ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40269 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನಿಧನ

0
ಚಿಕ್ಕಬಳ್ಳಾಪುರ(Chikkaballapura): ಹೃದಯಾಘಾತದಿಂದ(Heart attack) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ(G.V.Shri ramareddy) ಅವರು ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 4 ಗಂಟೆಗೆ ಶ್ರೀರಾಮರೆಡ್ಡಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ,...

ಕೆಜಿಎಫ್: ಚಾಪ್ಟರ್-2: ಹಿಂದಿ ಚಿತ್ರರಂಗದಲ್ಲಿ ಎಲ್ಲಾ ದಾಖಲೆ ಉಡೀಸ್

0
ಬೆಂಗಳೂರು(Bengaluru): ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1(KGF Chapter1) ಹಾಗೂ ಚಾಪ್ಟರ್ 2(Chpater-2) ಸಿನಿಮಾ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ 'ಸ್ಯಾಂಡಲ್ ವುಡ್'(Sandalwood) ಘನತೆಯನ್ನು ಹೆಚ್ಚಿಸಿವೆ. ಅದರಲ್ಲೂ...

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹ

0
ಬೆಂಗಳೂರು(Bengaluru):  ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವ ಈಶ್ವರಪ್ಪ(Eshwarappa) ಅವರನ್ನು  ಬಂಧಿಸಿ. ನ್ಯಾಯಯುತವಾಗಿ ಪ್ರಕರಣದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(D.K.Shivakumar) ಆಗ್ರಹಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ...

ಅಗತ್ಯವಿದ್ದರಷ್ಟೇ ಸಚಿವ ಈಶ್ವರಪ್ಪ ಬಂಧನ: ಸಿಎಂ ಬೊಮ್ಮಾಯಿ

0
ಹುಬ್ಬಳ್ಳಿ(Hubballi): ಗುತ್ತಿಗೆದಾರ ಸಂತೋಷ ಪಾಟೀಲ(Santhosh Patil) ಆತ್ಮಹತ್ಯೆಗೆ(Suicide) ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌(Basavaraj Bommai) ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ...

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

0
ಬೆಂಗಳೂರು(Bengaluru)/ಶಿವಮೊಗ್ಗ(Shivamogga): ಗುತ್ತಿಗೆದಾರ ಸಂತೋಷ್‌ ಪಾಟೀಲ(Santhosh Patil) ಆತ್ಮಹತ್ಯೆ(Suicide) ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ(K.S.Eshwarappa), ವರಿಷ್ಠರ ಸೂಚನೆಯಂತೆ ಶುಕ್ರವಾರ ರಾಜೀನಾಮೆ(Resignation) ನೀಡುವುದಾಗಿ ಘೋಷಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ವರಿಷ್ಠರು...

ಬುರ್ಖಾ ಅನಾರೋಗ್ಯಕರ ಪದ್ದತಿ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ಗ್ರಹಿಸಿದ್ದರು: ವಾದಿರಾಜ್

0
ಬೆಂಗಳೂರು(Bengaluru): ’ಮುಸ್ಲಿಂ ಮಹಿಳೆಯರು ಧರಿಸುವ ಬುರ್ಖಾ ಒಂದು ಅನಾರೋಗ್ಯಕರ ಪದ್ಧತಿ ಎಂಬುದನ್ನು ಸ್ವಾತಂತ್ರ್ಯ ಪೂರ್ವದಲ್ಲಿಯೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Dr.B.R.Ambedkar) ಗ್ರಹಿಸಿದ್ದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ವಕ್ತಾರ ವಾದಿರಾಜ್ (Vadiraj)ತಿಳಿಸಿದರು. ಅಂಬೇಡ್ಕರ್...

ಏ.17ರಂದು ಜೆಡಿಎಸ್ ಸೇರಲಿರುವ ಸಿ.ಎಂ.ಇಬ್ರಾಹಿಂ

0
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷದ ಕೇಂದ್ರ...

ಈ ಬಾರಿ ವಾಡಿಕೆಯಂತೆ ನೈಋತ್ಯ ಮುಂಗಾರು

0
ನವದೆಹಲಿ: ಈ ಬಾರಿಯ ನೈರುತ್ಯ ಮುಂಗಾರು ವಾಡಿಕೆಯಂತೆ ಇರಲಿದ್ದು, ಉತ್ತರ ಭಾರತದ ಕೆಲವೆಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮಾಹಿತಿ ನೀಡಿದೆ. ದೇಶದ ಮಧ್ಯ...

ಇಂದಿನ ಪೀಳಿಗೆ ಅಂಬೇಡ್ಕರ್ ಅವರ ಬರಹಗಳನ್ನು ಓದಬೇಕು: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru): ಇಂದಿನ ಪೀಳಿಗೆಯ ಎಲ್ಲರೂ ಬಾಬಾಸಾಹೇಬ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳನ್ನು ಓದಬೇಕಾದ ಅಗತ್ಯವಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು. ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ...

ಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಒತ್ತು: ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು(Mysuru): ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ, ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದವರು. ಅವರ ಜಯಂತಿಯನ್ನು ಇಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮೈಸೂರಿನ...

EDITOR PICKS