವಾನ ನೀಡಿದ್ದಾರೆ.
ವಸತಿ ಇಲಾಖೆಯಿಂದ ಒಂದೇ ಒಂದು ಮನೆ ಆಗಿಲ್ಲ ಎಂಬ...
ಸರ್ಕಾರ ಸತ್ತು ಹೋಗಿದೆ, ಸಿಎಂ, ಗೃಹ ಸಚಿವರು ಅಶಕ್ತರು: ಸಿದ್ದರಾಮಯ್ಯ
ಮೈಸೂರು (Mysuru)-ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರು ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥ ಸಚಿವ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ರಂಜಾನ್ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ; ಮಂಗಳವಾರವೂ ಮೃಗಾಲಯ ಓಪನ್
ಮೈಸೂರು (Mysuru)- ರಂಜಾನ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ (Mysuru university) ಪರೀಕ್ಷೆಗಳನ್ನು ಮುಂದೂಡಿದೆ.
ಮೇ 2 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮೇ 7ಕ್ಕೆ ಮುಂದೂಡಿ ಪರೀಕ್ಷಾಂಗ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ. ಕಾನೂನು...
ಉಕ್ರೇನ್ ನಿಂದ ವಾಪಾಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಜೆಎಸ್ ಎಸ್ ನಿಂದ ಬ್ರಿಡ್ಜ್ ಕೋರ್ಸ್
ಮೈಸೂರು (Mysuru)- ರಷ್ಯಾ-ಉಕ್ರೇನ್ (Russia-Ukraine) ನಡುವಿನ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಉಕ್ರೇನ್ ನಿಂದ ಭಾರತಕ್ಕೆ ವಾಪಾಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ನೆರವಿಗೆ ಮೈಸೂರಿನ ಸುತ್ತೂರು ಮಠ ಮುಂದೆ ಬಂದಿದೆ.
ಜೆಎಸ್ಎಸ್ ಇಂಡಿಯಾ ಇಂಟರ್ನ್ಯಾಷನಲ್ ಇನಿಶಿಯೇಟಿವ್...
ಕ್ಯಾರಿ ಬ್ಯಾಗ್ ಗೆ ಹೆಚ್ಚುವರಿಯಾಗಿ 20 ರೂ. ಶುಲ್ಕ ಪಡೆದ ಶೋರೂಂ: 13 ಸಾವಿರ...
ಮುಂಬೈ(Mumbai)- ಕ್ಯಾರಿ ಬ್ಯಾಗ್‌ಗಾಗಿ ಮಹಿಳೆಯೊಬ್ಬರಿಗೆ ಹೆಚ್ಚುವರಿಯಾಗಿ 20 ರೂ. ಶುಲ್ಕ ವಿಧಿಸಿದ್ದಕ್ಕಾಗಿ ಶೋರೂಂ ದಂಡ ತೆತ್ತಿದೆ.
ಮುಂಬೈನ ಕುರ್ಲಾದಲ್ಲಿರುವ ಅಹಿ-ಎಂಡ್ ಬ್ಯಾಗ್ ಶೋರೂಮ್‌ನಲ್ಲಿ ಕ್ಯಾರಿ ಬ್ಯಾಗ್‌ಗೆ 20 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಇದಕ್ಕಾಗಿ...
ನಿಗದಿತ 10 ವರ್ಷಗಳ ಅವಧಿಯಲ್ಲಿ ಎಲ್‌ಎಲ್‌ಬಿ ಕೋರ್ಸ್ ಪೂರ್ಣಗೊಳಿಸದ ವಿದ್ಯಾರ್ಥಿಗಳ ಪ್ರಾತಿನಿಧ್ಯ ಪರಿಗಣಿಸುವಂತೆ ಕಾನೂನು...
ಬೆಂಗಳೂರು(Bengaluru)- ಐದು ವರ್ಷದ ಬಿಎ, ಎಲ್‌ಎಲ್‌ಬಿ ಕೋರ್ಸ್‌ಗೆ ಪ್ರವೇಶ ಪಡೆದ 10 ವರ್ಷಗಳ ಅವಧಿಯೊಳಗೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗದ ಕಾನೂನು ವಿದ್ಯಾರ್ಥಿಯ ಪ್ರಾತಿನಿಧ್ಯವನ್ನು ಸಹಾನುಭೂತಿಯಿಂದ ಪರಿಗಣಿಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಕರ್ನಾಟಕ...
ಶ್ರೀರಂಗಪಟ್ಟಣ: ಗಾಳಿ ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳ ಸಾವು
ಶ್ರೀರಂಗಪಟ್ಟಣ (Srirangapatana)- ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ 100 ಕ್ಕೂ ಹೆಚ್ಚು ಗಿಳಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಬೃಹತ್ ಅರಳಿ ಮರ ಧರೆಗುರುಳಿದ...
ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ: ಬಿ.ಎಲ್.ಸಂತೋಷ್
ಮೈಸೂರು (Mysuru)-ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ಹೇಳಿದ್ದಾರೆ. ಇದರಿಂದ ರಾಜ್ಯ ಸಚಿವ ಸಂಪುಟದಲ್ಲಿ, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಮತ್ತಷ್ಟು ಮಹತ್ತರ ಬದಲಾವಣೆಯಾಗುತ್ತದೆಯೇ? ಎಂಬ...




















