ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38220 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅನುಮಾನಸ್ಪದ ಬ್ಯಾಗ್ ಪತ್ತೆ: ಬಾಂಬ್ ಭೀತಿ

0
ನವದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿಯಲ್ಲಿ ಇಂದು ಮಧ್ಯಾಹ್ನ ಎರಡು ಅನುಮಾನಾಸ್ಪದ ಬ್ಯಾಗ್‌ಗಳು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಬಾಂಬ್ ಭೀತಿ ಉಂಟು ಮಾಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ಬ್ಯಾಗ್‌ಗಳ ಬಗ್ಗೆ ದೆಹಲಿ ಪೊಲೀಸರಿಗೆ...

ಸಿದ್ದರಾಮಯ್ಯರಿಗೆ ಅಧಿಕಾರದಲ್ಲಿರುವಾಗ ಮಹನೀಯರು ನೆನಪಾಗುವುದಿಲ್ಲ: ಪ್ರತಾಪ್ ಸಿಂಹ

0
ಮೈಸೂರು: ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿರುವಾಗ ಮಹಾನೀಯರು ನೆನಪಾಗುವುದಿಲ್ಲ. ಅಧಿಕಾರ ಹೋದ ಮೇಲೆ ಮಹಾನೀಯರು ನೆನಪಾಗುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಅವಕಾಶ ಸಿಗದ...

ಪ್ರಧಾನಿ ಮೌನದಿಂದ ಚೀನಾದ ಗಡಿ ಆಕ್ರಮಣ ಉತ್ಸಾಹ ಹೆಚ್ಚುತ್ತಿದೆ: ರಾಹುಲ್ ಗಾಂಧಿ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೌನದಿಂದ ಪಕ್ಕದ ಚೀನಾದ ಗಡಿ ಆಕ್ರಮಣ ಉತ್ಸಾಹ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲಡಾಖ್ ಬಳಿಯ ಪ್ಯಾಂಗಾಂಗ್ ಸರೋವರದ ದಕ್ಷಿಣ ತೀರದಿಂದ ಉತ್ತರ...

ಮಲ್ಲೇಶ್ವರಂ: ಕೊರೋನಾ ಪರೀಕ್ಷೆಗೆ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆ

0
ಬೆಂಗಳೂರು: ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ತಾಪ್ತಿಯಲ್ಲಿ ಮನೆಮನೆಗೂ ಹೋಗಿ, ತ್ವರಿತ ಗತಿಯಲ್ಲಿ ಕೋವಿಡ್/ಓಮೈಕ್ರಾನ್ ಸೋಂಕು ಪರೀಕ್ಷೆ ಮಾಡಲಿರುವ ಮತ್ತು ಸಾರ್ವಜನಿಕರು ತಾವಾಗಿಯೇ ವಾಹನಗಳಲ್ಲಿ ಬಂದು ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತಹ ವಿನೂತನ...

ಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

0
ಮೈಸೂರು: ಮುಕ್ತ ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆ ಅಧ್ಯಕ್ಷ ವರುಣಾ ಮಹೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ...

ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸಂಸದ ಪ್ರತಾಪ್ ಸಿಂಹ

0
ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು. ಸರಕಾರವನ್ನು ಪ್ರಶ್ನಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಜನರ ಜೀವ ಉಳಿಯಬೇಕಾದರೆ ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ ಎಂದು ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ...

ಗಣರಾಜ್ಯೋತ್ಸವದಂದು ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್

0
ನವದೆಹಲಿ: ಒಡಿಶಾದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದಾಗಿ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ನೇತಾರರು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಬಾರದು ಎಂದು ಒಡಿಶಾ ರಾಜ್ಯ...

ಮಧ್ಯಪ್ರದೇಶದಲ್ಲಿ ಮದ್ಯದ ದರ ಇಳಿಕೆ: ಮನೆಯಲ್ಲಿ ಮಿನಿಬಾರ್ ಗೆ ಅವಕಾಶ

0
ಭೋಪಾಲ್: ನೂತನ ಅಬಕಾರಿ ನೀತಿ 2022–23ಕ್ಕೆ ಅನುಮೋದನೆ ನೀಡಿರುವ ಮಧ್ಯ ಪ್ರದೇಶ ಸರ್ಕಾರ, ಮದ್ಯದ ದರದಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮನೆಯಲ್ಲಿಯೇ ಮಿನಿ ಬಾರ್ ಹೊಂದಲು ಅವಕಾಶ ಕಲ್ಪಿಸಿದೆ. ಮಂಗಳವಾರ ನಡೆದ ಮುಖ್ಯಮಂತ್ರಿ ಶಿವರಾಜ್...

‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಫಿದಾ

0
ಬೆಂಗಳೂರು: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಮೆಚ್ಚಿ ಟ್ವೀಟ್ ಮಾಡಿದ್ದಾರೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ ಆರ್...

ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಏರುಪೇರು

0
ಧಾರವಾಡ: ಹೆಸರಾಂತ ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಡಿಎಂ ಆಸ್ಪತ್ರೆ ಬುಧವಾರ ಬೆಳಿಗ್ಗೆ ತನ್ನ ಹೆಲ್ತ್ ಬುಲೆಟಿನ್...

EDITOR PICKS