Saval
ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಸತತ 3ನೇ ಬಾರಿ ಚಿನ್ನ ಗೆದ್ದ ಇತಿಹಾಸ ಸೃಷ್ಟಿಸಿದ ರವಿ...
ಉಲಾನ್‌ಬಾತರ್ (Ulaanbaatar)- ಇಲ್ಲಿ ನಡೆಯುತ್ತಿರುವ ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ರವಿ ಕುಮಾರ್ ದಹಿಯಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಆ ಮೂಲಕ ಹಿರಿಯ ಏಷ್ಯನ್ ಕುಸ್ತಿಯಲ್ಲಿ ಸತತ ಮೂರನೇ...
ಭದ್ರತಾ ಪಡೆಯಿಂದ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ
ಶ್ರೀನಗರ (Srinagar)- ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತನಾದ ಉಗ್ರ ಪಾಕಿಸ್ತಾನದ...
ಹಾಲು ಒಕ್ಕೂಟದಲ್ಲಿ ಒಂದು ಹುದ್ದೆಗೆ 25 ರಿಂದ 50 ಲಕ್ಷ ರೂ. ವರೆಗೆ ಲಂಚ:...
ಬೀದರ್ (Bidar): ಪಿಎಸ್‌ಐ ನೇಮಕಾತಿಯಲ್ಲಿ ಮಾತ್ರವಲ್ಲ ಹಾಲು ಒಕ್ಕೂಟದಲ್ಲಿ ಪ್ರತಿಯೊಂದು ಹುದ್ದೆಯ ನೇಮಕಾತಿಯಲ್ಲೂ ಭಾರಿ ಭ್ರಷ್ಟಾಚಾರ ನಡೆಯುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ (Former Chief Minister) ಎಚ್.ಡಿ.ಕುಮಾರಸ್ವಾಮಿ (H.D.Kumarswamy) ಆರೋಪಿಸಿದ್ದಾರೆ.
ಬೀದರ್ ತಾಲ್ಲೂಕಿನ ಕಾಶೆಂಪುರದಲ್ಲಿ...
ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: 139 ಮಂದಿಗೆ ಪಾಸಿಟಿವ್
ಬೆಂಗಳೂರು, (Bengaluru)-ರಾಜ್ಯದಲ್ಲಿ ಮತ್ತೆ ಕೊರೊನಾ (Corona) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 139 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 132 ಮಂದಿಗೆ...
ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯತ್ನ: ನಳಿನ್ ಕುಮಾರ್ ಕಟೀಲ್
ಬೆಂಗಳೂರು ( Bengaluru)- ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದ...
ಜಹಂಗೀರ್ ಪುರಿ ಗಲಭೆ ಪ್ರಕರಣ: ಶಂಕಿತರ ವಿರುದ್ಧ ಪಿಎಂಎಲ್ ಎ ಅಡಿ ಕೇಸ್ ದಾಖಲು
ನವದೆಹಲಿ (New Delhi)- ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಜಹಂಗೀರ್ ಪುರಿ (Jahangir Puri) ಗಲಭೆ ಪ್ರಕರಣದಲ್ಲಿ ಶಂಕಿತರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ಅಡಿ ಪ್ರಕರಣ ದಾಖಲಿಸಲಾಗಿದೆ.
ಜಾರಿ...
ಪಿಎಸ್ಐ ಅಕ್ರಮ: ಆಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಕಲಬುರಗಿ (Kalaburgi)- ಪಿಎಸ್ಐ (PSI) ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಂಭಾಷಣೆಯನ್ನು ಹೊಂದಿರುವ ಆಡಿಯೋವನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಿಡುಗಡೆ...
ಪಿ.ಎಸ್.ಐ.ನೇಮಕಾತಿ ಅಕ್ರಮ: ಆಡಿಯೋ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಬೊಮ್ಮಾಯಿ
ಬೆಂಗಳೂರು: ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...
ಗಾಯಕ ಹೇಮಂತ್ ಮನೆಯಲ್ಲಿ ಸೀಮಂತ ಸಂಭ್ರಮ
ಬೆಂಗಳೂರು (Bengaluru)- ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಗಾಯಕ ಹೇಮಂತ್ ಕುಮಾರ್ (Hemanth Kumar) ಅವರ ಪತ್ನಿ ಕೃತಿಕಾ ಅವರ ಸೀಮಂತ ಕಾರ್ಯಕ್ರಮ ಜರುಗಿದೆ.
ಪತ್ನಿಯ ಸೀಮಂತ ಶಾಸ್ತ್ರದ ಫೋಟೋಗಳನ್ನು ಹೇಮಂತದ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ."ನನ್ನ ಮತ್ತು...
ಇಂದು ವಿಶ್ವ ಪುಸ್ತಕ ದಿನ: ಆಚರಣೆಯ ಉದ್ದೇಶವೇನು?
"ದೇಶ ಸುತ್ತು ಕೋಶ ಓದು", "ಪುಸ್ತಕಕ್ಕಿಂತ ಉತ್ತಮ ಸ್ನೇಹಿತನಿಲ್ಲ" ಎಂಬುದು ಅಕ್ಷರಶಃ ನಿಜ. ಪುಸ್ತಕಗಳು ಒಬ್ಬ ವ್ಯಕ್ತಿ ಉತ್ತಮ ಮನುಷ್ಯನಾಗಲು ಪ್ರಮುಖ ಪಾತ್ರ ವಹಿಸುತ್ತದೆ.ಪುಸ್ತಕ ಒಳ್ಳೆಯ ಫಿಲಾಸಫರ್, ಮಾರ್ಗದರ್ಶಕ, ಉತ್ತಮ ಒಡನಾಡಿ.ಪುಸ್ತಕಗಳು ಪ್ರಮುಖ...




















