Saval
ಮೈಸೂರು ಅರಮನೆ ಪೇಂಟಿಂಗ್ ಮುಂದೆ ದಸರಾ ಗೊಂಬೆಯಂತೆ ಕಂಗೊಳಿಸಿದ ನಟಿ ರಮ್ಯಾ
ಮೋಹಕ ತಾರೆ ರಮ್ಯಾ ದಸರಾ ಹಾಗೂ ವಿಜಯದಶಮಿ ಆಚರಣೆ ಮಾಡಿ ಗೋಲ್ಡನ್ ಕಲರ್ ಸ್ಯಾರಿಯಲ್ಲಿ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ಮೈಸೂರು ದಸರಾ ಜಂಬೂ ಸವಾರಿ ಹಾಗೂ ಅರಮನೆಯ ಪೇಂಟಿಂಗ್ ಮುಂದೆ ದಸರಾ ಗೊಂಬೆಯಂತೆ...
ಕಾಂತಾರ ಚಾಪ್ಟರ್ 1 ಸಿನಿಮಾ ನೋಡಿ ಹಾಡಿಹೊಗಳಿದ ಯಶ್
ಕಾಂತಾರ ಚಾಪ್ಟರ್ 1 ಸಿನಿಮಾ ನೋಡಿ ರಾಕಿಂಗ್ ಸ್ಟಾರ್ ಯಶ್ ಹಾಡಿ ಹೊಗಳಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡದ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಯಶ್, ಕಾಂತಾರ...
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಕೇಸ್ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ
ಚೆನ್ನೈ : ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ...
ಮದುವೆ ಬಗ್ಗೆ ಗುಡ್ ನ್ಯೂಸ್ ನೀಡಿದ ನಟಿ ರಚಿತಾ ರಾಮ್
ಡಿಂಪಲ್ ಕ್ವೀನ್ ರಚಿತಾ ರಾಮ್ ಹುಟ್ಟುಹಬ್ಬದ ಸುಸಂದರ್ಭದಲ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನವರಾತ್ರಿ ವೇಳೆ ಮೂಗುಬೊಟ್ಟು ಚುಚ್ಚಿಸಿಕೊಂಡಿದ್ದ ರಚಿತಾ ತೆರೆಮರೆಯಲ್ಲಿ ಮದುವೆಗೆ ಸಿದ್ಧರಾಗ್ತಿದ್ದಾರಾ ಅನ್ನೋ ಅನುಮಾನಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಶೀಘ್ರದಲ್ಲೇ ಮದುವೆಯಾಗುವ ಬಗ್ಗೆ...
ಪಾಕಿನ ಎಫ್-16, ಜೆಎಫ್-17 ಯುದ್ಧ ವಿಮಾನಗಳನ್ನು ನಾಶ – ಏರ್ ಚೀಫ್ ಮಾರ್ಷಲ್
ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ...
ಶೃಂಗೇರಿ ಶಾರದಾಂಬಾ ರಥೋತ್ಸವ, ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ
ಚಿಕ್ಕಮಗಳೂರು : ಶೃಂಗೇರಿ ಶಾರದಾಂಬಾ ದೇವಾಲಯದಲ್ಲಿ ಅದ್ದೂರಿ ರಥೋತ್ಸವ ನೆರವೇರಿದೆ. ಶೃಂಗೇರಿ ಕಿರಿಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಶಾರದಾಂಬೆ ರಥೋತ್ಸವ ಏಕಕಾಲದಲ್ಲಿ ನಡೆಯಿತು. ಈ ಮೂಲಕ ದಸರಾ ಮಹೋತ್ಸವ ಸಂಪನ್ನಗೊಂಡಿದೆ.
ರತ್ನಖಚಿತ ಕಿರೀಟ...
ಅವಶ್ಯಕತೆ ಬಿದ್ದರೆ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ – ಹೆಚ್.ಡಿ.ದೇವೇಗೌಡ
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ...
ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ....
ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ....
ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್..!
ಬೆಂಗಳೂರು : ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳನ್ನು ಸೀಕ್ರೆಟ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತಿ, ತನ್ನ ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಯನ್ನು ಬ್ಲ್ಯಾಕ್‌ಮೇಲ್ ಮಾಡ್ತಿದ್ದ, ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.
ಕಾಮುಕ ಪತಿ ಸೈಯದ್ ಇನಾಮ್...





















