Saval
ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, 144 ಸೆಕ್ಷನ್ ಜಾರಿ
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ...
ವಿನಾಶ ಕಾಲೇ ವಿಪರೀತ ಸುಳ್ಳು: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು,...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ
ಉಡುಪಿ(Udupi): ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಭಕ್ತರಿಕೆ ನೀಡುವ ಭೋಜನ ಪ್ರಸಾವು ರಾಷ್ಟ್ರೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪ್ರಮಾಣಪತ್ರ ಪಡೆದುಕೊಂಡಿದೆ.
ಈ ದೇವಾಲಯಕ್ಕೆ ನಿತ್ಯವೂ ಸಾವಿರಾರೂ ಸಂಖ್ಯೆಯಲ್ಲಿ ರಾಜ್ಯ-ಹೊರ...
ಮಂಗಳೂರು ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ಸಾವು
ಮಂಗಳೂರು(Mangalore): ಎಂಎಸ್ಇಝಡ್ನಲ್ಲಿರುವ ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐದು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮಂಗಳೂರಿನ ಎಂಎಸ್ಇಝಡ್ (ಮಂಗಳೂರು ವಿಶೇಷ ಆರ್ಥಿಕ ವಲಯ)ನಲ್ಲಿ ಈ ದುರ್ಘಟನೆ ನಡೆದಿದ್ದು, ವಿಷಾನಿಲ ಸೋರಿಕೆಯಿಂದ ಹಲವು...
ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ
ಯಾದಾದ್ರಿ ಭುವನಗಿರಿ(Bhuvanagiri): ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ಕೋಪಗೊಂಡ ತಂದೆ ಅಳಿಯನನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿಸಿರುವ ಘಟನೆ ಜಿಲ್ಲೆಯ ಭುವನಗಿರಿ ನಗರದಲ್ಲಿ ನಡೆದಿದ್ದು, ಈ ಮರ್ಯಾದ ಹತ್ಯೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಪಟ್ಟಣದಲ್ಲಿ...
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಇಫ್ತಿಯಾರ್ ಕೂಟ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿ ಮುಸ್ಲಿಂ ಬಾಂಧವರಿಗೆಬ ರಮಝಾನ್ ಶುಭಾಶಯ ಕೋರಿದರು.ನಗರದ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಪ್ರೆಸ್ಟೀಜ್ ಹಾಲ್ ನಲ್ಲಿ ರವಿವಾರ ಸಿದ್ದರಾಮಯ್ಯ ಇಫ್ತಿಯಾರ್ ಕೂಟ ಆಯೋಜನೆ...
ಅಕ್ರಮ ಸಂಬಂಧವು ಪತ್ನಿಗೆ ಪತಿಯಿಂದ ಜೀವನಾಂಶ ಪಡೆಯಲು ಅಡ್ಡಿಯಾಗುವುದಿಲ್ಲ: ದೆಹಲಿ ಹೈಕೋರ್ಟ್
ದೆಹಲಿ: ಪತ್ನಿಯ ಕ್ರೌರ್ಯ ಮತ್ತು ಪ್ರತ್ಯೇಕವಾದ ವ್ಯಭಿಚಾರವು ಆಕೆಯನ್ನು ತನ್ನ ಪತಿಯಿಂದ ಜೀವನಾಂಶವನ್ನು ಪಡೆಯುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪತ್ನಿಗೆ ಮಾಸಿಕ ಜೀವನಾಂಶವನ್ನು ಪಾವತಿಸುವಂತೆ ಪತಿಗೆ ನಿರ್ದೇಶಿಸುವ ವಿಚಾರಣಾ ನ್ಯಾಯಾಲಯದ ಸವಾಲನ್ನು...
ಬೆಂಗಳೂರು ವಿವಿ ಇಬ್ಬರು ಸಿಂಡಿಕೇಟ್ ಸದಸ್ಯರ ನಾಮನಿರ್ದೇಶನ ವಾಪಸ್: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್...
ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ಡಾ. ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್‌ಲಾಲ್ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ಮೂರು ತಿಂಗಳ...
ತನಿಖೆಗೆ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ : ಡಿಕೆಶಿ ಆರೋಪ
ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ನಿಂತಿದ್ದಾರೆ. ತನಿಖೆ ಮಾಡುವ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ...
ನಾನು ನಿರ್ದೋಷಿ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರ್ದೋಷಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ನಿನ್ನೆ ರಾತ್ರಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದು ಈ ಕುರಿತು ಇಂದು ಶಿವಮೊಗ್ಗದಲ್ಲಿ...




















