Saval
ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
ರೋಮ್ : ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು...
ಮನೆ ಮುಂದೆ ಆಟವಾಡುತ್ತಿದ್ದ, ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ..!
ಕೋಲಾರ : ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13)...
ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ…!
ಮುಂಬೈ : ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ...
ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, ಜೈಲು ಶಿಕ್ಷೆ – ಟ್ರಂಪ್ ಆದೇಶ
ವಾಷಿಂಗ್ಟನ್ : ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ,...
ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, 2 ವಾರಗಳ ಟಾರ್ಗೆಟ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗುತ್ತಿದೆ.
ಸುಮಾರು 32 ಲಕ್ಷ...
ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು
ಬೆಂಗಳೂರು : ರೇಣುಕಾಸ್ವಾಮಿ ಕೇಸ್‌ಲ್ಲಿ 2ನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.
ಪರಪ್ಪನ ಅಗ್ರಹಾರ ಜೈಲು...
ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ..!
ಹಾಸನ : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಹಿಂದಿಗಿಂತ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ....
ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ..!
ಬೆಳಗಾವಿ : ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ನಡೆದಿದೆ.
ಮಾಬುಸುಬಾನಿ ದರ್ಗಾದ ಉರುಸ್ ವೇಳೆ...
ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು
ನವದೆಹಲಿ : ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ಮೋದಿ ಸರ್ಕಾರದಿಂದ ದಾಳಿ ನಡೆಯುತ್ತಿದೆ ಎಂದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿರುವ ಕೆಲವು...
ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಸಹಾಯಕಿಯರು ಬಂಧನ..!
ನವದೆಹಲಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಮೂವರು ಆಪ್ತ ಸಹಾಯಕಿಯರನ್ನು ದೆಹಲಿಯ ವಸಂತ್ ಕುಂಜ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೂವರು ಮಹಿಳಾ ಸಹಾಯಕಿಯರನ್ನು ಶ್ವೇತಾ...





















