Saval
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಸಂಚು: ಮೌಲ್ವಿ ವಾಸಿಂ ಪಠಾಣ್
ಹುಬ್ಬಳ್ಳಿ(Hubballi): ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿರುವ ಮೌಲ್ವಿ ಮೌಲಾನಾ ವಾಸಿಂ ಪಠಾಣ್ ಹೇಳಿಕೆ ಬಿಡುಗಡೆ ಮಾಡಿದ್ದಾನೆ.
ವಿಡಿಯೋದಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದೊಡ್ಡ ಘಟನೆ...
ಜಹಾಂಗೀರ್ ಪುರಿ ತೆರವು ಕಾರ್ಯಾಚರಣೆ: ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಆದೇಶ
ನವದೆಹಲಿ: ದೆಹಲಿಯ ಜಹಾಂಗೀರ್ ಪುರಿ ಪ್ರದೇಶದ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಕಟ್ಟಡವನ್ನು ನೆಲಸಮ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಮುಸ್ಲಿಂ ಗಲಭೆ...
ಕರ್ನಾಟಕ ಮಾಹಿತಿ ಆಯೋಗದಿಂದ ಮೈಸೂರಿನ ನಿರ್ಮಿತಿ ಕೇಂದ್ರದ ಹಿರಿಯ ಅಭಿಯಂತರರಿಗೆ ದಂಡ
ಮೈಸೂರು(Mysuru): ಮೈಸೂರು ನಿರ್ಮಿತಿ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಹಿರಿಯ ಅಭಿಯಂತರರು ಮಂಜುನಾಥ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 5000 ರೂ. ದಂಡ ವಿಧಿಸಿ ಆದೇಶಿಸಿದೆ .
ಮೈಸೂರು ತಾಲೂಕು ಸರ್ಕಾರಿ ಉತ್ತನಹಳ್ಳಿ...
ಎಸ್.ಡಿಪಿಐ, ಪಿಎಫ್ ಐ ಬ್ಯಾನ್ ಗೆ ಸಿದ್ಧತೆ: ಸಿ.ಟಿ ರವಿ.
ಬೆಂಗಳೂರು(Bengaluru): ಎಸ್.ಡಿಪಿಐ(SDPI) ಮತ್ತು ಪಿಎಫ್ ಐ(PFI) ಬ್ಯಾನ್(Ban) ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸಿ.ಟಿ...
ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿ: ಪ್ರತಾಪ್ ಸಿಂಹ
ಮೈಸೂರು(Mysuru): 'ಕಲ್ಲು ಹೊಡೆಯುವುದೇ ಮುಸ್ಲಿಮರ ಸಂಸ್ಕೃತಿಯಾಗಿದೆ. ಹಿಂದೂ ಹಬ್ಬಗಳ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುತ್ತಾರೆ. ಹಿಂದೂಗಳನ್ನು ಸೈತಾನರಂತೆ ನೋಡುತ್ತಾರೆ' ಎಂದು ಸಂಸದ ಪ್ರತಾಪ ಸಿಂಹ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಮುಸ್ಲಿಮರು...
ಹೊಸ ಚಿತ್ರ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
ಬೆಂಗಳೂರು(Bengaluru): ಕೆಜಿಎಫ್, ಕೆಜಿಎಫ್ –2 ಸಿನಿಮಾಗಳ ಮೂಲಕ ಖ್ಯಾತಿ ಪಡೆದಿರುವ ‘ಹೊಂಬಾಳೆ ಫಿಲಂಸ್’ನಿರ್ಮಾಣ ಸಂಸ್ಥೆ ತನ್ನ ಮುಂಬರುವ ಹೊಸ ಚಿತ್ರವನ್ನು ಪ್ರಕಟಿಸಿದ್ದು, ‘ಸುಧಾ ಕೊಂಗಾರ ಅವರ ಜೊತೆ ನೈಜ ಘಟನೆ ಆಧಾರಿತ ಕುತೂಹಲಕಾರಿ...
ಕೆಪಿಎಸ್ ಸಿ: 362 ಹುದ್ದೆ ಸಿಂಧುಗೊಳಿಸಿದ್ದ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಜಾ
ಬೆಂಗಳೂರು(Bengaluru): 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.
ಈ...
ಹುಬ್ಬಳ್ಳಿ ಗಲಭೆ ಪ್ರಕರಣ: ಅಲ್ಪಸಂಖ್ಯಾತ ಆಯೋಗದಿಂದ ಮಾಹಿತಿ ಸಂಗ್ರಹ
ಹುಬ್ಬಳ್ಳಿ(Hubballi): ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಅವರು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ, ಗಲಭೆ...
ಮಗಳಿಗೆ ಮಾಲತಿ ಮೇರಿ ಎಂದು ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ, ನಿಕ್ ದಂಪತಿ
ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್ ಅವರು ಮಗಳಿಗೆ ‘ಮಾಲತಿ ಮೇರಿ’ ಎಂದು ನಾಮಕರಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು...
ಪ್ರೊ.ನಂಜುಂಡಸ್ವಾಮಿ ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅಗತ್ಯ: ಸಿದ್ದರಾಮಯ್ಯ
ಬೆಂಗಳೂರು(Bengaluru): ಪ್ರೊ. ನಂಜುಂಡಸ್ವಾಮಿ(Prof Nanjundaswamy) ಅವರ ವಿಚಾರಧಾರೆಗಳು ಹಾಗೂ ಚಿಂತನೆಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿದ್ದು, ಅವುಗಳೆಲ್ಲವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Sidddaramaiah) ತಿಳಿಸಿದರು.
ನಗರದ ತಮ್ಮ ಸರ್ಕಾರಿ ನಿವಾಸದಲ್ಲಿ ಗುರುವಾರ ಆಯೋಜಿಸಿದ್ದ...





















